Tue,May21,2024
ಕನ್ನಡ / English

ಆರ್.ಎಸ್.ಎಸ್ ನವರನ್ನು ಕಂಡರೆ ನನಗ್ಯಾಕೆ ಭಯ? ಸಿದ್ದರಾಮಯ್ಯ ಪ್ರಶ್ನೆ | ಜನತಾ ನ್ಯೂಸ್

21 Oct 2021
2515

ಬೆಂಗಳೂರು : ಕೇಸರಿ ಕಂಡರೆ, ಆರ್‌ಎಸ್‌ಎಸ್‌ನವರನ್ನು ಕಂಡರೆ ನನಗ್ಯಾಕೆ ಭಯ?. ನನಗೆ ಸಮಾಜದ ಬಗ್ಗೆ ಕಾಳಜಿ ಇದೆ. ಸಂಘ ಪರಿವಾರದವರು ಅಶಾಂತಿ ನಿರ್ಮಾಣದ ಮೂಲಕ ಸಮಾಜ ಒಡೆಯುವ ಕೆಲಸ ಮಾಡ್ತಾರೆ ಎಂಬ ಭಯವಿದೆ. ಸೌಹಾರ್ದತೆಗೆ ಧಕ್ಕೆಯಾಗಾದ ಮನಸಿಗೆ ನೋವಾಗುತ್ತದೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರು.

ಬೆಲೆಯೇರಿಕೆ ವಿರುದ್ಧ ಜನರು ತಿರುಗಿ ಬೀಳುವವರೆಗೆ ನಿರಂತರವಾಗಿ ಸರ್ಕಾರಗಳು ಬೆಲೆ ಹೆಚ್ಚು ಮಾಡುತ್ತಲೇ ಇರುತ್ತವೆ. ವಿರೋಧ ಪಕ್ಷವಾಗಿ ನಾವು ಶಕ್ತಿಮೀರಿ ಹೋರಾಟ ಮಾಡುತ್ತಲೇ ಇದ್ದೇವೆ, ಜನ ಬೀದಿಗಳಿದಾಗ ಮಾತ್ರ ನಮ್ಮ ಹೋರಾಟಕ್ಕೆ ಬಲ ಬರುವುದು ಎಂದು ಹೇಳಿದ್ದಾರೆ.

ಉಪ ಚುನಾವಣೆ ಆಗಲೀ, ಸಾರ್ವತ್ರಿಕ ಚುನಾವಣೆಯೇ ಆಗಲಿ ಎಲ್ಲಾ ಚುನಾವಣೆಯನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿ ಗೆಲುವಿಗಾಗಿ ಹೋರಾಟ ಮಾಡುತ್ತೇನೆ. ಕಳೆದ ಉಪಚುನಾವಣೆಯಲ್ಲಿ ಕೂಡ 15 ಕ್ಷೇತ್ರಗಳಲ್ಲಿ ನಿರಂತರ ಪ್ರಚಾರ ಮಾಡಿದ್ದೆ. ನಮ್ಮ ಪಕ್ಷದ ಪ್ರತಿ ಅಭ್ಯರ್ಥಿಯ ಗೆಲುವು ನನಗೆ ಮುಖ್ಯ ಎಂದು ಸಿದ್ದರಾಮಯ್ಯ ತಿಳಿಸಿದರು.

RELATED TOPICS:
English summary :Siddaramaiah

ಪುಣೆ ಪೋರ್ಶೆ ಕಾರು ಅಪಘಾತ : ಪ್ರಬಂಧ ಬರೆಯುವ ಶಿಕ್ಷೆಯೊಂದಿಗೆ ಯುವಕನಿಗೆ ಜಾಮೀನು, ತಂದೆಯ ಬಂಧನ

ಲೋಕಸಭೆ ಚುನಾವಣೆ ನಂತರ ಸಚಿವ ಸಂಪುಟ ಪುನಾರಚನೆ ಬಗ್ಗೆ ಯೋಚಿಸುತ್ತಿಲ್ಲ - ಸಿಎಂ ಸಿದ್ದರಾಮಯ್ಯ

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ನ್ಯೂಸ್ MORE NEWS...