Tue,May07,2024
ಕನ್ನಡ / English

ದೀಪಾವಳಿಯಂದು ಕಡ್ಡಾಯವಾಗಿ ಗೋಮಾತೆಗೆ ಪೂಜೆ ಸಲ್ಲಿಸಬೇಕು ಸರ್ಕಾರದಿಂದ ಆದೇಶ! | ಜನತಾ ನ್ಯೂಸ್

26 Oct 2021
2733

ಬೆಂಗಳೂರು : ಬಲಿಪಾಡ್ಯಮಿ ದಿನದಂದು ಗೋಮಾತೆಯನ್ನು ಪೂಜಿಸಿ ಆರಾಧಿಸಲು ಧಾರ್ಮಿಕ ದತ್ತಿ ಇಲಾಖೆ ದೇವಾಲಯಗಳಿಗೆ ಸುತ್ತೋಲೆ ಹೊರಡಿಸಿದೆ.

ಬಲಿಪಾಡ್ಯಮಿ ದಿನ ಸಂಜೆ 5.30 ರಿಂದ 6.30ರ ಸಮಯದಲ್ಲಿ ರಾಜ್ಯದ ಎಲ್ಲ ಅಧಿಸೂಚಿತ ದೇವಾಲಯಗಳಲ್ಲಿ ಗೋವುಗಳನ್ನು ಸ್ನಾನ ಮಾಡಿಸಿ ದೇವಾಲಯದಲ್ಲಿ ಅರಿಶಿಣ, ಕುಂಕುಮ, ಹೂವುಗಳಿಂದ ಪೂಜಿಸಿ ಅಕ್ಕಿ, ಬೆಲ್ಲ, ಬಾಳೆಹಣ್ಣು ಮತ್ತು ಸಿಹಿ ತಿನಿಸಿಗಳ ಗೋಗ್ರಾಸಗಳನ್ನು ಹಸುಗಳಿಗೆ ನೀಡಿ ಆರಾಧಿಸಲು ಸೂಚನೆ ನೀಡಲಾಗಿದೆ.

janata


ಹಿಂದೂ ಧರ್ಮದ ಪುರಾಣ, ಉಪನಿಷತ್ತುಗಳಲ್ಲಿ ಗೋವುಗಳಿಗೆ ವಿಶೇಷ ಸ್ಥಾನವಿದೆ. ಹಿಂದೂ ಧರ್ಮಗ್ರಂಥಗಳಲ್ಲಿ ಗೋವಿಗೆ ಮಾತೆಯ ಸ್ಥಾನ ನೀಡಲಾಗಿದೆ. ಗೋಮಾತೆಯನ್ನು ಪೂಜಿಸಿದರೆ ಅನೇಕ ಸಮಸ್ಯೆಗಳು ಪರಿಹಾರವಾಗುವುದರ ಜೊತೆ ವಾಸ್ತುದೋಷಕ್ಕೂ ಪರಿಹಾರ ದೊರೆಯುವುದೆಂಬ ನಂಬಿಕೆ ನಮ್ಮ ಸಮಾಜದಲ್ಲಿರುವುದರಿಂದ ಬಲಿಪಾಡ್ಯಮಿ ದಿನದಂದು ಇಲಾಖೆಯ ದೇವಾಲಯಗಳಲ್ಲಿ ಗೋಮಾತೆಗೆ ಪೂಜೆ ಸಲ್ಲಿಸಲು ಹಿಂದೂ ಧಾರ್ಮಿಕ ಧರ್ಮಾದಾಯ ದತ್ತಿಗಳ ಇಲಾಖೆಯಿಂದ ಆದೇಶ ಹೊರಡಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಮಹಾನಗರಗಳಲ್ಲಿ ತಮ್ಮ ಬಿಡುವಿಲ್ಲದ ಚಟುವಟಿಕೆಗಳ ಮಧ್ಯೆ ಗೋಪೂಜೆಯಂತಹ ಕೆಲಸವನ್ನು ಮರೆಯುತ್ತಿದ್ದಾರೆ. ಸನಾತನ ಧರ್ಮದ ಗೋಮಾತೆಯ ಪೂಜೆಯನ್ನು ಪೂಜಿಸುವ ಸಂಪ್ರದಾಯ ನಮ್ಮ ಮುಂದಿನ ಪೀಳಿಗೆಗೂ ಗೊತ್ತಾಗಬೇಕಿದೆ.

ಈ ಹಿನ್ನೆಲೆಯಲ್ಲಿ ಈ ಸಂಪ್ರದಾಯವನ್ನು ಮುಂದುವರೆಸಿಕೊಂಡು ಬರಲು ವರ್ಷದಲ್ಲಿ ಒಂದು ದಿನ ಇಲಾಖೆಯ ದೇವಾಲಯಗಳಲ್ಲಿ ಪೂಜಿಸುವುದನ್ನು ಕಡ್ಡಾಯ ಮಾಡುವುದರಿಂದೊಂದಿಗೆ ಗೋಮಾತೆಯ ಪೂಜೆಯನ್ನು ಪರಿಚಯಿಸಲು ಬಲಿಪಾಡ್ಯಮಿ ದಿನ ಸೂಕ್ತವಾಗಿರುವುದರಿಂದ ಆ ದಿನದಂದು ಗೋಪೂಜೆ ಮಾಡಲು ಆದೇಶ ಹೊರಡಿಸಲಾಗಿದೆ.

RELATED TOPICS:
English summary :Bangalore

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನ್ಯೂಸ್ MORE NEWS...