Sun,May19,2024
ಕನ್ನಡ / English

ಮುಸ್ಲಿಂ ಸಮುದಾಯಕ್ಕೆ ಸಿದ್ದರಾಮಯ್ಯ ಒಬ್ಬರೇ ನಾಯಕ : ಇಕ್ಬಾಲ್ ಅನ್ಸಾರಿ | ಜನತಾ ನ್ಯೂಸ್

17 Oct 2021
3473

ಕೊಪ್ಪಳ : ಕರ್ನಾಟಕದಲ್ಲಿ ಮುಸ್ಲಿಂ ಸಮುದಾಯಕ್ಕೆ ಸಿದ್ದರಾಮಯ್ಯ ಒಬ್ಬರೇ ನಾಯಕ ಎಂದು ಮಾಜಿ ಸಚಿವ ಇಕ್ಬಾಲ್ ಅನ್ಸಾರಿ ಮಾಜಿ ಸಿಎಂ ಕುಮಾರಸ್ವಾಮಿ ಆರೋಪಕ್ಕೆ ತಿರುಗೇಟು ನೀಡಿದ್ದಾರೆ.

ಅಲ್ಪಸಂಖ್ಯಾತರ ವಿಚಾರವಾಗಿ ಹೆಚ್.ಡಿ.ಕುಮಾರಸ್ವಾಮಿ, ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಟ್ವಿಟ್ಟರ್ ನಲ್ಲಿ ಕಿಡಿಕಾರಿದ್ದರು.

ಈ ಬಗ್ಗೆ ಕೊಪ್ಪಳದ ಗಂಗಾವತಿಯಲ್ಲಿ ಮಾತನಾಡಿದ ಇಕ್ಬಾಲ್ ಅನ್ಸಾರಿ, ಬೇರೆ ಪಕ್ಷದವರು ಏನೇ ಹೇಳಿದ್ರೂ, ನಾವು ಸಿದ್ದರಾಮಯ್ಯರನ್ನು ಬಿಟ್ಟು ಯಾರನ್ನೂ ಒಪ್ಪಲ್ಲ. ಮುಸ್ಲಿಂ ಸಮುದಾಯದವರು ಸಿದ್ದರಾಮಯ್ಯರನ್ನು ಬಿಟ್ಟು ಬೇರೆ ಯಾರನ್ನೂ ನಮ್ಮ ಸಮುದಾಯ ಒಪ್ಪಲ್ಲ. ರಾಜ್ಯದಲ್ಲಿ ಮುಸ್ಲಿಂ ಸಮುದಾಯಕ್ಕೆ ಸಿದ್ದರಾಮಯ್ಯ ಒಬ್ಬರೇ ನಾಯಕ ಎಂದು ಹೇಳಿದರು.

ಇನ್ನು ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿದ್ದಾಗ ಅಲ್ಪಸಂಖ್ಯಾತರಿಗೆ ಅನೇಕ ಯೋಜನೆಗಳನ್ನು ಕೊಟ್ಟಿದ್ದಾರೆ. ವಕ್ಫ್ ಬೋರ್ಡ್ ಇಲಾಖೆಯಿಂದ ಹಣ ಕೊಡಿಸಿದ್ದಾರೆ.

ಕುಮಾರಸ್ವಾಮಿ ಮತ್ತು ದೇವೇಗೌಡರು ನನಗೆ ಮಂತ್ರಿ ಸ್ಥಾನ ಕೊಟ್ಟಿದ್ದಾರೆ ಇದನ್ನು ನಾನಾಗಲಿ, ನನ್ನ ಕುಟುಂಬವಾಗಲಿ ಮರೆಯಲು ಸಾಧ್ಯವಿಲ್ಲ. ಬಿಜೆಪಿಯ ಅನುಕೂಲಕ್ಕಾಗಿ ಮುಸ್ಲಿಂ ಅಭ್ಯರ್ಥಿಯನ್ನು ಆಯ್ಕೆ ಮಾಡಿದ್ದಾರೆ. ಕುಮಾರಸ್ವಾಮಿ ಮುಸ್ಲಿಂ ಸಮುದಾಯಕ್ಕಾಗಿ ಕೆಲಸ ಮಾಡಿಲ್ಲ. ನಮ್ಮ ಸಮುದಾಯಕ್ಕೆ ಎಚ್‍ಡಿಕೆ ಯಾವುದಾದರೂ ಒಂದು ಕೆಲಸ ಮಾಡಿದ್ದರೆ ಬಹಿರಂಗವಾಗಿ ಬಂದು ಹೇಳಿಕೆ ನೀಡಲಿ ಎಂದು ಸವಾಲು ಹಾಕಿದ್ದಾರೆ

RELATED TOPICS:
English summary :Siddaramaiah

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...