Sun,May19,2024
ಕನ್ನಡ / English

ನನ್ನ ಸಾವಿಗೆ ಕೆಟ್ಟ ಶಿಕ್ಷಣ ವ್ಯವಸ್ಥೆಯೇ ಕಾರಣ, ವೀಡಿಯೋ ಮಾಡಿ ವಿದ್ಯಾರ್ಥಿ ಆತ್ಮಹತ್ಯೆ | ಜನತಾ ನ್ಯೂಸ್

26 Oct 2021
1993

ಹಾಸನ : ಇಂಜಿನಿಯರಿಂಗ್‌ ವಿದ್ಯಾರ್ಥಿಯೊಬ್ಬ ಹಾಸ್ಟೆಲ್‌ನಲ್ಲಿ ನೇಣಿಗೆ ಶರಣಾಗಿದ್ದಾನೆ. ಹೇಮಂತ್ ಗೌಡ(20) ಮೃತ ದುರ್ದೈವಿ. ಈತ ಅರಸೀಕೆರೆ ತಾಲೂಕಿನ ಹಿರಿಯಾಳು ಮೂಲದವನಾಗಿದ್ದಾನೆ.

13 ನಿಮಿಷಗಳ ವಿಡಿಯೋ ಮಾಡಿಟ್ಟ ಈತ ತನ್ನ ಸಾವಿಗೆ ಈ ಶಿಕ್ಷಣ ವ್ಯವಸ್ಥೆಯೇ ಕಾರಣ ಎಂದಿದ್ದು, ಶಿಕ್ಷಣ ವ್ಯವಸ್ಥೆ ಬದಲಾಗಬೇಕಿದೆ ಎಂದಿದ್ದಾನೆ. ಹಾಸನ ನಗರದ ಖಾಸಗಿ ತಾಂತ್ರಿಕ ಕಾಲೇಜಿನ ಇಂಜಿನಿಯರಿಂಗ್ ವಿದ್ಯಾರ್ಥಿಯಾಗಿರುವ ಹೇಮಂತ್‌ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ನನ್ನಪ್ಪ ಶಿಕ್ಷಕರು. ಅವರ ವಿದ್ಯಾರ್ಥಿಗಳು ದೊಡ್ಡ ದೊಡ್ಡ ಸಾಧನೆ ಮಾಡಿದ್ದಾರೆ. ಏಕೆಂದರೆ ಹಿಂದಿನ ಶಿಕ್ಷಣ ವ್ಯವಸ್ಥೆ ಹಾಗಿತ್ತು. ಅಲ್ಲಿ ಎಲ್ಲವೂ ಸಾಧ್ಯವಿತ್ತು. ಆದರೆ ಈಗಿನ ಶಿಕ್ಷಣ ವ್ಯವಸ್ಥೆಯಲ್ಲಿ ಇದು ಸಾಧ್ಯವೇ ಇಲ್ಲ. ಈಗಿನ ಶಿಕ್ಷಣ ವ್ಯವಸ್ಥೆ ಹೇಗಿದೆ ಎಂದರೆ ಇಂಜಿನಿಯರಿಂಗ್ ವಿದ್ಯಾರ್ಥಿ ಸೈಬರ್ ಸೆಂಟರ್​ನಲ್ಲಿ ಕೆಲಸ ಮಾಡಬಹುದು ಅಷ್ಟೇ. ಈ ಬಗ್ಗೆ ಮುಖ್ಯಮಂತ್ರಿ, ಶಿಕ್ಷಣ ಇಲಾಖೆ ಎಲ್ಲರೂ ಚಿಂತಿಸಬೇಕಿದೆ. ಶಿಕ್ಷಣ ವ್ಯವಸ್ಥೆ ಬದಲಾವಣೆ ಆಗದಿದ್ದರೆ ಸಾಧನೆ ಸಾಧ್ಯವಿಲ್ಲ. ಶಿಕ್ಷಣ ವ್ಯವಸ್ಥೆ ಬದಲಾವಣೆ ಆಗಲೇಬೇಕಿದೆ. ನನ್ನ ಬಲಿದಾನ ಎಲ್ಲರಿಗೂ ದಾರಿ ದೀಪವಾಗಲಿ ಎಂದು ವಿಡಿಯೋದಲ್ಲಿ ಹೇಳಿದ್ದಾನೆ.

ನನ್ನ ಸುಟ್ಟರೆ ಬೂದಿಯಾಗುತ್ತೆ, ಮಣ್ಣು ಮಾಡಿದರೆ ಕೊಳೆಯುತ್ತೆ. ಆದ್ದರಿಂದ ನನ್ನ ಅಂಗಾಂಗ ದಾನ ಮಾಡಿ. ನನ್ನ ಅಂತ್ಯಕ್ರಿಯೆಯಲ್ಲಿ ಮುಖ್ಯಮಂತ್ರಿಗಳು, ಶಿಕ್ಷಣ ಸಚಿವರು ಹಾಗೂ ಆದಿ ಚುಂಚನಗಿರಿ ಶ್ರೀಗಳು ಬರಬೇಕು ಎಂದು ವಿಡಿಯೋದಲ್ಲಿ ಯುವಕ ಹೇಳಿದ್ದಾನೆ. ಜಗದ್ಗುರು ಶ್ರೀ ನಿರ್ಮಲಾನಂಧನಾಥ ಸ್ವಾಮೀಜಿ ಆಶೀರ್ವಾದ ಪಡೆಯುವುದು ನನ್ನ ಜೀವನದ ಆಸೆಯಾಗಿತ್ತು ಎಂದಿದ್ದಾನೆ.

ಅದರಲ್ಲಿ ಸಿಎಂ, ವಿಸಿಗಳು, ಎಲ್ಲಾ ಪಕ್ಷದ ದೊಡ್ಡ ದೊಡ್ಡ ಗಣ್ಯಾತಿಗಣ್ಯರು ಈ ಎಜುಕೇಶನ್ ಸಿಸ್ಟಮ್ ಬದಲಾವಣೆಗೆ ಬೆಂಬಲ ಕೊಡಿ. ನ್ಯೂಸ್ ಚಾನಲ್, ಟ್ವಿಟ್ಟರ್, ಫೇಸ್‍ಬುಕ್, ವ್ಯಾಟ್ಸಪ್ ಎಲ್ಲದರಲ್ಲೂ ಈ ವೀಡಿಯೋ ಅಪ್ ಲೋಡ್ ಮಾಡಿ. ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

RELATED TOPICS:
English summary :Hasan

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...