Sun,May19,2024
ಕನ್ನಡ / English

ಪುನೀತ್ ಮುಂದಿನ ವರ್ಷ ಆರಾಧನೆಯಲ್ಲಿ ಪಾಲ್ಗೋಳ್ಳುತ್ತೇನೆ ಎಂದಾಗ ವೀಣೆ ಜಾರಿಕೊಂಡಿದ್ದು..... | ಜನತಾ ನ್ಯೂಸ್

31 Oct 2021
3379

ಬೆಂಗಳೂರು : ಪುನೀತ್ ಅವರು ಮಂತ್ರಾಲಯಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ನಡೆದಿದ್ದ ಘಟನೆ ವಿಡಿಯೋ ಇದೀಗ ವೈರಲ್ ಆಗಿದೆ.

ಮಾರ್ಚ್​​ನಲ್ಲಿ ಮಂತ್ರಾಲಯದ ರಾಯರ ಮಠಕ್ಕೆ ಭೇಟಿ ನೀಡಿದ್ದರು. ಅಪ್ಪು ಮಂತ್ರಾಲಯದ ಶ್ರೀ ಗುರು ರಾಘವೇಂದ್ರ ಸ್ವಾಮಿಯ ದರ್ಶನ ಪಡೆಯುವ ವೇಳೆ ತೊಟ್ಟಿಲು ಮತ್ತು ವೀಣೆ ಅಲುಗಾಡಿತ್ತು. ಈ ವಿಡಿಯೋ ಪುನೀತ್​ ರಾಜ್​ಕುಮಾರ್​ ಸಾವಿನ ಬಳಿಕ ಸೋಷಿಯಲ್ ಮೀಡಿಯಾದಲ್ಲಿ ಸಖತ್​ ವೈರಲ್ ಆಗುತ್ತಿದೆ. ಅನೇಕರು ಇದು ಅಪ್ಪು ಸಾವಿನ ಮುನ್ಸೂಚನೆ ಎಂದು ಭಾವಿಸಿ ವದಂತಿ ಹಬ್ಬಿಸಿದ್ದಾರೆ.

ಪುನೀತ್ ರಾಜಕುಮಾರ್ ಮಂತ್ರಾಲಯದ ರಾಯರ ಸನ್ನಿಧಾನಕ್ಕೆ ಭೇಟಿ ನೀಡಿದ್ದರು. ಈ ವೇಳೆ ತಾವು ಮುಂದಿನ ಬಾರಿ ರಾಯರ ಆರಾಧನೆಗೆ ಬರುತ್ತೇನೆ ಎಂದು ಮಾತನಾಡುತ್ತಿರುವಾಗಲೇ ಸಿಂಹಾಸನದ ಮೇಲಿದ್ದ ರಾಯರ ಉತ್ಸವ ಮೂರ್ತಿ ಹಾಗೂ ಬೆಳ್ಳಿ ವೀಣೆ ಜಾರಿಕೊಂಡಿತ್ತು. ಇದು ಪುನೀತ್​ ಸಾವಿನ ಮುನ್ಸೂಚನೆಯಾಗಿತ್ತೇ? ಎಂಬ ಚರ್ಚೆ ಸಾಮಾಜಿಕ ಜಾಲತಾಣದಲ್ಲಿ ಶುರುವಾಗಿದೆ.

ಆದರೆ ಈ ಊಹಾಪೋಹಗಳಿಗೆ ಮಂತ್ರಾಲಯದ ಪೀಠಾಧಿಪತಿ ಶ್ರೀ ಸುಭುದೇಂದ್ರ ತೀರ್ಥರು ಸ್ಪಷ್ಟನೆ ನೀಡಿದ್ದಾರೆ. ಅವರ ಸಾವಿಗೂ ವೀಣೆ ಜಾರಿದ್ದಕ್ಕೂ ಸಂಬಂಧವಿಲ್ಲ. ಇದು ಆಕಸ್ಮಿಕ ಘಟನೆ ಎಂದು ಹೇಳಿದ್ದಾರೆ.

RELATED TOPICS:
English summary :Puneeth Rajkumar passes away due to a heart attack!

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...