Sat,May04,2024
ಕನ್ನಡ / English

ಹಾಸ್ಟೆಲ್‌ನ ಬಾತ್​ರೂಮಿನಲ್ಲಿ ವಿದ್ಯಾರ್ಥಿನಿ ಆತ್ಮಹತ್ಯೆ! | ಜನತಾ ನ್ಯೂಸ್

06 Oct 2021
2190

ಮಂಗಳೂರು : ನಗರದ ನರ್ಸಿಂಗ್ ಕಾಲೇಜಿನ ಪ್ರಥಮ ವರ್ಷದ ಬಿಎಸ್ಸಿ ನರ್ಸಿಂಗ್ ವಿದ್ಯಾರ್ಥಿನಿ ಕೇರಳದ ಕಾಸರಗೋಡಿನ ತೂಂಬುಂಗಲ್ ಅರಿಂಬಾ ಕಡುಮೇನಿ ನಿವಾಸಿ ನೀನಾ (21) ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮಂಗಳೂರಿನ ಡಾ. ಲ್ಯಾಡೋ ಕೊಲಾಸೋ ಕಾಲೇಜಿನ ನೀನಾ ಸತೀಶ್ ಆತ್ಮಹತ್ಯೆ ಮಾಡಿಕೊಂಡ ಪ್ರಥಮ ಬಿ.ಎಸ್ಸಿ ನರ್ಸಿಂಗ್ ವಿದ್ಯಾರ್ಥಿನಿಯಾಗಿದ್ದಾಳೆ. ಕಾಲೇಜು ಹಾಸ್ಟೆಲ್​ನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಕೇರಳದ ಕಾಸರಗೋಡು ನಿವಾಸಿ ನೀನಾ ಸತೀಶ್, ಮಂಗಳೂರಿನ ಡಾ. ಲ್ಯಾಡೋ ಕೊಲಾಸೋ ನರ್ಸಿಂಗ್ ಕಾಲೇಜಿನಲ್ಲಿ ಪ್ರಥಮ ವರ್ಷದ ನರ್ಸಿಂಗ್ ಕೋರ್ಸ್‌ಗೆ ದಾಖಲಾಗಿದ್ದರು. ಕೊಲಾಸೋ ಕಾಲೇಜಿನ ಹಾಸ್ಟೆಲ್‌ನಲ್ಲಿ ನೀನಾ ಸತೀಶ್ ವಾಸ್ತವ್ಯ ಮಾಡುತ್ತಿದ್ದರು. ಆದರೆ ಮಂಗಳವಾರ ಬೆಳಗ್ಗೆ ನೀನಾ ಸತೀಶ್ ಹಾಸ್ಟೆಲ್‌ನ ಬಾತ್ ರೂಂನಲ್ಲಿ ನೇಣಿಗೆ ಶರಣಾಗಿದ್ದಾಳೆ.

ಇದನ್ನು ನೋಡಿದ ವಿದ್ಯಾರ್ಥಿನಿಯೂ ಆಘಾತದಿಂದ ಪ್ರಜ್ಞೆ ತಪ್ಪಿ ಬಿದ್ದಿದ್ದಾಳೆ. ವಿಷಯ ತಿಳಿದ ಸಿಬ್ಬಂದಿ ಕೂಡಲೇ ಆಕೆಯನ್ನು ನೇಣು ಕುಣಿಕೆಯಿಂದ ಹೊರಕ್ಕೆ ತೆಗೆದು ಇಬ್ಬರನ್ನೂ ಆಸ್ಪತ್ರೆಗೆ ದಾಖಲಿಸಿದ್ದರು. ಚಿಕಿತ್ಸೆ ಫಲಕಾರಿಯಾಗದೆ ನೀನಾ ಬುಧವಾರ ಬೆಳಗ್ಗೆ ಮೃತಪಟ್ಟಿದ್ದಾರೆ.

ಕಾಲೇಜಿನ ಫೀಸ್ ಕಟ್ಟಬೇಕೆಂಬ ಒತ್ತಡ ಇತ್ತು ಎಂಬ ಆರೋಪಗಳು ಕೇಳಿ ಬಂದಿದೆ. ಕದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED TOPICS:
English summary :Mangalore

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

ನ್ಯೂಸ್ MORE NEWS...