Tue,May07,2024
ಕನ್ನಡ / English

ಆರ್​ಎಸ್‌ಎಸ್ ಮತ್ತು ಬಿಜೆಪಿಯನ್ನ ಟೀಕಿಸದಿದ್ದರೆ ಎಚ್.ಡಿ.ಕುಮಾರಸ್ವಾಮಿಗೆ ನಿದ್ದೆ ಬರಲ್ಲ: ರೇಣುಕಾಚಾರ್ಯ ಟಾಂಗ್ | ಜನತಾ ನ್ಯೂಸ್

12 Oct 2021
2668

ಬೆಂಗಳೂರು : ಆರ್​ಎಸ್‌ಎಸ್ ಮತ್ತು ಬಿಜೆಪಿಯನ್ನ ಟೀಕಿಸದಿದ್ದರೆ ಎಚ್.ಡಿ.ಕುಮಾರಸ್ವಾಮಿಗೆ ನಿದ್ದೆ ಬರಲ್ಲ. ಎರಡು ಬಾರಿ ಮುಖ್ಯಮಂತ್ರಿಯಾದರೂ ಅವಧಿ ಪೂರ್ಣಗೊಳಿಸಲಿಲ್ಲ ಎಂಬ ಹತಾಶೆಯಿಂದ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಆರೋಪ ಮಾಡುತ್ತಿದ್ದಾರೆ ಎಂದು ರೇಣುಕಾಚಾರ್ಯ ಹೇಳಿದರು.

ಯಡಿಯೂರಪ್ಪ ಅವರ ಆಪ್ತರ ಮನೆಗಳ ಮೇಲೆ ಐಟಿ ದಾಳಿ ಆಗಿದೆ ಎಂದು ಹೇಳುವುದು ಸರಿಯಲ್ಲ. ಐಟಿ ಅಧಿಕಾರಿಗಳು ಅವರ ಕೆಲಸ ಮಾಡುತ್ತಿದ್ದಾರೆ. ಯಡಿಯೂರಪ್ಪ ಅವರನ್ನು ಮೂಲೆಗುಂಪು ಮಾಡಿಲ್ಲ. ಅವರ ರಾಜ್ಯ ಪ್ರವಾಸಕ್ಕೆ ಕಡಿವಾಣ ಹಾಕಿಲ್ಲ. ಯಡಿಯೂರಪ್ಪ ಅವರೇ ಬಿಜೆಪಿ ತಂಡದಲ್ಲಿ ಕೆಲಸ ಮಾಡಿ ಮತ್ತೆ ಅಧಿಕಾರ ತರುವ ಸಂಕಲ್ಪ ಮಾಡಿದ್ದಾರೆ. ತಮಗೆ ಆದಾಯ ತೆರಿಗೆ ದಾಳಿ ಭಯವಿಲ್ಲ ಎಂದು ರೇಣುಕಾಚಾರ್ಯ ಸ್ಪಷ್ಟಪಡಿಸಿದರು.

ಯಡಿಯೂರಪ್ಪ ಅವರನ್ನು ಬಿಜೆಪಿ ಸೈಡ್ ಲೈನ್ ಮಾಡಿಲ್ಲ.‌ ಅವರ ಬಗ್ಗೆ ಎಲ್ಲರಿಗೂ ಗೌರವ ಇದೆ. ಐಟಿ ದಾಳಿ ಯಾಕೆ ಆಯ್ತು ಎಂದು ಚರ್ಚೆ ಮಾಡಲು ಇಷ್ಟ ಪಡಲ್ಲ ಎಂದರು. ಯಡಿಯೂರಪ್ಪ ಆಪ್ತರಾಗಿರುವ ನಿಮಗೆ ಐಟಿ ದಾಳಿ ಭಯ ಇದ್ಯಾ? ಎಂಬ ಪ್ರಶ್ನೆಗೆ ನನಗೆ ಯಾವುದೇ ಭಯ ಇಲ್ಲ ಎಂದು ತಿಳಿಸಿದರು.

ಆರ್​ಎಸ್‌ಎಸ್ ಮತ್ತು ಬಿಜೆಪಿಯನ್ನ ಟೀಕಿಸದಿದ್ದರೆ ಎಚ್.ಡಿ.ಕುಮಾರಸ್ವಾಮಿಗೆ ನಿದ್ದೆ ಬರಲ್ಲ. ಎರಡು ಬಾರಿ ಲಾಟರಿ ಹೊಡೆದು ಮುಖ್ಯಮಂತ್ರಿಯಾದವರು. ಅಧಿಕಾರ ಹೋದ ಹತಾಶೆಯಿಂದ ಏನೇನೋ‌ ಹೇಳಿಕೆ ನೀಡುತ್ತಿದ್ದಾರೆ ಎಂದು ರೇಣುಕಾಚಾರ್ಯ ಹೇಳಿದರು.

RELATED TOPICS:
English summary :Renukacharya

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನ್ಯೂಸ್ MORE NEWS...