Tue,May07,2024
ಕನ್ನಡ / English

ಪುನೀತ್ ರಾಜಕುಮಾರ್ ಅವರ ನಿಧನಕ್ಕೆ ಉಪರಾಷ್ಟ್ರಪತಿ ವೆಂಕಯ್ಯನಾಯ್ಡು ಸಂತಾಪ | ಜನತಾ ನ್ಯೂಸ್

29 Oct 2021
3438

ಬೆಂಗಳೂರು : ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರ ಸಾವಿಗೆ ರಾಷ್ಟ್ರದ ಉಪರಾಷ್ಟ್ರಪತಿ ವೆಂಕಯ್ಯನಾಯ್ಡು ಅವರೂ ಸಹ ಕಂಬನಿ ಮಿಡಿದಿದ್ದು ಕನ್ನಡ ಹಾಗೂ ಇಂಗ್ಲಿಷ್ ನಲ್ಲಿ ಪ್ರಕಟಿಸಿದ್ದಾರೆ.

"ಶ್ರೀ ಪುನೀತ್ ರಾಜಕುಮಾರ್ ಅವರು ನಮ್ಮನ್ನೆಲ್ಲ ಅಗಲಿರುವುದು ಅತ್ಯಂತ ದುರದೃಷ್ಟಕರ. ಅವರ ಕುಟುಂಬಕ್ಕೆ, ಕನ್ನಡ ಚಿತ್ರರಂಗಕ್ಕೆ ಹಾಗು ಕನ್ನಡದ ಜನರಿಗೆ ಈ ನೋವನ್ನು ಭರಿಸುವ ಶಕ್ತಿಯನ್ನು ಆ ಭಗವಂತ ನೀಡಲಿ ಎಂದು ಪ್ರಾರ್ಥಿಸುತ್ತೇನೆ.
ಓಂ ಶಾಂತಿಃ", ಎಂದು ಉಪರಾಷ್ಟ್ರಪತಿಯವರ ಅಧಿಕೃತ ಟ್ವಿಟ್ಟರ್ ಖಾತೆಯಿಂದ ಪ್ರಕಟಿಸಿದ್ದಾರೆ.

ಇದಕ್ಕೂ ಮೊದಲು ಪ್ರಧಾನಿ ಮೋದಿ ತಮ್ಮ ವಿದೇಶ ಪ್ರವಾಸದ ಸಂದರ್ಭದಲ್ಲಿಯೂ ಸಹ ಅಪ್ಪು ಅಗಲಿಕೆಗೆ ಕಂಬನಿ ಮಿಡಿದಿದ್ದರು.

ಇನ್ನೂ ಬಾಲಿವುಡ್ ತಾರೆಯರಾದ ಅಜಯ್ ದೇವಗನ್, ಅಬಿಷೇಕ್ ಬಚ್ಚನ್, ಸಂಜಯ್ ದತ್ತ ಸೇರಿದಂತೆ ಅನೇಕ ಮೇರುನಟರು ದುಖಃವನ್ನು ತೋಡಿಕೊಂಡಿದ್ದಾರೆ.

RELATED TOPICS:
English summary :Vice president Venkayya Naidu condolence for Puneeth Rajkumar

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನ್ಯೂಸ್ MORE NEWS...