Mon,May06,2024
ಕನ್ನಡ / English

ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರುವುದಷ್ಟೇ ನನ್ನ ಕರ್ತವ್ಯ, ನಾನು ಯಾರನ್ನೂ ದೂಷಿಸುವುದಿಲ್ಲ: ಡಿ ಕೆ ಶಿವಕುಮಾರ್​ | ಜನತಾ ನ್ಯೂಸ್

14 Oct 2021
2203

ಬೆಂಗಳೂರು : ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಸಂಪೂರ್ಣ ಬಹುಮತದೊಂದಿಗೆ ಅಧಿಕಾರಕ್ಕೆ ತರುವುದೇ ತಮ್ಮ ಗುರಿ. ಉಳಿದಂತೆ ಯಾರು ಏನು ಬೇಕಾದರೂ ಮಾಡಿಕೊಳ್ಳಲಿ. ಆ ಬಗ್ಗೆ ತಾವು ತಲೆ ಕೆಡಿಸಿಕೊಳ್ಳುವುದಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದರು.

ಸಲೀಂ ಹಾಗೂ ವಿ.ಎಸ್ ಉಗ್ರಪ್ಪ ಅವರ ಸಂಭಾಷಣೆ ವಿಚಾರವಾಗಿ ಕೇಳಿದ ಪ್ರಶ್ನೆಗೆ ಇಂದು ಮತ್ತೊಮ್ಮೆ ಪ್ರತಿಕ್ರಿಯಿಸಿದ ಡಿಕೆಶಿ, ನಾನು ಬಿಜೆಪಿ ಅವರನ್ನಾಗಲಿ, ಮಾಧ್ಯಮಗಳನ್ನಾಗಲಿ ದೂಷಿಸುವುದಿಲ್ಲ. ನಾವು ಅವಕಾಶ ಕೊಟ್ಟಿದ್ದರಿಂದ ಬೇರೆಯವರು ಬಳಸಿಕೊಂಡಿದ್ದಾರೆ. ನಾನು ಯಾರನ್ನೂ ದೂಷಣೆ ಮಾಡುವುದಿಲ್ಲ. ಇದು ನನ್ನ ವೈಯಕ್ತಿಕವಾದುದಲ್ಲ, ಪಕ್ಷದ ವಿಚಾರ. ಈ ಪಕ್ಷವನ್ನು ನಾನು ಮಾತ್ರ ಕಟ್ಟಿಲ್ಲ. ಹಳ್ಳಿಯ ಲಕ್ಷಾಂತರ ಜನ, ಕಾರ್ಯಕರ್ತರು ಈ ಪಕ್ಷ ಕಟ್ಟಿ ಬೆಳೆಸಿದ್ದಾರೆ ಎಂದರು.

ಯಾರು ಏನು ಮಾತನಾಡುತ್ತಾರೋ ಮಾತನಾಡಲಿ. ಕಳೆದ ಎರಡು ವರ್ಷಗಳಿಂದ ಯಾರು ಏನೆಲ್ಲ ಮಾತನಾಡಿದ್ದಾರೆ ಅದನ್ನೂ ನೋಡಲಿ. ವಿಧಾನ ಪರಿಷತ್​ ಸದಸ್ಯರಾದ ಹೆಚ್. ವಿಶ್ವನಾಥ್, ಸಿ ಪಿ ಯೋಗೀಶ್ವರ್, ಮಾಜಿ ಸಚಿವ ರಮೇಶ್​ ಜಾರಕಿಹೊಳಿ ಅವರು ಮಾತನಾಡಿದರಲ್ಲ, ಅದಕ್ಕೆ ಉತ್ತರ ಯಾಕಿಲ್ಲ?. ಯತ್ನಾಳ್ ಅವರ ಹೇಳಿಕೆಗೆ ಸಿ.ಟಿ ರವಿ ಅವರಾಗಲಿ, ಈಗ ಮಾತನಾಡುತ್ತಿರುವವರಾಗಲಿ ಯಾಕೆ ಉತ್ತರ ನೀಡಲಿಲ್ಲ. ಮಾಜಿ ಸಿಎಂ ಯಡಿಯೂರಪ್ಪ, ರಾಜ್ಯ ಬಿಜೆಪಿ ಉಪಾಧ್ಯಕ್ಷ ವಿಜಯೇಂದ್ರ ಕಲೆಕ್ಷನ್, ಅವರ ಮೊಮ್ಮಗನ ಬಗ್ಗೆ ಮಾತನಾಡಿದಾಗ ಇವರ ಧ್ವನಿ ಏನು ಬಿದ್ದು ಹೋಗಿತ್ತಾ? ಆಗ್ಯಾಕೆ ಮಾತನಾಡಲಿಲ್ಲ? ಎಂದು ಪ್ರಶ್ನಿಸಿದರು.

RELATED TOPICS:
English summary :DK shivakumar

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ನ್ಯೂಸ್ MORE NEWS...