Mon,May20,2024
ಕನ್ನಡ / English

ದರೋಡೆ,ಸರಗಳ್ಳತನ, ಸೇರಿದಂತೆ 24 ಪ್ರಕರಣಗಳಲ್ಲಿ ಬೇಕಾಗಿದ್ದ ಕಳ್ಳರ ಗ್ಯಾಂಗ್ ಬಂಧನ | ಜನತಾ ನ್ಯೂಸ್

02 Nov 2021
2755

ಮಂಗಳೂರು : ಸರಗಳ್ಳತನ, ವಾಹನ ಕಳ್ಳತನ, ದರೋಡೆ ಸೇರಿದಂತೆ 24 ಪ್ರಕರಣಗಳಲ್ಲಿ ಭಾಗಿಯಾಗಿದ್ದ ಖತರ್ನಾಕ್ ಕಳ್ಳರ ಗ್ಯಾಂಗ್ ಅ​​​ನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಗಳನ್ನು, ಚೊಕ್ಕಬೆಟ್ಟುವಿನ ಅರ್ಷದ್ (42) ಪಂಜಿಮೊಗರು ನಿವಾಸಿ ಸಫ್ವಾನ್ (29), ಕುಂದಾಪುರದ ಕುಂಬಾಶಿಯ ಮೊಹಮ್ಮದ್ ರೆಹಮಾನ್ (23) ಕಾವೂರು ನಿವಾಸಿ ಅಬ್ದುಲ್ ಇಶಾಮ್ (26) ಮಲ್ಲೂರಿನ ಮಹಮ್ಮದ್ ಫಜಲ್ (32), ಕಾವೂರಿನ ಮಹಮ್ಮದ್ ತೌಸಿಫ್ (30), ಶಾಂತಿನಗರದ ಅಬ್ದುಲ್ ಖಾದರ್ ಸಿನಾನ್ (30) ಎಂದು ಗುರುತಿಸಲಾಗಿದೆ.

ಆರೋಪಿಗಳಿಂದ ರಸ್ತೆಯಲ್ಲಿ ಸಂಚರಿಸುತ್ತಿದ್ದ ಮಹಿಳೆಯರಿಂದ ಎಳೆದೊಯ್ದ ಸುಮಾರು 10 ಲಕ್ಷ ರೂ. ಮೌಲ್ಯದ 210 ಗ್ರಾಂ ತೂಕದ ಚಿನ್ನದ ಸರ, ಕರಿಮಣಿ ಸರ ಹಾಗೂ 3 ದ್ವಿಚಕ್ರ ವಾಹನಗಳನ್ನು ವಶೊಡಿಸಿಕೊಳ್ಳಲಾಗಿದೆ.

ಬಜ್ಪೆ ಠಾಣೆಯಲ್ಲಿ 1 ಸರಗಳ್ಳತನ,ಬಂದರು ಠಾಣೆಯಲ್ಲಿ 1 ಸರಗಳ್ಳತನ ಪ್ರಕರಣ, ಬರ್ಕೆ ಠಾಣೆಯಲ್ಲಿ 1 ಸರಗಳ್ಳತನ ಪ್ರಕರಣ, ಕಾವೂರು ಠಾಣೆಯಲ್ಲಿ 4 ಸರಗಳ್ಳತನ ಪ್ರಕರಣ, ಮಂಗಳೂರು ಉತ್ತರ, ಉರ್ವ, ಮಂಗಳೂರು ಪೂರ್ವ, ಮಂಗಳೂರು ಟೌನ್ ಮತ್ತು ಉಳ್ಳಾಲ ಸೇರಿದಂತೆ ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸರಗಳ್ಳತನ, ಬೈಕ್ ಕಳ್ಳತನ, ದರೋಡೆ ಪ್ರಕರಣ, ಪೊಲೀಸ್ ಹಲ್ಲೆ ಸೇರಿದಂತೆ 24 ಪ್ರಕರಣಗಳಲ್ಲಿ ಆರೋಪಿಗಳು ಭಾಗಿಯಾಗಿದ್ದರು.

RELATED TOPICS:
English summary :Mangalore

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...