Thu,May09,2024
ಕನ್ನಡ / English

ದಲಿತ ಮಹಿಳೆ ಮೇಲೆ ದೌರ್ಜನ್ಯ ಪ್ರಕರಣ: ಮಹಿಳೆ ಮನೆಗೆ ಭೇಟಿ ನೀಡಿದ ಸುಧಾಕರ್ | ಜನತಾ ನ್ಯೂಸ್

17 Oct 2021
3152

ಚಿಕ್ಕಬಳ್ಳಾಪುರ : ನ್ಯಾಯಬೆಲೆ ಅಂಗಡಿಯಲ್ಲಿ ದಲಿತ ಮಹಿಳೆ ಮೇಲೆ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿ ನೊಂದ ಮಹಿಳೆ ಮನೆಗೆ ಸಚಿವ ಡಾ.ಕೆ. ಸುಧಾಕರ್ ಭೇಟಿ ನೀಡಿದ್ದಾರೆ.

ನಿನ್ನೆ ಕಾಟೇನಹಳ್ಳಿ ಗ್ರಾಮದ ನ್ಯಾಯಬೆಲೆ ಅಂಗಡಿಯಲ್ಲಿ ಪಡಿತರ ಪಡೆಯಲು ಹೋಗಿದ್ದ ದಲಿತ ಸಮುದಾಯದ ಮಹಿಳೆ ನಾರಾಯಣಮ್ಮ, ಅಕ್ಕಿಯಲ್ಲಿ ರಾಗಿ ಮಿಶ್ರಣವಾಗಿದೆ. ಹೀಗಾಗಿ ನನಗೆ ಈ ಅಕ್ಕಿ ಬೇಡ ಎಂದು ವಾದ ಮಾಡಿ ಚೆಲ್ಲಿದ್ದಾರೆ. ಈ ಸಂಬಂಧ ಪಡಿತರ ವಿತರಣೆ ಮಾಡುತ್ತಿದ್ದ ಪದ್ಮಾವತಮ್ಮ ಹಾಗೂ ನಾರಾಯಣಮ್ಮ ನಡುವೆ ಮಾತಿಗೆ ಮಾತು ಬೆಳೆದು ಜಗಳವಾಗಿದೆ.

ಈ ಘಟನೆಯಾದ ನಂತರ ನಾರಾಯಣಮ್ಮ ಮಗ ಸೆಲ್ಫಿ ವೀಡಿಯೋ ಮಾಡಿ ಪದ್ಮಾವತಮ್ಮ ನನ್ನ ಪ್ರಶ್ನೆ ಮಾಡಿದ್ದು, ಈ ವೇಳೆ ಅನಕ್ಷರಸ್ಥಳಾದ ಪದ್ಮಾವತಮ್ಮ ಸಮರ್ಪಕ ಉತ್ತರ ನೀಡದೆ ಹಾರಿಕೆ ಉತ್ತರ ನೀಡಿದ್ದಳು. ಇದೇ ವೀಡಿಯೋವನ್ನ ನಾರಾಯಣಮ್ಮ ಮಗ ಸೋಶಿಯಲ್ ಮೀಡಿಯಾಗೆ ಹಾಕಿದ್ದು, ಈ ವೀಡಿಯೋ ವೈರಲ್ ಆಗಿತ್ತು.

ಕಾಟೇನಹಳ್ಳಿಯಲ್ಲಿ ಮಹಿಳೆ ಮನೆಗೆ ಭೇಟಿ ನೀಡಿ ಸುಧಾಕರ್ ಮಹಿಳೆಗೆ ಸಮಾಧಾನ ಹೇಳಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆ ಗುಡಿಬಂಡೆ ತಾಲೂಕಿನ ಕಾಟೇನಹಳ್ಳಿಯಲ್ಲಿ ಘಟನೆ ನಡೆದಿತ್ತು. ಸಚಿವ ಡಾ.ಸುಧಾಕರ್​ ಘಟನೆ ಬಗ್ಗೆ ವಿಷಾದ ವ್ಯಕ್ತಪಡಿಸಿದ್ದಾರೆ.

ಘಟನೆಯ ಬಗ್ಗೆ ಕಾನೂನು ಕ್ರಮಕ್ಕೆ ಅಧಿಕಾರಿಗಳಿಗೆ ಸುಧಾಕರ್​ ಸೂಚನೆ ಕೊಟ್ಟಿದ್ದಾರೆ. ನ್ಯಾಯಬೆಲೆ ಅಂಗಡಿ ಮಾಲಕಿ ಪದ್ಮಾವತಿ ವಿರುದ್ಧ ಆರೋಪ ಕೇಳಿಬಂದಿದೆ. ಮಹಿಳೆ ಮೇಲೆ ದೌರ್ಜನ್ಯ ನಡೆಸಿದ ಬಗ್ಗೆ ಮಾಹಿತಿ ಸಿಕ್ಕಿದ್ದು, ನ್ಯಾಯಬೆಲೆ ಅಂಗಡಿ ಪರವಾನಿಗೆ ರದ್ದು ಮಾಡಲಾಗಿದೆ ಎನ್ನಲಾಗಿದೆ.

RELATED TOPICS:
English summary :Sudhakar

ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ನ್ಯೂಸ್ MORE NEWS...