Sat,May04,2024
ಕನ್ನಡ / English

ಈ ಹಿಂದೆ ಶ್ರೀರಾಮನನ್ನು ನಿಂದಿಸುತ್ತಿದ್ದವರು, ಚುನಾವಣೆಯ ಕಾರಣ ಅಯೋಧ್ಯೆಗೆ ಭೇಟಿ ನೀಡುತ್ತಿದ್ದಾರೆ - ಯೋಗಿ | ಜನತಾ ನ್ಯೂಸ್

26 Oct 2021
2284

ಲಕ್ನೋ : ಕೇಜ್ರಿವಾಲ್ ಈ ಹಿಂದೆ ಶ್ರೀರಾಮನನ್ನು ನಿಂದಿಸುತ್ತಿದ್ದರು ಆದರೆ ರಾಜ್ಯದಲ್ಲಿ ಚುನಾವಣೆ ಸಮೀಪಿಸುತ್ತಿರುವ ಕಾರಣ ಈಗ ಅಯೋಧ್ಯೆಗೆ ಭೇಟಿ ನೀಡುತ್ತಿದ್ದಾರೆ, ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮಂಗಳವಾರ ದೆಹಲಿ ಮುಖ್ಯಮಂತ್ರಿ ಹಾಗೂ ಆಮ್ ಆದ್ಮಿ ಪಾರ್ಟಿ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.

ಶ್ರೀರಾಮ ಮಂದಿರ ನಿರ್ಮಾಣವನ್ನು ವಿರೋಧಿಸಿ ಹೇಳಿಕೆ ನೀಡಿದ್ದರೆನ್ನಲಾದ ಕೇಜ್ರಿವಾಲ್ ಅವರು ಅಯೋಧ್ಯೆಯ ಶ್ರೀರಾಮಜನ್ಮಭೂಮಿ ಸ್ಥಳದಲ್ಲಿ ಪ್ರಾರ್ಥನೆ ಸಲ್ಲಿಸಿದ ದಿನದಂದೇ ಆದಿತ್ಯನಾಥ್ ಅವರ ವಾಗ್ದಾಳಿ ನಡೆದಿದೆ.

ಉ.ಪ್ರ. ಚುನಾವಣೆ ಪ್ರಚಾರದಲ್ಲಿ ಕೇಜ್ರಿವಾಲ್ ನೀಡುತ್ತಿರುವ ಭರವಸೆ ಬಗ್ಗೆ ಮಾತನಾಡಿದ ಅವರು, ಅರವಿಂದ್ ಕೇಜ್ರಿವಾಲ್ ಕೈಯಲ್ಲಿ ದೆಹಲಿಯನ್ನು ನಿಭಾಯಿಸಲು ಸಾಧ್ಯವಾಗುತ್ತಿಲ್ಲ, ಇನ್ನೂ ಉತ್ತರ ಪ್ರದೇಶದಲ್ಲಿ ಉಚಿತ ಯೋಜನೆ ನೀಡುವ ಬಗ್ಗೆ ಮಾತನಾಡುತ್ತಿದ್ದಾರೆ, ಎಂದು ಲೇವಡಿ ಮಾಡಿದ್ದಾರೆ.

"ಈ ದೆಹಲಿಯವರು(ಅರವಿಂದ ಕೇಜ್ರಿವಾಲ್) ಲಾಕ್‌ಡೌನ್ ಸಮಯದಲ್ಲಿ ಯುಪಿ ಮತ್ತು ಬಿಹಾರದ ಜನರನ್ನು ದೆಹಲಿಯಿಂದ ಹೊರಹಾಕಿದರು ಮತ್ತು ಈಗ ಉತ್ತರ ಪ್ರದೇಶದಲ್ಲಿ ಇದನ್ನು ಮತ್ತು ಅದನ್ನು ಉಚಿತವಾಗಿ ನೀಡುತ್ತೇವೆ ಎಂದು ಹೇಳುತ್ತಿದ್ದಾರೆ. ಅವರು ಲಾಕ್‌ಡೌನ್ ಸಮಯದಲ್ಲಿ ಯುಪಿ ಮತ್ತು ಬಿಹಾರದ ಜನರನ್ನು ದೆಹಲಿಯಿಂದ ಹೊರಹಾಕಿದರು. ಅವರು ಭಗವಾನ್ ರಾಮನನ್ನು ನಿಂದಿಸಿದ್ದಾರೆ, ಆದರೆ ಈಗ "ಶ್ರೀರಾಮನ ಆಶೀರ್ವಾದವಿಲ್ಲದೆ ಕೆಲಸಗಳು ಸಾಧ್ಯವಿಲ್ಲ" ಎಂದು ತಿಳಿದಾಗ ಅವರು ಅಯೋಧ್ಯೆಗೆ ಭೇಟಿ ನೀಡುತ್ತಿದ್ದಾರೆ. ಅವರು ಶ್ರೀರಾಮನ ಅಸ್ತಿತ್ವವನ್ನು ಒಪ್ಪಿಕೊಳ್ಳುವುದು ಒಳ್ಳೆಯದು", ಎಂದು ಲಕ್ನೋದಲ್ಲಿ ರ್ಯಾಲಿಯನ್ನುದ್ದೇಶಿಸಿ ಆದಿತ್ಯನಾಥ್ ಹೇಳಿದರು.

RELATED TOPICS:
English summary :Earlier who abused SriRam, now visiting Ayodhya because of election - Yogi

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

ನ್ಯೂಸ್ MORE NEWS...