Sat,May04,2024
ಕನ್ನಡ / English

ಅಭ್ಯಾಸ್ - ಹೈ-ಸ್ಪೀಡ್ ಎಕ್ಸ್‌ಪೆಂಡೆಬಲ್ ಏರಿಯಲ್ ಟಾರ್ಗೆಟ್ ಯಶಸ್ವಿ ಪರೀಕ್ಷೆ ನಡೆಸಿದ ಡಿಆರ್‌ಡಿಒ | ಜನತಾ ನ್ಯೂಸ್

23 Oct 2021
1711

ನವದೆಹಲಿ : ಭಾರತದ ರಕ್ಷಣಾ ಸಂಶೋಧನಾ ಮತ್ತು ಅಭಿವೃದ್ಧಿ ಸಂಸ್ಥೆಯಾದ ಡಿಆರ್‌ಡಿಒ ನಿನ್ನೆ ಶುಕ್ರವಾರ ತನ್ನ ಹೈ-ಸ್ಪೀಡ್ ಎಕ್ಸ್‌ಪೆಂಡೆಬಲ್ ಏರಿಯಲ್ ಟಾರ್ಗೆಟ್(ಎಚ್ಇಎಟಿ) "ಅಭ್ಯಾಸ್" ಅನ್ನು ಒಡಿಶಾದ ಬಂಗಾಳಕೊಲ್ಲಿಯ ತೀರದ ಚಂಡಿಪುರದ ಇಂಟಿಗ್ರೇಟೆಡ್ ಟೆಸ್ಟ್ ರೇಂಜ್ (ಐಟಿಆರ್) ಇಂದ ಯಶಸ್ವಿಯಾಗಿ ಪರೀಕ್ಷೆ ನಡೆಸಿತು.

ಪ್ರಯೋಗದ ಸಮಯದಲ್ಲಿ, ನೆಲ-ಆಧಾರಿತ ನಿಯಂತ್ರಕದಿಂದ ಗುರಿಯನ್ನು ಪೂರ್ವ ನಿಯೋಜಿತ ವಿಮಾನ ಮಾರ್ಗದಲ್ಲಿ ಸಬ್‌ಸೋನಿಕ್ ವೇಗದಲ್ಲಿ ಹಾರಿಸಲಾಯಿತು. ವಿವಿಧ ಕ್ಷಿಪಣಿ ವ್ಯವಸ್ಥೆಗಳ ಮೌಲ್ಯಮಾಪನಕ್ಕಾಗಿ ಈ ವಾಹನವನ್ನು(ಅಭ್ಯಾಸ್) ವೈಮಾನಿಕ ಗುರಿಯಾಗಿ ಬಳಸಬಹುದಾಗಿದೆ.

ಗುರಿ ವಿಮಾನದ ಕಾರ್ಯಕ್ಷಮತೆಯನ್ನು ಟೆಲಿಮೆಟ್ರಿ ಮತ್ತು ರಾಡಾರ್‌ಗಳು ಮತ್ತು ಎಲೆಕ್ಟ್ರೋ ಆಪ್ಟಿಕಲ್ ಟ್ರ್ಯಾಕಿಂಗ್ ಸಿಸ್ಟಮ್ (ಇಓಟಿಎಸ್) ಸೇರಿದಂತೆ ವಿವಿಧ ಟ್ರ್ಯಾಕಿಂಗ್ ಸಂವೇದಕಗಳ ಮೂಲಕ ಮೇಲ್ವಿಚಾರಣೆ ಮಾಡಲಾಯಿತು.

ರಕ್ಷಣಾ ಮಂತ್ರಿ ರಾಜನಾಥ್ ಸಿಂಗ್ ಅವರು, ಅಭ್ಯಾಸ್ ವಿಮಾನದ ಯಶಸ್ವಿ ಪ್ರಯೋಗಕ್ಕಾಗಿ ಡಿಆರ್‌ಡಿಒ ಅವರನ್ನು ಅಭಿನಂದಿಸಿದರು. ಪ್ರಸ್ತುತ ಹಾರಾಟ ಪರೀಕ್ಷೆಯನ್ನು ಅಭಿವೃದ್ಧಿ ವಿಮಾನ ಪ್ರಯೋಗಗಳ ಭಾಗವಾಗಿ ನಡೆಸಲಾಗುತ್ತದೆ. ವಾಹನದ ಉತ್ಪಾದನೆಗೆ ಆಸಕ್ತಿಯ ಅಭಿವ್ಯಕ್ತಿಯನ್ನು ಈಗಾಗಲೇ ಭಾರತೀಯ ಕೈಗಾರಿಕೆಗಳ ಗಮನಕ್ಕೆ ತರಲಾಗಿದೆ. ಈ ದೇಶೀಯ ಗುರಿ ವಿಮಾನವು ಒಮ್ಮೆ ಅಭಿವೃದ್ಧಿಗೊಂಡ ನಂತರ, ಭಾರತೀಯ ಸಶಸ್ತ್ರ ಪಡೆಗಳಿಗೆ ಹೈಸ್ಪೀಡ್ ಎಕ್ಸ್ಪೆಂಡಬಲ್ ಏರಿಯಲ್ ಟಾರ್ಗೆಟ್ಸ್(ಎಚ್ಇಎಟಿ) ನ ಅವಶ್ಯಕತೆಗಳನ್ನು ಪೂರೈಸುತ್ತದೆ.

RELATED TOPICS:
English summary :ABHYAS - High-speed Expendable Aerial Target successfully flight-tested by DRDO

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

ನ್ಯೂಸ್ MORE NEWS...