Tue,May07,2024
ಕನ್ನಡ / English

ಶೀಘ್ರವೇ ಜಿಮ್, ಫಿಟ್‌ನೆಸ್‌ ಸೆಂಟರ್‌ಗಳಿಗೆ ಮಾರ್ಗಸೂಚಿ ನೀಡಲಾಗುವುದು: ಸಚಿವ ಕೆ ಸುಧಾಕರ್ | ಜನತಾ ನ್ಯೂಸ್

31 Oct 2021
3744

ಚಿಕ್ಕಬಳ್ಳಾಪುರ : ನಟ ಪುನೀತ್ ರಾಜ್ ಕುಮಾರ್ ಹೃದಯಾಘಾತದಿಂದ ಅಕಾಲಿಕ ಸಾವನ್ನಪ್ಪಿದ ಹಿನ್ನೆಲೆ ರಾಜ್ಯದಲ್ಲಿ ಜಿಮ್ ಹಾಗೂ ಫಿಟ್‌ನೆಸ್‌ ಸೆಂಟರ್‌ಗಳಿಗೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವ ಮಾರ್ಗಸೂಚಿಗಳ ರಚನೆ ಮಾಡುವ ಚಿಂತನೆ ನಡೆಸಿದ್ದೇವೆ ಎಂದು ಚಿಕ್ಕಬಳ್ಳಾಪುರದಲ್ಲಿ ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಹೇಳಿದ್ದಾರೆ.

ಕರ್ನಾಟಕ ರಾಜ್ಯದ ಜಿಮ್​ಗಳಿಗೆ ಮಾರ್ಗಸೂಚಿಯನ್ನ ನೀಡಲಾಗುತ್ತದೆ. ಪುನೀತ್​ ರಾಜ್​ಕುಮಾರ್ ನಿಧನದ ಬಳಿಕ ಕೆಲವರು ನನ್ನನ್ನು ಪ್ರಶ್ನಿಸುತ್ತಿದ್ದಾರೆ. ಆದರೆ, ಒಂದೆರಡು ಘಟನೆಗಳಿಂದ ಆತಂಕಕ್ಕೊಳಗಾಗುವುದು ಬೇಡ. ಜಿಮ್​​ ಮಾಡುವುದು ಸರಿ, ತಪ್ಪು ಎಂಬ ಆತಂಕಗಳು ಬೇಡ. ಹೃದಯರೋಗ ತಜ್ಞರಿಂದ ಅಭಿಪ್ರಾಯ ಪಡೆದು ಗೈಡ್​ಲೈನ್ಸ್ ಬಿಡುಗಡೆ ಮಾಡಲಾಗುವುದು. ಸಂಪೂರ್ಣ ಮಾಹಿತಿಯೊಂದಿಗೆ ಗೈಡ್​ಲೈನ್ಸ್ ಸಿದ್ಧಪಡಿಸ್ತೇವೆ ಎಂದು ಸುಧಾಕರ್ ತಿಳಿಸಿದ್ದಾರೆ.

ಪುನೀತ್ ರಾಜ್​ಕುಮಾರ್ ನಿಧನದ ಬಳಿಕ ಜಿಮ್ ಮಾಡುವ ಬಗ್ಗೆ ಹಲವು ಪ್ರಶ್ನೆಗಳು ಕೇಳಿಬಂದಿತ್ತು... ದೇಶ ವಿದೇಶದ ಖ್ಯಾತ ವೈದ್ಯರ ಬಳಿ ಮಾಹಿತಿ ಪಡೆಯುತ್ತೇವೆ ಎಂದು ಚಿಕ್ಕಬಳ್ಳಾಪುರದಲ್ಲಿ ಆರೋಗ್ಯ ಸಚಿವ ಕೆ.ಸುಧಾಕರ್ ಹೇಳಿಕೆ ನೀಡಿದ್ದಾರೆ.

ಜಿಮ್ ಫಿಟ್‍ನೆಸ್ ಸೆಂಟರ್‌ಗಳಲ್ಲಿ ಯಾವ ಸಾಮಾಗ್ರಿಗಳಿರಬೇಕು? ಸಮಸ್ಯೆ ಬಂದಾಗ ಯಾವ ರೀತಿ ನಿಭಾಯಿಸಬೇಕು ಎಂಬ ಪ್ರಥಮ ಚಿಕಿತ್ಸೆಯಿಂದ ಹಿಡಿದು ಆಸ್ಪತ್ರೆ ದಾಖಲಾಗುವವರೆಗೆ ಮುಂಜಾಗ್ರತ ಕ್ರಮಗಳನ್ನು ತೆಗೆದುಕೊಳ್ಳುವ ಬಗ್ಗೆ ಜಿಮ್ ಟ್ರೈನರ್ಸ್‍ಗೆ ಈ ಪರಿಣಿತಿ ಕೊಡುವ ತರಬೇತಿ ನೀಡಲಾಗುವುದು ಎಂದು ತಿಳಿಸಿದ್ದಾರೆ.

16 ವರ್ಷದ ಹಿಂದೆ ನಾನು ಅವರು ಒಂದೇ ಸಲ ಜಿಮ್ ಸ್ಟಾರ್ಟ್ ಮಾಡಿದ್ವಿ. ನಾನು ಅವರು ರಾಘವೇಂದ್ರ ರಾಜ್ ಕುಮಾರ್ ಜಿಮ್ ಮಾಡುತ್ತಿದ್ರು. ಪುನೀತ್ ದೇಹ ದಂಡನೆ ನೋಡಲು ಬಹಳ ಸಂತೋಷ ಆಗುತ್ತಿತ್ತು. ಅವರು ಆರೋಗ್ಯಕ್ಕೆ ಹೆಚ್ಚು ಲಕ್ಷ್ಯ ಕೊಡುತ್ತಿದ್ದರು. ಅವರ ಬಳಿ ಯಾವುದೇ ದುರ್ಗುಣಗಳಿರಲಿಲ್ಲ. ಕುಟಂಬಸ್ಥರಿಗೆ ಆ ಭಗವಂತನೇ ಆತ್ಮಸ್ಥೈರ್ಯ ನೀಡಬೇಕು ಎಂದು ಸಚಿವ ಕೆ. ಸುಧಾಕರ್ ಹೇಳಿಕೆ ನೀಡಿದ್ದಾರೆ.

RELATED TOPICS:
English summary :Sudhakar

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನ್ಯೂಸ್ MORE NEWS...