Mon,May06,2024
ಕನ್ನಡ / English

#ಅಸಹಾಯಕಡಿಕೆಶಿ, ಸಿದ್ದರಾಮಯ್ಯ ಅವರ ಮೂರನೇ ಭೇಟಿ ಡಿಕೆಶಿ ಅಧ್ಯಕ್ಷ ಪದವಿಗೆ ಕುತ್ತು ತರಲಿದೆಯೇ? | ಜನತಾ ನ್ಯೂಸ್

24 Oct 2021
28300

ಬೆಂಗಳೂರು : ಮಾಜಿ ಮುಖ್ಯಮಂತ್ರಿ, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ದೆಹಲಿ ಭೇಟಿಯಿಂದ ಡಿಕೆ.ಶಿವಕುಮಾರ್ ಅವರ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ತೊಂದರೆಯಾಗಲಿದೆಯೇ ಎಂದು ಪ್ರಶ್ನಿಸುವ ಮೂಲಕ ಬಿಜೆಪಿ ಟೀಕಿಸಿದೆ.

ಇಷ್ಟು ದಿನ ಸಿದ್ದರಾಮಯ್ಯ ವಿರುದ್ಧ ಸರಣಿ ಟ್ವೀಟ್ ಮಾಡುತ್ತಿದ್ದ ಬಿಜೆಪಿ ಇಂದು #ಅಸಹಾಯಕಡಿಕೆಶಿ ಹ್ಯಾಶ್ ಟ್ಯಾಗ್​ನೊಂದಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿರುದ್ಧ ಟ್ವೀಟ್ ಮಾಡಿದೆ.

ಪಿಸುಮಾತು ಪ್ರಕರಣ ಸಂಬಂಧ ಉಪಚುನಾವಣೆ ಮುಗಿದ ಬಳಿಕ ಉತ್ತರ ಕೊಡುತ್ತೇನೆ ಎಂದಿದ್ದ ಡಿ.ಕೆ.ಶಿವಕುಮಾರ್ ಈಗ ಮೆತ್ತಗಾಗಿ ಬಿಟ್ಟಿದ್ದಾರೆ. ಸಿದ್ದರಾಮಯ್ಯ ಬಣದ ಉಗ್ರಪ್ಪ ವಿರುದ್ಧ ಶಿಸ್ತು ಕ್ರಮ ತೆಗೆದುಕೊಂಡರೆ ಎಲ್ಲಿ ಅಧ್ಯಕ್ಷ ಪಟ್ಟ ಕೈ ತಪ್ಪುತ್ತದೆಯೆಂಬ ಭಯವೇ? ಸಿದ್ದರಾಮಯ್ಯ ದಿಲ್ಲಿ ಪ್ರವಾಸದಿಂದ ಡಿಕೆಶಿ ಕುಗ್ಗಿ ಹೋಗಿದ್ದಾರೆಯೇ? ಎಂದು ಪ್ರಶ್ನಿಸಿದ್ದಾರೆ.

ಡಿಕೆಶಿ ಮಾಡಿದ್ದ ಪದಾಧಿಕಾರಿಗಳ ಪಟ್ಟಿ ನಿರ್ಲಕ್ಷ್ಯ ಮಾಡಿತು. ಸಿದ್ದರಾಮಯ್ಯ ಮೊದಲ ದೆಹಲಿ ಭೇಟಿಯಿಂದ ನಿರ್ಲಕ್ಷ್ಯ ಆಯಿತು. 2ನೇ ಭೇಟಿ ಪದಾಧಿಕಾರಿಗಳ ಪಟ್ಟಿ ತಿರಸ್ಕರಿಸುವಂತೆ ಮಾಡಿತು. 3ನೇ ಭೇಟಿ ಕೆಪಿಸಿಸಿ ಅಧ್ಯಕ್ಷ ಪದವಿಗೆ ಕುತ್ತು ತರಲಿದೆಯೇ? ಎಂದು ಪ್ರಶ್ನಿಸಲಾಗಿದೆ. ಡಿಕೆಶಿ ಅಸಹಾಯಕ ಕೆಪಿಸಿಸಿ ಅಧ್ಯಕ್ಷರೆಂದು ಬಿಜೆಪಿ ಟ್ವೀಟ್​ ಮಾಡಿದೆ.

ಕಾಂಗ್ರೆಸ್ ಸದಸ್ಯತ್ವ ಬೇಕಿದ್ದರೆ ಹಲವು ಷರತ್ತುಗಳಂತೆ!!! ಕುಡಿತ, ಡ್ರಗ್ಸ್ ಚಟ ಹೊಂದಿರಬಾರದು ಎಂಬ ಷರತ್ತು ವಿಧಿಸಿದೆ. ವಿದೇಶಿ ವಿಮಾನ ನಿಲ್ದಾಣದಲ್ಲಿ ಯಾರೂ ಸಿಕ್ಕಿಬೀಳಬಾರದು ಎಂಬ ಕಾಳಜಿಯಿಂದ ಈ‌ ನಿಯಮ ರೂಪಿಸಿರಬಹುದೇ? ಎಂದು ಟ್ವೀಟ್​ ಮಾಡಿದ್ದಾರೆ.

ಕಾಂಗ್ರೆಸ್ ಸದಸ್ಯತ್ವ ಬೇಕಿದ್ದರೆ ಕಾನೂನು ಮೀರಿ ಹೆಚ್ಚಿನ ಆಸ್ತಿ ಸಂಪಾದಿಸಿರಬಾರದಂತೆ. ಅಕ್ರಮ ಸಂಪತ್ತಿನ ಮೂಲಕ ಕುಬೇರರಾದ ಡಿಕೆಶಿ, ಮಲ್ಲಿಕಾರ್ಜುನ ಖರ್ಗೆ, ಕೆಜೆ ಜಾರ್ಜ್, ಜಮೀರ್ ಅಹ್ಮದ್ ಖಾನ್ ಹಾಗೂ ನಕಲಿ ಗಾಂಧಿಗಳ ಸದಸ್ಯತ್ವ ರದ್ದತಿಗೆ ಏನಾದರೂ ಯೋಜನೆ ರೂಪಿಸಿದ್ದೀರಾ?

RELATED TOPICS:
English summary :BJP Karnataka

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ನ್ಯೂಸ್ MORE NEWS...