Sat,May11,2024
ಕನ್ನಡ / English

ರಾಮನಗರ ಚನ್ನಪಟ್ಟಣದ ನೀರಿನ ಟ್ಯಾಂಕ್‌ನಲ್ಲಿ ಮತ್ತೆ ಮಾಂಸದ ಮುದ್ದೆ ಪತ್ತೆ! | ಜನತಾ ನ್ಯೂಸ್

27 Oct 2021
3521

ರಾಮನಗರ : ರಾಮನಗರ ಚನ್ನಪಟ್ಟಣದ ನೀರಿನ ಟ್ಯಾಂಕ್‌ನಲ್ಲಿ ಅ.9ರಂದು ಮಹಿಳೆ ಕಾಲು ಪತ್ತೆ ಯಾಗಿತ್ತು. ಮತ್ತೊಮ್ಮೆ ಮಾಂಸದ ಮುದ್ದೆಗಳು ಪತ್ತೆಯಾಗಿದ್ದು, ಚನ್ನಪಟ್ಟಣದ ಜನತೆಯಲ್ಲಿ ಭಯ ಹುಟ್ಟಿಸಿದೆ.

ಅ. 9ರಂದು ಚನ್ನಪಟ್ಟಣ ನಗರದ ಕೋರ್ಟ್ ಬಳಿಯ ಓವರ್ ಹೆಡ್ ವಾಟರ್ ಟ್ಯಾಂಕ್ನಲ್ಲಿ ಅಪರಿಚಿತ ಮಹಿಳೆಯ ಶವದ ಕಾಲೊಂದು ಪತ್ತೆಯಾಗಿತ್ತು. ನೀರಿನ ಟ್ಯಾಂಕ್ ಬಳಿ ಮಹಿಳೆಯ ಬಟ್ಟೆ ಹಾಗೂ ಚಪ್ಪಲಿ ಪತ್ತೆಯಾಗಿತ್ತು. ಆದರೆ ಅವರ ಇಡೀ ದೇಹ ಸಿಕ್ಕಿರಲಿಲ್ಲ.

ಆದ್ದರಿಂದ ನೀರಿಗೆ ಬಿದ್ದು ಮಹಿಳೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಅನುಮಾನ ವ್ಯಕ್ತವಾಗಿತ್ತು. ಅಥವಾ ಅವರನ್ನು ಕೊಲೆ ಮಾಡಿ ದೇಹವನ್ನು ತುಂಡು ತುಂಡು ಮಾಡಿ ಟ್ಯಾಂಕಿನ ಒಳಗಡೆ ಹಾಕಿರಬಹುದೆಂದು ಕೂಡ ಶಂಕಿಸಲಾಗಿದೆ.

ಆ ಓವರ್‌ ಹೆಡ್ ಟ್ಯಾಂಕ್‌ನಿಂದ ಪಟ್ಟಣಕ್ಕೆ ವಿವಿಧ ಭಾಗಗಳಿಗೆ ಪೂರೈಕೆಯಾಗುವ ನೀರು ಸರಬರಾಜು ಸ್ಥಗಿತಗೊಳಿಸಲಾಗಿತ್ತು. ಎಲ್ಲೆಲ್ಲಿ ವಾಲ್ ಪೈಪ್‌ಗಳಿವೆಯೋ ಅಲ್ಲಲ್ಲಿ ಕೊಳವೆಗಳನ್ನು ಕತ್ತರಿಸಿ ಪರಿಶೀಲಿಸಲಾಗಿತ್ತು. ದೇಹದ ಅಂಗಗಳು ನೀರಿನ ಕೊಳವೆಯಲ್ಲಿ ಸಿಕ್ಕಿ ಹಾಕಿಕೊಂಡಿರುವ ಅಂಗಾಂಗಗಳನ್ನು ಹೊರ ತೆಗೆಯುವ ಕಾರ್ಯಾಚರಣೆ ನಡೆಸಲಾಗುತ್ತಿದೆ.

ಕಾರ್ಯಾಚರಣೆ ಇನ್ನು‌ ಮುಂದುವರೆದಿದ್ದು, ಸಿಕ್ಕ ಮಾಂಸದ ಮುದ್ದೆ ಅದೇ ಮಹಿಳೆಗೆ ಸೇರಿದ್ದೋ ಅಥವಾ ಬೇರೆಯವರಿಗೆ ಸೇರಿದ್ದೋ ಎಂಬುದು‌ ಎಫ್‌ಎಸ್‌ಎಲ್ ವರದಿ ಬಂದ ಬಳಿಕ ಅದು ಖಚಿತವಾಗಲಿದೆ.

ಆದರೆ ಪದೇ ಪದೇ ನೀರಿನ ಕೊಳವೆಯಲ್ಲಿ ಈ ರೀತಿ ಮಾನವ ಅಂಗಗಳು ಪತ್ತೆಯಾಗಿರುವುದು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ.

RELATED TOPICS:
English summary :Ramanagar

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ನ್ಯೂಸ್ MORE NEWS...