Sun,May05,2024
ಕನ್ನಡ / English

ಬರ್ಬರ ಹತ್ಯೆ ಪ್ರಕರಣ: ರೌಡಿಶೀಟರ್​ ಲೀ ಕೊಲೆ ಆರೋಪಿ ಕಾಲಿಗೆ ಗುಂಡೇಟು | ಜನತಾ ನ್ಯೂಸ್

27 Sep 2021
3150

ಬೆಂಗಳೂರು : ಕೊಲೆ‌ ಪ್ರಕರಣದಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ನನ್ನು ಮಹಜರಿಗೆ ಕರೆದೊಯ್ಯುವಾಗ ಪೊಲೀಸರ ಮೇಲೆ‌ ಹಲ್ಲೆ ನಡೆಸಿ ಪರಾರಿಯಾಗುತ್ತಿದ್ದ ವೇಳೆ ಕಾಲಿಗೆ ಗುಂಡು ಹಾರಿಸಿ ಅಶೋಕನಗರ ಪೊಲೀಸರು ಬಂಧಿಸಿದ್ದಾರೆ.

ಅಶೋಕ್ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಅರವಿಂದ್ ಕೊಲೆ ಸಂಬಂಧ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಗಳಾದ ಸ್ಟಾಲಿನ್, ಅರುಣ್, ವಿಜಯ್ ಕುಮಾರ್ ಹಾಗೂ ಜಾಕ್ ಲೂಯಿಸ್ ಬಂಧನ ಮಾಡಿದ್ದರು. ಸೆ.13 ರಂದು ಅಶೋಕ ನಗರದ ಫುಟ್ಬಾಲ್​ ಕ್ರೀಡಾಂಗಣದ ಬಳಿ ಅರವಿಂದ್​​ನನ್ನು ಪೊಲೀಸರು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದರು.

ಸ್ಟಾಲಿನ್​ ಗುಂಡೇಟು ತಿಂದ ಕೊಲೆ ಆರೋಪಿಯಾಗಿದ್ದು, ಇಂದು ಅರವಿಂದ್ ಕೊಲೆ ಪ್ರಕರಣದಲ್ಲಿ ಆರೋಪಿಯನ್ನು ಸ್ಥಳ ಮಹಜರು ಮಾಡಲು ಕರೆದುಕೊಂಡು ಹೋದ ಸಂದರ್ಭದಲ್ಲಿ ಪೊಲೀಸರಿಂದ ತಪ್ಪಿಸಿಕೊಳ್ಳಲು ಯತ್ನಿಸಿದ್ದ ಸ್ಟಾಲಿನ್​​, ಹೆಡ್​​​​ಕಾನ್ಸ್​​ಟೇಬಲ್ ಮಹೇಶ್​ ಅವರ ಮೇಲೆ ಕಲ್ಲಿನಿಂದ ಹಲ್ಲೆ ಮಾಡಿ ಪರಾರಿಯಾಗಲು ಮುಂದಾಗಿದ್ದ. ಈ ವೇಳೆ ಆತ್ಮರಕ್ಷಣೆಗಾಗಿ ಅಶೋಕ್ ನಗರ ಇನ್ಸ್​​ಪೆಕ್ಟರ್​ ಬೊಳೆತ್ತಿನ್ ಅವರು ಆರೋಪಿಯ ಕಾಲಿಗೆ ಗುಂಡು ಹಾರಿಸಿದ್ದಾರೆ.

ಕೆಜಿಹಳ್ಳಿಯ ರೌಡಿಶೀಟರ್ ಸ್ಟಾಲಿನ್ ಗುಂಡೇಟಿಗೆ ಒಳಗಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಘಟನೆಯಲ್ಲಿ ಹೆಡ್‌ ಕಾನ್​ಸ್ಟೇಬಲ್‌ ಮಹೇಶ್ ಗಾಯಗೊಂಡಿದ್ದಾರೆ.

RELATED TOPICS:
English summary :Bangalore

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

ನ್ಯೂಸ್ MORE NEWS...