Sun,May05,2024
ಕನ್ನಡ / English

ಬೆಂಗಳೂರಲ್ಲಿ ಡ್ರಗ್ಸ್​ ಪೆಡ್ಲಿಂಗ್ ಕೇಸ್​ನಲ್ಲಿ ನೈಜೀರಿಯಾ ಮೂಲದ ಸಹನಟ ಅರೆಸ್ಟ್! | ಜನತಾ ನ್ಯೂಸ್

29 Sep 2021
1871

ಬೆಂಗಳೂರು : ಡ್ರಗ್ಸ್​ ಪೆಡ್ಲಿಂಗ್ ಆರೋಪದ ಮೇಲೆ ಕನ್ನಡ ಸೇರಿ ವಿವಿಧ ಭಾಷೆಯ ಚಿತ್ರಗಳಲ್ಲಿ ಅಭಿನಯಿಸಿದ್ದ ನೈಜೀರಿಯಾ ಮೂಲದ ನಟನನ್ನು ಪೊಲೀಸರು ಬಂಧಿಸಿದ್ದಾರೆ.

ಆರೋಪಿ ಚೆಕುಮ್ವೆ ಮೆಲ್ವಿನ್ ಬಂಧಿತ. ನೈಜೀರಿಯಾ ಮೂಲದ ಚೆಕುಮ್ವೆ ಮೆಡಿಕಲ್ ವೀಸಾದಲ್ಲಿ ಭಾರತಕ್ಕೆ ಬಂದಿದ್ದ. ಮುಂಬೈನಲ್ಲಿ ನ್ಯೂಯಾರ್ಕ್ ಫಿಲಂ ಅಕಾಡೆಮಿಯಲ್ಲಿ ನಟನಾ ತರಬೇತಿ ಪಡೆದಿದ್ದ ಈತ, ಕನ್ನಡ, ತಮಿಳು, ಮಲಯಾಳಂ, ಹಿಂದಿ ಸಿನಿಮಾಗಳಲ್ಲಿ ಸಹ ಕಲಾವಿದನಾಗಿ ನಟಿಸಿದ್ದ.

ವಿಶ್ವರೂಪಂ, ಸಿಂಗಂ, ಅಣ್ಣಾಬಾಂಡ್, ದಿಲ್ ವಾಲೇ, ಜಂಬೂಸವಾರಿ, ಪರಮಾತ್ಮ ಸೇರಿದಂತೆ 20ಕ್ಕೂ ಹೆಚ್ಚು ಸಿನಿಮಾದಲ್ಲಿ ಚೆಕುಮ್ವೆ ಮೆಲ್ವಿನ್ ನಟಿಸಿದ್ದಾನೆ. ಮೇಲ್ನೋಟಕ್ಕೆ ನಟನಂತೆ ಗುರುತಿಸಿಕೊಂಡಿದ್ದು, ಡ್ರಗ್ಸ್​ ದಂಧೆಯಲ್ಲಿ ತೊಡಗಿದ್ದ ಎನ್ನಲಾಗಿದೆ.

ಆರೋಪಿ‌ಯು ಉದ್ಯಮಿಗಳು ಹಾಗೂ ಕಾಲೇಜು ವಿದ್ಯಾರ್ಥಿಗಳಿಗೆ ಡ್ರಗ್ಸ್ ಮಾರಾಟ ಮಾಡುತ್ತಿದ್ದ ಎಂದು ತಿಳಿದು ಬಂದಿದೆ. ಆರೋಪಿಯಿಂದ 8 ಲಕ್ಷ ರೂ. ಮೌಲ್ಯದ ಹ್ಯಾಶಿಷ್ ಆಯಿಲ್ ಹಾಗೂ ಎಂಡಿಎಂಎ ವಶಕ್ಕೆ ಪಡೆಯಲಾಗಿದೆ. ಈ ಬಗ್ಗೆ ಕೆಜಿ ಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED TOPICS:
English summary :Bangalore

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

ನ್ಯೂಸ್ MORE NEWS...