Mon,May06,2024
ಕನ್ನಡ / English

ಪ್ರಗತಿ ಪ್ರಶ್ನಿಸಿದ ಯುವಕನಿಗೆ ಹಿಗ್ಗಾಮುಗ್ಗ ಹೊಡೆದ ಕಾಂಗ್ರೆಸ್ ಶಾಸಕ ಪಾಲ್ | ಜನತಾ ನ್ಯೂಸ್

21 Oct 2021
2174

ಪಠಾಣಕೋಟ್ : ಸಮಾರಂಭದಲ್ಲಿ ಪ್ರಗತಿಯನ್ನು ಪ್ರಶ್ನಿಸಿದ್ದಕ್ಕೆ ಯುವಕನೋರ್ವನನ್ನು ಪಂಜಾಬ್ ರಾಜ್ಯದ ಕಾಂಗ್ರೆಸ್ ಶಾಸಕರೊಬ್ಬರು ಹಿಗ್ಗಾಮುಗ್ಗ ಹೊಡೆದಿರುವ ಘಟನೆ ಪಂಜಾಬ್ ರಾಜ್ಯದ ಪಠಾಣ್ ಕೋಟ್ ನಲ್ಲಿ ನಡೆದಿದೆ.

"ನಮ್ಮ ಜಿಲ್ಲೆಯಲ್ಲಿ ನೀವು ಏನು ಕೆಲಸ ಮಾಡಿದ್ದೀರಿ" ಎಂದು ಶಾಸಕರನ್ನು ಪ್ರಶ್ನಿಸಿದ ನಂತರ ನನ್ನ ಮಗನನ್ನು ಶಾಸಕ, ಪೊಲೀಸರು ಮತ್ತು ಇತರರು ಥಳಿಸಿದರು, ಎಂದು ಸಂತ್ರಸ್ತನ ತಾಯಿ ದೂರಿದ್ದಾರೆ.

ಪಂಜಾಬನ ಪಠಾಣ್ ಕೋಟ್ ಕಾಂಗ್ರೆಸ್ ಶಾಸಕ ಜೋಗಿಂದರ್ ಪಾಲ್ ಅವರ ಕ್ಷೇತ್ರ ಭೋವಾದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಯುವಕನ ಮೇಲೆ ಹಲ್ಲೆ ನಡೆಸಿದ್ದಾರೆ.

ನನ್ನ ಮಗನಿಗೆ ನ್ಯಾಯ ಬೇಕು. "ನಮ್ಮ ಜಿಲ್ಲೆಯಲ್ಲಿ ನೀವು ಏನು ಕೆಲಸ ಮಾಡಿದ್ದೀರಿ" ಎಂದು ಶಾಸಕರನ್ನು ಕೇಳಿದ ನಂತರ ಶಾಸಕ ಪಾಲ್, ಪೊಲೀಸರು ಮತ್ತು ಇತರರು ನನ್ನ ಮಗನನ್ನು ಥಳಿಸಿದರು ಎಂದು ಸಂತ್ರಸ್ತನ ತಾಯಿ ಎಏನ್ಐಗೆ ತಿಳಿಸಿದ್ದಾರೆ.

RELATED TOPICS:
English summary :Congress MLA Pal beats a youth for questioning development

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ನ್ಯೂಸ್ MORE NEWS...