Thu,May09,2024
ಕನ್ನಡ / English

ಹೃದಯ ವಿದ್ರಾವಕ ಘಟನೆ: ಮಕ್ಕಳಿಗೂ ಬೆಂಕಿ ಹಚ್ಚಿ ಆತ್ಮಹತ್ಯೆ ಮಾಡಿಕೊಂಡ ಗೃಹಿಣಿ! | ಜನತಾ ನ್ಯೂಸ್

26 Oct 2021
1898

ಕಲಬುರಗಿ : ಇಬ್ಬರು ಮಕ್ಕಳಿಗೆ ಬೆಂಕಿಯಿಟ್ಟು ತಾಯಿ ಆತ್ಮಹತ್ಯೆ ಮಾಡಿಕೊಂಡ ಹೃದಯ ವಿದ್ರಾವಕ ಘಟನೆ ಪಂಚಶೀಲ ನಗರದಲ್ಲಿ ನಡೆದಿದೆ.

ದೀಕ್ಷಾ ವಸಂತ ಶರ್ಮಾ (26) ಹಾಗೂ ಆಕೆಯ ಮಗಳು ಸಿಂಚನಾ (2) ಮೃತಪಟ್ಟಿದ್ದು, ಮೂರು ವರ್ಷದ ಮಗ ಧನಂಜಯ್​ ಸುಟ್ಟ ಗಾಯಗಳಿಂದ ಸಾವು ಬದುಕಿನ ನಡುವೆ ಹೋರಾಡುತ್ತಿದ್ದಾನೆ.

ಕಲಬುರಗಿಯ ಕಾಳಗಿ ತಾಲೂಕಿನ ದೀಕ್ಷಾ ಅವರ ಮದುವೆ ಐದು ವರ್ಷಗಳ ಹಿಂದೆ ವಸಂತ ಶರ್ಮಾ ಜತೆ ನಡೆದಿತ್ತು. ಇಬ್ಬರು ಮಕ್ಕಳಾದರೂ ಗಂಡನ ಮನೆಯವರು ವರದಕ್ಷಿಣೆಗಾಗಿ ಕಿರುಕುಳ ಮುಂದುವರೆಸಿದ್ದರು. ಇದರಿಂದ ಬೇಸತ್ತ ದೀಕ್ಷಾ ತವರು ಮನೆಗೆ ಹೋಗುವ ನಿರ್ಧಾರ ಮಾಡಿದ್ದರು.

ಆದರೆ ಗಂಡ ಮತ್ತು ಅತ್ತೆ ಅದಕ್ಕೂ ಅವಕಾಶ ನೀಡಲಿಲ್ಲ ಎನ್ನಲಾಗಿದೆ. ಇದರಿಂದ ಬೇಸತ್ತ ಅವರು, ತಮ್ಮ ಇಬ್ಬರು ಮಕ್ಕಳಿಗೆ ಮೊದಲು ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿಲು ಮುಂದಾಗಿದ್ದಾಳೆ, ಮಕ್ಕಳು ತಪ್ಪಿಸಿಕೊಳ್ಳಲು ಮುಂದಾದಾಗ ಅವರನ್ನ ಕಟ್ಟಿ ಹಾಕಿ ಸೀಮೆ ಎಣ್ಣೆ ಸುರಿದು ತಾಯಿ ಬೆಂಕಿ ಹಚ್ಚಿದ್ದಾಳೆ. ನಂತರ ತಾನೂ ಕೂಡ ಆತ್ಮಹತ್ಯೆಗೆ ಶರಣಾಗಿದ್ದಾಳೆ.

ಗಂಡ-ಅತ್ತೆ-ಮಾವನ ಕಿರುಕುಳಕ್ಕೆ‌ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ದೀಕ್ಷಾ ಪೋಷಕರು ಆರೋಪಿಸಿದ್ದಾರೆ. ಬಜಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED TOPICS:
English summary :Kalburgi

ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ನ್ಯೂಸ್ MORE NEWS...