Sun,May19,2024
ಕನ್ನಡ / English

ಭಾರತದ ಇತಿಹಾಸದಲ್ಲಿ ಹೊಸ ಅಧ್ಯಾಯ: ಪ್ರಧಾನಿ ನರೇಂದ್ರ ಮೋದಿ | ಜನತಾ ನ್ಯೂಸ್

22 Oct 2021
2644

ನವದೆಹಲಿ : ಭಾರತವು ಲಸಿಕೆ ಹಾಕಲು ಆರಂಭಿಸಿದ ಸುಮಾರು 9 ತಿಂಗಳಲ್ಲಿ 21 ಅಕ್ಟೋಬರ್ 2021 ರಂದು 100 ಕೋಟಿ ಡೋಸ್​ಗಳ ಲಸಿಕೆ ನೀಡಿಕೆಯನ್ನು ಪೂರ್ಣಗೊಳಿಸಿದ್ದು, ಚೀನಾ ಬಳಿಕ ಈ ಸಾಧನೆ ಮಾಡಿದ ಎರಡನೇ ಅತಿದೊಡ್ಡ ದೇಶವೆಂಬ ಹೆಗ್ಗಳಿಕೆಯನ್ನು ಭಾರತ ಹೊಂದಿದೆ.

ಇಂದು ದೇಶದ ನಾಗರಿಕರನ್ನು ಉದ್ದೇಶಿಸಿ ಮಾತನಾಡಿದ ಅವರು ದೇಶ 100 ಕೋಟಿ ಲಸಿಕೆ ಗುರಿಯನ್ನು ಸಾಧಿಸಿದ ಸಂತೋಷವನ್ನು ಹಂಚಿಕೊಂಡರು. ಇದು ಎಲ್ಲರ ಸಾಧನೆ, ಹೃದಯಪೂರ್ವಕವಾಗಿ ಪ್ರತಿಯೊಬ್ಬರಿಗೂ ಧನ್ಯವಾದ ಹೇಳುತ್ತೇನೆ. ವ್ಯಾಕ್ಸಿನೇಷನ್ ನಲ್ಲಿ ಭಾರತ ಜಗತ್ತಿನಲ್ಲಿಯೇ 2ನೇ ಸ್ಥಾನದಲ್ಲಿದೆ. ಲಸಿಕೆ ನೀಡಿಕೆಯಲ್ಲಿ ಇಂದು ಭಾರತ ಜಗತ್ತಿಗೆ ಮಾದರಿಯಾಗಿದೆ ಎಂದರು.

ಆರಂಭದಲ್ಲಿ ನಮ್ಮ ಲಸಿಕೆ ಕಾರ್ಯಕ್ರಮದ ಬಗ್ಗೆ ಆತಂಕವಿತ್ತು. ಅತಿ ಹೆಚ್ಚು ಜನಸಂಖ್ಯೆ ಇರುವ ರಾಷ್ಟ್ರದಲ್ಲಿ ಶಿಸ್ತು ಹೇಗೆ ಕೆಲಸ ಮಾಡುತ್ತದೆ ಎಂದು ಗೊತ್ತಿರಲಿಲ್ಲ.. ಆದರೆ, ಭಾರತ ಕಠಿಣ ಸವಾಲನ್ನು ಇಂದು ಮೆಟ್ಟಿ ನಿಂತಿದೆ. 100 ಕೋಟಿ ಲಸಿಕೆಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ. ಇದು ಪ್ರತಿಯೊಬ್ಬ ಭಾರತೀಯ ಯಶಸ್ಸು ಆಗಿದೆ. ಭಾರತದ ಲಸಿಕೆ ಅಭಿಯಾನವು "ಸಬ್ಕಾ ಸಾಥ್, ಸಬ್ಕಾ ವಿಕಾಸ್, ಸಬ್ಕಾ ವಿಶ್ವಾಸ್ ಔರ್ ಸಬ್ಕಾ ಪ್ರಯಾಸ್" ನ ಜೀವಂತ ಉದಾಹರಣೆಯಾಗಿದೆ ಎಂದರು.

ಈ ಹಿಂದೆ ಭಾರತ ಲಸಿಕೆಗಳಿಗಾಗಿ ಬೇರೆ ದೇಶಗಳನ್ನು ಅವಲಂಬಿಸಬೇಕಿತ್ತು. ಆದರೆ ಕೋವಿಡ್ 19 ಸೋಂಕು ಸಂದರ್ಭದಲ್ಲಿ ಭಾರತವೇ ಕೋವಿಡ್ ಲಸಿಕೆ ಕಂಡು ಹಿಡಿದು ಇತರ ದೇಶಗಳಿಗೆ ರಫ್ತು ಮಾಡಿದೆ ಎಂದು ಪ್ರಧಾನಿ ಮೋದಿ ಹೇಳಿದರು.

RELATED TOPICS:
English summary :Indias milestone of one billion vaccinations reflects the image of new India, Prime Minister said today, a day after India became only the second country after China to reach the historic feat. He also said Indias critics had been silenced.

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...