Sat,May11,2024
ಕನ್ನಡ / English

ಮಹಾರಾಷ್ಟ್ರದ ಮಾಜಿ ಗೃಹ ಸಚಿವ, ಎನ್‌ಸಿಪಿ ಮುಖಂಡ ಅನಿಲ್ ದೇಶಮುಖ್ ಇಡಿ ಕಸ್ಟಡಿಗೆ | ಜನತಾ ನ್ಯೂಸ್

02 Nov 2021
3188

ಮುಂಬೈ : ಸುಲಿಗೆ ಮತ್ತು ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ಪಿಎಂಎಲ್‌ಎ ನ್ಯಾಯಾಲಯವು ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಹಾಗೂ ಎನ್‌ಸಿಪಿ ಮುಖಂಡ ಅನಿಲ್ ದೇಶಮುಖ್ ಅವರನ್ನು ನವೆಂಬರ್ 6 ರವರೆಗೆ ಇಡಿ ಕಸ್ಟಡಿಗೆ ಕಳುಹಿಸಿದೆ

ಮುಂಬೈನ ವಿಶೇಷ ಪಿಎಂಎಲ್‌ಎ ನ್ಯಾಯಾಲಯವು ಮಹಾರಾಷ್ಟ್ರದ ಮಾಜಿ ಸಚಿವ ಅನಿಲ್ ದೇಶಮುಖ್ ಅವರ ಕಸ್ಟಡಿಯಲ್ಲಿ ಮನೆ ಆಹಾರ ಮತ್ತು ಔಷಧಿಗಳ ಅರ್ಜಿಯನ್ನು ಇಡಿಗೆ ಅನುಮತಿಸಿದೆ. ಏಜೆನ್ಸಿಯ ವಿಚಾರಣೆಯ ಸಂದರ್ಭದಲ್ಲಿ ಅವರ ವಕೀಲರ ಉಪಸ್ಥಿತಿಯನ್ನು ನ್ಯಾಯಾಲಯವು ಅನುಮತಿಸಿದೆ

ಅನಿಲ್ ದೇಶ್‌ಮುಖ್ ಮತ್ತು ಅವರ ಕುಟುಂಬ ಸದಸ್ಯರು ಬಾರ್ ಮತ್ತು ಆರ್ಕೆಸ್ಟ್ರಾ ಮಾಲೀಕರಿಂದ ಸಂಗ್ರಹಿಸಲಾದ 4.7 ಕೋಟಿ ರೂಪಾಯಿ ಮೌಲ್ಯದ ಲಂಚದ ಹಣವನ್ನು ಲಾಂಡರಿಂಗ್‌ನಲ್ಲಿ ತೊಡಗಿಸಿಕೊಂಡಿದ್ದಾರೆ, ಎಂದು ಆರೋಪಿಸಿ ಜಾರಿ ನಿರ್ದೇಶನಾಲಯವು ಮುಂಬೈನ ವಿಶೇಷ ಪಿಎಂಎಲ್‌ಎ ನ್ಯಾಯಾಲಯದ ಮುಂದೆ ತನ್ನ ರಿಮಾಂಡ್ ಅರ್ಜಿಯಲ್ಲಿ ತಿಳಿಸಿದೆ.

ಮುಂಬೈ ನ ಕ್ರೈಂ ತನಿಖಾ ವಿಭಾಗದ ಮುಖ್ಯಸ್ಥ ಸಚಿನ್ ವಾಜೆ ಸೇರಿದಂತೆ ಪ್ರತಿ ತಿಂಗಳು ರೂ.100 ಕೋಟಿ ಲಂಚ ಸಂಗ್ರಹಿಸುವ ಮಾಸ್ಟರ್ ಪ್ಲಾನ್ ಹಗರಣಕ್ಕೆ ಸಂಬಂಧಪಟ್ಟ ಹಾಗೆ ಪ್ರಕರಣ ಆರಂಭಗೊಂಡಿತ್ತು.

RELATED TOPICS:
English summary :Maharashtra Ex home min. & NCP leader Anil Deshmukh in ED custody

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ನ್ಯೂಸ್ MORE NEWS...