Tue,May07,2024
ಕನ್ನಡ / English

ರೈತರ ಕಷ್ಟಕ್ಕೆ ಸ್ಪಂದಿಸದ ಮೋದಿ, ಗಾಂಧಿ ತಮ್ಮವರು ಎಂದು ಬಿಂಬಿಸಿಕೊಳ್ಳಲು ಹುನ್ನಾರ ನಡೆಸಿದ್ದಾರೆ | ಜನತಾ ನ್ಯೂಸ್

02 Oct 2021
2880

ಬೆಂಗಳೂರು : ರೈತರ ಸಂಕಷ್ಟಕ್ಕೆ ಎಂದೂ ಸ್ಪಂದಿಸದ ಗುಜರಾತ್ ಮೂಲದ ಪ್ರಧಾನಿ ನರೇಂದ್ರ ಮೋದಿ ಅವರು ರೈತಪರ ಹೋರಾಟ ನಡೆಸಿದ್ದ ಮಹಾತ್ಮ ಗಾಂಧೀಜಿ ಅವರನ್ನು ತಮ್ಮವರು ಎಂದು ಬಿಂಬಿಸಿಕೊಳ್ಳಲು ಹುನ್ನಾರ ನಡೆಸಿದ್ದಾರೆ.

ಗಾಂಧೀಜಿ ಅವರು ರೈತರಿಗಾಗಿ ಭಾರತದಲ್ಲಿ ತಮ್ಮ ಹೋರಾಟ ಆರಂಭಿಸಿದ್ದರು. ಆದರೆ ದೇಶದ ಅನ್ನದಾತ ಕಳೆದ 10 ತಿಂಗಳಿಂದ ಗಾಂಧಿ ಆದರ್ಶವಾದ ಅಹಿಂಸೆ ಮೂಲಕ ಬೀದಿಗಿಳಿದು ಹೋರಾಟ ನಡೆಸುತ್ತಿದ್ದರೂ ಪ್ರಧಾನಿ ಅವರು ಅವರ ಕಷ್ಟ ಕೇಳುವ ಮನಸ್ಸು ಮಾಡಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಟೀಕಿಸಿದ್ದಾರೆ.

ನಾವೆಲ್ಲರೂ ಇಂದು ಗಾಂಧೀಜಿ ಹಾಗೂ ಶಾಸ್ತ್ರಿ ಅವರನ್ನು ನೆನೆಸಿಕೊಳ್ಳುತ್ತಿದ್ದೇವೆ. ಪ್ರತಿಯೊಬ್ಬ ವ್ಯಕ್ತಿಯ ಹುಟ್ಟು ಮತ್ತು ಸಾವಿನ ಮಧ್ಯೆ ಇರುವ ಜೀವನದ ಹಾದಿಯೇ ನಮ್ಮ ಬದುಕಿಗೆ ಉತ್ತರ. ಈ ಇಬ್ಬರು ಮಹಾನ್ ನಾಯಕರ ಜೀವನ ಹಾದಿ ನಮ್ಮ ಶಕ್ತಿ. ಗಾಂಧೀಜಿ ಅವರಿಗೂ ಕರ್ನಾಟಕಕ್ಕೂ ದೊಡ್ಡ ಸಂಬಂಧ ಇದೆ.

ಗಾಂಧಿಜಿ ಅವರು 1924ರಲ್ಲಿ ಬೆಳಗಾವಿಯಲ್ಲಿ ನಡೆದ ಭಾರತೀಯ ಕಾಂಗ್ರೆಸ್ ಮಹಾ ಅಧಿವೇಶನದ ಅಧ್ಯಕ್ಷರಾಗಿದ್ದರು. ಇಂತಹ ಮಹಾನ್ ನಾಯಕರು ಇದ್ದ ಪಕ್ಷದ ಸದಸ್ಯರಾಗಿ ನಾವಿಲ್ಲಿ ಕೂತಿದ್ದೇವೆ. ಇದು ನಮ್ಮ ಸೌಭಾಗ್ಯ ಅಲ್ಲವೇ? ನಮ್ಮ ಪಕ್ಷಕ್ಕಿರುವ ಹಿನ್ನೆಲೆ, ಇತಿಹಾಸವನ್ನು ಹೆಮ್ಮೆಯಿಂದ ಹೇಳಿಕೊಳ್ಳಲು ಬೇರೆ ಪಕ್ಷದವರಿಗೆ ಸಾಧ್ಯವೇ? ಗಾಂಧೀಜಿ ಅವರ ತ್ಯಾಗ, ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಆದರ್ಶ ಬದುಕಿನ ಬಗ್ಗೆ ಬೇರೆ ಪಕ್ಷದ ನಾಯಕರು ಹೇಳಿಕೊಳ್ಳಲು ಸಾಧ್ಯವೇ? ಎಂದು ಪ್ರಶ್ನಿಸಿದ್ದಾರೆ.

RELATED TOPICS:
English summary :DK shivakumar

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ನ್ಯೂಸ್ MORE NEWS...