Sat,May18,2024
ಕನ್ನಡ / English

ಡಿಸಿಪಿ ಕಾಲಿನ ಮೇಲೆನೇ ಕಾರು ಹತ್ತಿಸಿದ ಚಾಲಕ! | ಜನತಾ ನ್ಯೂಸ್

27 Sep 2021
3096

ಬೆಂಗಳೂರು : ಕೇಂದ್ರ ಕೃಷಿ ಕಾಯ್ದೆ ವಿರೋಧಿಸಿ ರೈತಪರ ಸಂಘಟನೆಗಳಿಂದ ಕೈಗೊಂಡಿದ್ದ ಪ್ರತಿಭಟನಾ ಮೆರವಣಿಗೆ ವೇಳೆ ಭದ್ರತೆಯಲ್ಲಿದ್ದ ಉತ್ತರ ವಿಭಾಗದ ಡಿಸಿಪಿ ಧರ್ಮೇಂದ್ರ ಕುಮಾರ ಮೀನಾ ಅವರ ಕಾಲಿನ ಮೇಲೆ ಕಾರಿನ ಚಕ್ರ ಹರಿದಿದ್ದು, ಅವರು ಗಾಯಗೊಂಡಿದ್ದಾರೆ.

ಗೋರಗುಂಟೆಪಾಳ್ಯ ಬಳಿ ಮೆರವಣಿಗೆ ಜಾಥಾ ನಡೆಯುತ್ತಿತ್ತು. ತುಮಕೂರು ರಸ್ತೆ ಕಡೆಯಿಂದ ಬೆಂಗಳೂರು ಪ್ರವೇಶಿಸುವ ಪ್ರತಿಭಟನಕಾರರನ್ನು ತಡೆಯಲು ಪೊಲೀಸರು ಗೊರಗುಂಟೆಪಾಳ್ಯ ಬಳಿ ಸೇರಿದ್ದರು. ಸ್ಥಳಕ್ಕೆ ಬಂದ ಕಾರು ತಡೆಯಲು ಡಿಸಿಪಿ ಹಾಗೂ ಸಿಬ್ಬಂದಿ‌ ಮುಂದಾಗಿದ್ದರು. ಆದರೆ, ಚಾಲಕ ಕಾರು ನಿಲ್ಲಿಸಲಿಲ್ಲ.

ಎದುರುಗಿದ್ದ ಡಿಸಿಪಿ ಮೇಲೆಯೇ ಕಾರು ಹರಿಸಲು ಚಾಲಕ ಯತ್ನಿಸಿದ್ದ. ಡಿಸಿಪಿ ಪಕ್ಕಕ್ಕೆ ಸರಿಯುತ್ತಿದ್ದಂತೆ, ಅವರ ಎಡಗಾಲಿನ ಪಾದದ ಮೇಲೆಯೆ ಕಾರಿನ ಚಕ್ರ ಹರಿದು ಹೋಗಿದೆ.

ಈ ಸಂಬಂಧ ಯಶವಂತಪುರ ಸಂಚಾರಿ ಪೊಲೀಸರು ಚಾಲಕ ಹಾಗೂ ಕಾರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

RELATED TOPICS:
English summary :Bangalore

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...