Sat,May04,2024
ಕನ್ನಡ / English

ಕಾಂಗ್ರೆಸ್ ಹೈಕಮಾಂಡ್ ವಿರುದ್ಧ ಧ್ವನಿ : ಕಪಿಲ್ ಸಿಬಲ್ ಬೆಂಬಲಕ್ಕೆ ನಿಂತ ಗುಲಾಂ ನಬಿ ಆಜಾದ್, ಆನಂದ್ ಶರ್ಮಾ, ಶಶಿ ತರೂರ್ | ಜನತಾ ನ್ಯೂಸ್

30 Sep 2021
2824

ನವದೆಹಲಿ : ಕಪಿಲ್ ಸಿಬಲ್, ಆನಂದ್ ಶರ್ಮಾ ಬೆನ್ನಲ್ಲೇ ಈಗ ಕಾಂಗ್ರೆಸ್ ಹಿರಿಯ ಮತ್ತು ಜಿ-23 ನಾಯಕ ಗುಲಾಂ ನಬಿ ಆಜಾದ್ ಅವರು ಕಾಂಗ್ರೆಸ್ ಕಾರ್ಯಕಾರಿ ಸಮಿತಿಯ ಸಭೆಯನ್ನು ಕರೆಯುವಂತೆ ನಾಯಕತ್ವವನ್ನು ಕೇಳಿಕೊಂಡಿದ್ದಾರೆ.

ಕಾಂಗ್ರೆಸ್ ಪಕ್ಷದ ಬಿಕ್ಕಟ್ಟು ಮತ್ತು ಭಿನ್ನಾಭಿಪ್ರಾಯಗಳು ಮುಂದುವರಿದಿದ್ದು, ಕಾಂಗ್ರೆಸ್ ನ ಹಿರಿಯ ನಾಯಕರು ಕಪಿಲ್ ಸಿಬಲ್ ಬೆಂಬಲಕ್ಕೆ ಬಂದರು ಮತ್ತು ಪಕ್ಷದ ಕಾರ್ಯವೈಖರಿ ಕುರಿತು ಪ್ರಶ್ನೆಗಳನ್ನು ಎತ್ತಿದ ನಂತರ ಸಿಬಲ್ ಅವರ ಮನೆಯ ಹೊರಗೆ ಪ್ರತಿಭಟನೆ ನಡೆಸಿದ ಕೆಲವು ಕಾಂಗ್ರೆಸ್ ಕಾರ್ಯಕರ್ತರ "ಸಂಘಟಿತ ಗೂಂಡಾಗಿರಿ" ಯನ್ನು ಬಲವಾಗಿ ಖಂಡಿಸಿದ್ದಾರೆ. ಪಕ್ಷದಿಂದ ಹೆಚ್ಚುತ್ತಿರುವ ಪಕ್ಷಾಂತರ ಮತ್ತು ಪಂಜಾಬ್ ಘಟಕದಲ್ಲಿನ ಗೊಂದಲಗಳ ನಡುವೆ ಹೈಕಮಾಂಡ್ ವಿರುದ್ಧ ಹಿರಿಯ ನಾಯಕರ ಧ್ವನಿ ಹೆಚ್ಚುತ್ತಿದೆ.

ಗುಲಾಂ ನಬಿ ಆಜಾದ್, ಆನಂದ್ ಶರ್ಮಾ, ಶಶಿ ತರೂರ್ ಮತ್ತು ಇನ್ನೂ ಕೆಲವು ಜಿ-23 ಸದಸ್ಯರು, ಪಕ್ಷದ ಕಾರ್ಯಕರ್ತರ ಕ್ರಮವನ್ನು ಟೀಕಿಸಿದ್ದಾರೆ. ಶರ್ಮಾ ಅವರು, ಎಐಸಿಸಿ ಮುಖ್ಯಸ್ಥೆ ಸೋನಿಯಾ ಗಾಂಧಿ ಅವರನ್ನು, ದಾಳಿಯಲ್ಲಿ ಪಾಲ್ಗೊಂಡವರ ವಿರುದ್ಧ ಬಲವಾದ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.

ಮಾಜಿ ಪಂಜಾಬ್ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಕೂಡ ಇದನ್ನು ಬಲವಾಗಿ ಟೀಕಿಸಿದ್ದು, ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಸಿಬಲ್ ಅವರ ಮೇಲೆ "ದಾಳಿ" ಮಾಡಿದ್ದರು ಏಕೆಂದರೆ ಅವರು "ಪಕ್ಷದ ನಾಯಕತ್ವಕ್ಕೆ ರುಚಿಸದ ಅಭಿಪ್ರಾಯಗಳನ್ನು ವ್ಯಕ್ತಪಡಿಸಲು ಆಯ್ಕೆ ಮಾಡಿದರು", ಎಂದು ಪರೋಕ್ಷವಾಗಿ ಹೈಕಮಾಂಡ್ ನ್ನು ಹೊಣೆಯಾಗಿಸಿದ್ದಾರೆ.

ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಬರೆದ ಪತ್ರದಲ್ಲಿ, ಆಜಾದ್ ಅವರು ಇತರ ಪಕ್ಷಗಳಿಗೆ ನಿಷ್ಠಾವಂತರು ತೊರೆದು ಹೋಗುತ್ತಿರುವುದು ಪ್ರಕ್ಷುಬ್ಧತೆಗೆ ಕಾರಣವಾಗಿದೆ ಎಂದು ವಾದಿಸಿದ್ದಾರೆ, ಎಂದು ಹೇಳಲಾಗಿದೆ. ಸಿಡಬ್ಲ್ಯೂಸಿ ಚರ್ಚೆಯು ಕಾರ್ಯಕರ್ತರಿಗೆ ಸ್ಪಷ್ಟ ಸಂದೇಶವನ್ನು ಕಳುಹಿಸುತ್ತದೆ ಮತ್ತು ಅವರಿಗೆ ಭರವಸೆ ನೀಡುತ್ತದೆ ಎಂದು ಅವರು ಹೇಳಿದರು.

ಸಿಡಬ್ಲ್ಯೂಸಿ ಸಭೆಯ ಬೇಡಿಕೆಯು ಗಾಂಧಿಯವರನ್ನು ಗುರಿಯಾಗಿಸಿಕೊಂಡು ನವೀಕರಿಸಿದ ಜಿ-23 ರಿಂದ ಶುರುವಾಗಿದೆ. ಮಾಜಿ ಕೇಂದ್ರ ಸಚಿವ ಕಪಿಲ್ ಸಿಬಲ್ ಪತ್ರಿಕಾಗೋಷ್ಠಿಯಲ್ಲಿ "ಅವರಿಗೆ"(ನಾಯಕತ್ವ) ಹತ್ತಿರವಿರುವ ನಾಯಕರು ಪಕ್ಷವನ್ನು ತೊರೆದಿದ್ದಾರೆ ಮತ್ತು "ನಾವು(ಜಿ-23), ಅವರಿಗೆ ಹತ್ತಿರವೆಂದು ಪರಿಗಣಿಸದವರು ಅವರೊಂದಿಗೆ ನಿಂತಿದ್ದೇವೆ. ತಾವು ಪಕ್ಷದ ನಿಷ್ಠಾವಂತರು, ಆದರೆ ಕುರುಡು ಬೆಂಬಲಿಗರು ಅಲ್ಲ, ಎಂದು ಸೂಚಿಸಿದ ಸಿಬಲ್, "ನಾವು ಜಿ-23, ಜಿ ಹುಜೂರ್ 23 ಅಲ್ಲ" ಎಂದು ಸ್ಪಷ್ಟಪಡಿಸಿದ್ದಾರೆ.

RELATED TOPICS:
English summary :Voice against Cong high command : Gulam Nabi Azad, Anand Sharma, Shashi Taroor supports Kapil Sibal

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

ನ್ಯೂಸ್ MORE NEWS...