Sat,May04,2024
ಕನ್ನಡ / English

ಎಸ್‌ಎಸ್‌ಎಲ್​ಸಿ ಪೂರಕ ಪರೀಕ್ಷೆಯ ಫಲಿತಾಂಶ ಪ್ರಕಟ! | ಜನತಾ ನ್ಯೂಸ್

11 Oct 2021
2673

ಬೆಂಗಳೂರು : ಇಂದು ಎಸ್‌ಎಸ್‌ಎಲ್ಸಿ ಪೂರಕ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದೆ. ಶಿಕ್ಷಣ ಇಲಾಖೆ ಸಚಿವ ಬಿ.ಸಿ.ನಾಗೇಶ್ ಬೆಂಗಳೂರಿನ ಸಮಗ್ರ ಶಿಕ್ಷಣ ಕರ್ನಾಟಕ ಕಚೇರಿಯಲ್ಲಿ ಫಲಿತಾಂಶವನ್ನು ಪ್ರಕಟಿಸಿದ್ದಾರೆ.

ಈ ಬಾರಿ ಪೂರಕ ಪರೀಕ್ಷೆಗೆ 53,155 ಮಂದಿ ವಿದ್ಯಾರ್ಥಿಗಳು ನೋಂದಾಯಿಸಿದ್ದು, ಅದರಲ್ಲಿ 55.54 ಶೇಕಡಾ ವಿದ್ಯಾರ್ಥಿಗಳು ಅಂದರೆ 29,522 ಮಂದಿ ಉತ್ತೀರ್ಣರಾಗಿದ್ದಾರೆ.

ಆಳ್ವಾಸ್ ಆಂಗ್ಲ ಮಾಧ್ಯಮ ಶಾಲೆ ವಿದ್ಯಾರ್ಥಿನಿ ಗ್ರೀಷ್ಮಾ ನಾಯಕ್ 625ಕ್ಕೆ 599 ಅಂಕ ಪಡೆದು ರಾಜ್ಯಕ್ಕೆ ಪ್ರಥಮ ಬಂದಿದ್ದಾರೆ. 592 ಎರಡನೇ ಅತಿ ಹೆಚ್ಚು ಅಂಕ- ಕಲಬುರಗಿ, 591- ಮೈಸೂರು ಜಿಲ್ಲೆಗೆ ಬಂದಿದೆ ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದರು.

ಪೂರಕ ಪರೀಕ್ಷೆಯಲ್ಲಿ ಅಳ್ವಾಸ್ ಕಾಲೇಜಿನ ವಿದ್ಯಾರ್ಥಿನಿ ಮೊದಲ ಸ್ಥಾನ ಪಡೆದುಕೊಂಡಿದ್ದಾರೆ. 599 ಅಂಕಗಳೊದಿಗೆ ಉತ್ತೀರ್ಣ ಹೊಂದಿರುವ ಗ್ರಿಸ್ಮಾ ನಾಯ್ಕ್ ಪೂರಕ ಪರೀಕ್ಷೆಯಲ್ಲಿ ಮೊದಲ ಸ್ಥಾನ ಪಡೆದಿದ್ದಾರೆ.

ಮೂಡಬಿದರಿಯ ಅಳ್ವಾಸ್​ ಕಾಲೇಜಿನ ವಿದ್ಯಾರ್ಥಿನಿ ಗ್ರೀಸ್ಮಾ ನಾಯ್ಕ್ 599 ಅಂಕಗಳೊದಿಗೆ ಮೊದಲ ಸ್ಥಾನ ಪಡದುಕೊಂಡಿದ್ದಾರೆ. ಮೂಡಬಿದರಿಯ ಅಳ್ವಾಸ್ ಕಾಲೇಜು ಪರೀಕ್ಷೆಗೆ ನೋಂದಣಿ ಮಾಡದ ಹಿನ್ನೆಲೆ ಮೊದಲ ಪ್ರಯತ್ನದ ಪರೀಕ್ಷೆಯಿಂದ ವಿದ್ಯಾರ್ಥಿನಿ ಗ್ರೀಸ್ಮಾ ನಾಯ್ಕ್ ವಂಚಿತಳಾಗಿದ್ದರು. ಆದರೆ ಪೂರಕ ಪರೀಕ್ಷೆಯಲ್ಲಿ 599 ಅಂಕಗಳೊಂದಿಗೆ ಮೊದಲ ಸ್ಥಾನ ಗಿಟ್ಟಿಸಿಕೊಂಡಿದ್ದಾರೆ.

ಈ ಬಾರಿಯೂ ಬಾಲಕಿಯರೇ ಮೇಲುಗೈ ಸಾಧಿಸಿದ್ದು, 10290 ಬಾಲಕಿಯರು (57.25%) ಉತ್ತೀರ್ಣರಾದರೆ, 19232 ಬಾಲಕರು (54.66%) ಉತ್ತೀರ್ಣರಾಗಿದ್ದಾರೆ.

RELATED TOPICS:
English summary :SSLC Supplementary Exam

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

ನ್ಯೂಸ್ MORE NEWS...