Sun,May05,2024
ಕನ್ನಡ / English

ಡೆತ್ ನೋಟ್ ಬರೆದಿಟ್ಟು ಕನ್ನಡ ಕಿರುತೆರೆ ನಟಿ ಸೌಜನ್ಯ ನೇಣಿಗೆ ಶರಣು | ಜನತಾ ನ್ಯೂಸ್

30 Sep 2021
1781

ಬೆಂಗಳೂರು : ಕುಂಬಳಗೋಡು ಪೊಲೀಸ್ ಠಾಣೆ ವ್ಯಾಪ್ತಿಯ ಸನ್ ವರ್ತ್​ ಅಪಾರ್ಟ್​ಮೆಂಟ್​ನಲ್ಲಿ ಕಿರುತೆರೆ ನಟಿ ಸವಿ ಮಾದಪ್ಪ(ಸೌಜನ್ಯ) ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಬೆಂಗಳೂರಿನಲ್ಲಿರುವ ಅಪಾರ್ಟ್‌ಮೆಂಟ್‌ನಲ್ಲಿ ಸೌಜನ್ಯ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಸವಿ ಮಾದಪ್ಪ ಬರೆದಿಟ್ಟಿದ್ದ ಡೆತ್​ನೋಟ್​ ಪತ್ತೆಯಾಗಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು ತನಿಖೆ ನಡೆಯುತ್ತಿದೆ.

ದೊಡ್ಡಬೆಲೆ ಗ್ರಾಮದ ಅಪಾರ್ಟ್‌ಮೆಂಟ್‌ನಲ್ಲಿ ಸವಿ ಮಾದಪ್ಪ(25) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರು ಬಾಯ್‌ಫ್ರೆಂಡ್‌ ವಿವೇಕ್ ಜತೆ ವಾಸವಿದ್ದರು. ಸವಿ ಮಾದಪ್ಪ ಊಟ ತರುವಂತೆ ಬಾಯ್‌ಫ್ರೆಂಡ್‌ಗೆ ಹೇಳಿದ್ದರು. ವಿವೇಕ್ ಊಟ ತರೋಕೆ ಹೊರಗೆ ಹೋಗಿದ್ದರು. ಈ ವೇಳೆ ಸವಿ ಮಾದಪ್ಪ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

janata

ಸವಿ ಮಾದಪ್ಪ ಕೊಡಗು ಜಿಲ್ಲೆಯ ಕುಶಾಲನಗರ ಮೂಲದವರು. "ಚೌಕಟ್ಟು", "ಫನ್" ಸಿನಿಮಾದಲ್ಲಿ ನಟಿಸಿದ್ದರು. ಇತ್ತೀಚೆಗೆ ಅವರು ಇನ್​​ಸ್ಟಾಗ್ರಾಮ್​ನಲ್ಲಿ ಪೋಸ್ಟ್​ ಒಂದನ್ನು ಹಾಕಿಕೊಂಡಿದ್ದರು. ನಿಮ್ಮ ಜೀವನದ ಬಗ್ಗೆ ಹಾಗೂ ಗುರಿ ಬಗ್ಗೆ ಹೆಚ್ಚು ಫೋಕಸ್​ ಮಾಡಿದರೆ ನೀವು ನಿಮ್ಮ ಜೀವನದಲ್ಲಿ ಸಾಕಷ್ಟು ಜನರನ್ನು ಕಳೆದುಕೊಳ್ಳಬೇಕಾಗುತ್ತದೆ ಎಂದು ಅವರು ಬರೆದುಕೊಂಡಿದ್ದರು.

ಸಾವಿಗೂ ಎರಡು ದಿನ ಮೊದಲೇ ಮನದ ನೋವನ್ನ ಅಕ್ಷರಕ್ಕಿಳಿಸಿದ್ದಾರೆ. ಅಮ್ಮ-ಅಮ್ಮ ನನ್ನನ್ನು ಕ್ಷಮಿಸಿ. ನಾನು ನಿಮ್ಮಿಬ್ಬರನ್ನೂ ತುಂಬಾ ಪ್ರೀತಿಸುವೆ. ಸದ್ಯ ನನ್ನ ಮನಸ್ಥಿತಿ ಸರಿ ಇಲ್ಲ. ಅನಾರೋಗ್ಯ ನನ್ನನ್ನು ತೀವ್ರವಾಗಿ ಕಾಡುತ್ತಿದೆ. ನಾನು ಸಾವಿನ ಮನೆಗೆ ಹೋಗುತ್ತಿದ್ದೇನೆ. ಕ್ಷಮಿಸಿ ಎಂದು ಸ್ನೇಹಿತರು ಮತ್ತು ಸಹೋದರರ ಹೆಸರನ್ನೂ ಬರೆದಿದ್ದಾರೆ. ಇಂಗ್ಲಿಷ್​ನಲ್ಲಿ ಬರೆದಿರುವ ಡೆತ್​ನೋಟ್​ 4 ಪುಟ ಇದೆ.

RELATED TOPICS:
English summary :sandalwood

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ

ನ್ಯೂಸ್ MORE NEWS...