Sun,May05,2024
ಕನ್ನಡ / English

ಪುನೀತ್​​ ರಾಜಕುಮಾರ್​​ಗೆ ಪ್ರತಿಷ್ಠಿತ ಬಸವಶ್ರೀ ಪ್ರಶಸ್ತಿ ಘೋಷಣೆ! | ಜನತಾ ನ್ಯೂಸ್

04 Nov 2021
2989

ಚಿತ್ರದುರ್ಗ : ನಟ ಪವರ್ ಸ್ಟಾರ್ ದಿ.ಪುನೀತ್ ರಾಜಕುಮಾರ್ ಅವರಿಗೆ ಮರಣೋತ್ತರವಾಗಿ ನಗರದ ಶ್ರೀ ಜಗದ್ಗುರು ಮುರುಘರಾಜೇಂದ್ರ ಬೃಹನ್ಮಠದ ಪ್ರತಿಷ್ಠಿತ 2021ನೇ ಸಾಲಿನ ಬಸವಶ್ರೀ ಪ್ರಶಸ್ತಿಯನ್ನು ನೀಡಲಾಗುವುದು ಎಂದು ಡಾ. ಶಿವಮೂರ್ತಿ ಮುರುಘಾ ಶರಣರು ಪ್ರಕಟಿಸಿದ್ದಾರೆ.

ಮುಂದಿನ ಬಸವ ಜಯಂತಿ ದಿನ ಬಸವಶ್ರೀ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು. ಚಿತ್ರದುರ್ಗದ ಮುರುಘಾಮಠ ಪ್ರತಿಷ್ಠಿತ ಪ್ರಶಸ್ತಿ ಇದಾಗಿದೆ.

ಶ್ರೀಮಠದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಮುರುಘಾ ಶರಣರು, ಪುನೀತ್ ರಾಜಕುಮಾರ್ ಅವರು, ಬಾಲನಟನಾಗಿ, ನಾಯಕ ನಟನಾಗಿ, ಹಿನ್ನೆಲೆ ಗಾಯಕರಾಗಿ, ನಿರ್ಮಾಪಕರಾಗಿ ಕನ್ನಡ ಚಿತ್ರರಂಗಕ್ಕೆ ಅಪಾರ ಕೊಡುಗೆಯನ್ನು ನೀಡಿದ್ದಾರೆ. ಅಲ್ಲದೇ, ಕರ್ನಾಟಕ ರಾಜ್ಯ ಸರ್ಕಾರದ ವಿವಿಧ ಯೋಜನೆಗಳ ರಾಯಭಾರಿಯಾಗಿ, ಸಾಮಾಜಿಕ ಜಾಗೃತಿಯ ಪ್ರಚಾರಕರಾಗಿಯೂ ಸಮಾಜ ಸೇವೆ ಸಲ್ಲಿಸಿದ್ದಾರೆ..

ಮುರುಘಾಮಠದ ಅನುಭವ ಮಂಟಪದಲ್ಲಿ ನಡೆಯುವ ಈ ಕಾರ್ಯಕ್ರಮದಲ್ಲಿ ಪುನೀತ್ ಪತ್ನಿ ಅಶ್ವಿನಿ ಅವರಿಗೆ ಬಸವಶ್ರೀ ಪ್ರಶಸ್ತಿ ಪ್ರದಾನ ಮಾಡಲಾಗುವುದು. "ಬಸವಶ್ರೀ ಪ್ರಶಸ್ತಿ" ಮೊತ್ತ ಐದು ಲಕ್ಷ ರೂ. ಹಾಗೂ ಸ್ಮರಣಿಕೆ ನೀಡಿ ಗೌರವಿಸಲಾಗುವುದು ಎಂದರು

RELATED TOPICS:
English summary :Puneeth Rajkumar

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

ನ್ಯೂಸ್ MORE NEWS...