Wed,May08,2024
ಕನ್ನಡ / English

ಬಿಟ್​ಕಾಯಿನ್ ಪ್ರಕರಣದ ಆರೋಪಿ ಹ್ಯಾಕರ್ ಶ್ರೀಕಿ ಪೊಲೀಸರ ವಶಕ್ಕೆ! | ಜನತಾ ನ್ಯೂಸ್

06 Nov 2021
3351

ಬೆಂಗಳೂರು : ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿರುವ ಬಿಟ್​ ಕಾಯಿನ್​ ಪ್ರಕರಣದ ಪ್ರಮುಖ ಆರೋಪಿ ಶ್ರೀಕಿ ಆಲಿಯಾಸ್​ ಶ್ರೀಕೃಷ್ಣ ಎಂಬಾತನನ್ನು ಹಲ್ಲೆ ಪ್ರಕರಣದಲ್ಲಿ ಪೊಲೀಸರು ಬಂಧಿಸಿದ್ದಾರೆ.

ಹೋಟೆಲ್ ನಲ್ಲಿ ತಂಗಿದ್ದ ಶ್ರೀಕಿಯನ್ನು ಗೆಳೆಯ ವಿಷ್ಣು ಭಟ್ ಭೇಟಿಯಾಗಲು ಬಂದಿದ್ದಾನೆ. ಕುಡಿದ ಮತ್ತಿನಲ್ಲಿದ್ದ ವಿಷ್ಣು ಭಟ್ ಹೋಟೆಲ್ ನ ಸೆಕ್ಯೂರಿಟಿ ಜೊತೆ ಜಗಳವಾಡಿ, ಹಲ್ಲೆ ಮಾಡಿದ್ದಾನೆ. ಸೆಕ್ಯೂರಿಟಿ ಗಾರ್ಡ್ ಕೆನ್ನೆಗೆ ಹೊಡೆದಿದ್ದಾನೆ.

ಆರೋಪಿ ಶ್ರೀಕಿಯೂ ಕೂಷಡ ಹಲ್ಲೆ ನಡೆಸಲು ಮುಂದಾಗಿದ್ದ. ಇದರಿಂದ ಹೋಟೆಲ್​ ಸಿಬ್ಬಂದಿ ಜೀವನ್​ ಭಿಮಾನಗರ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಮಾಹಿತಿ ಆಧರಿಸಿ ಶ್ರೀಕಿ ಜೊತೆ, ವಿಷ್ಣುಭಟ್ ಎಂಬಾತನನ್ನೂ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಿಟ್​ ಕಾಯಿನ್​ ಪ್ರಕರಣದ ಆರೋಪಿ ಶ್ರೀಕಿ 2 ತಿಂಗಳ ಹಿಂದೆ ಜಾಮೀನಿನ ಮೇಲೆ ಹೊರಬಂದಿದ್ದ. ಇದೀಗ ಹಲ್ಲೆ ಪ್ರಕರಣದಲ್ಲಿ ಬಂಧಿಯಾಗಿರುವುದು ಪ್ರಕರಣ ಹೊಸ ತಿರುವು ಪಡೆದುಕೊಂಡಿದೆ.

ಕಳೆದ ಒಂದೂವರೆ ತಿಂಗಳಿಂದ ಸ್ಟಾರ್ ಹೋಟೆಲ್ ನಲ್ಲಿ ವಾಸ್ತವ್ಯ ಹೂಡಿರುವುದು ತಿಳಿದು ಬಂದಿದೆ. ಶ್ರೀಕಿ ಬಳಸ್ತಿದ್ದ ಲ್ಯಾಪ್ ಟಾಪನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

RELATED TOPICS:
English summary :Bangalore

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನ್ಯೂಸ್ MORE NEWS...