Sat,May18,2024
ಕನ್ನಡ / English

ಕ್ರೂಸ್ ಪಾರ್ಟಿ : ಎನ್‌ಸಿಪಿ ಮಂತ್ರಿಗಳ ಮಕ್ಕಳು ಡ್ರಗ್ ಪೆಡ್ಲರ್‌ಗಳೊಂದಿಗೆ ಸಂಪರ್ಕದಲ್ಲಿದ್ದಾರೆ - ಬಿಜೆಪಿ | ಜನತಾ ನ್ಯೂಸ್

07 Nov 2021
2543

ಮುಂಬೈ : ಡ್ರಗ್ ದಂಧೆಕೋರರ ಜೊತೆ ಸಂಬಂಧ ಹೊಂದಿರುವ ಸಚಿವರೊಬ್ಬರು ಕ್ರೂಸ್ ಪಾರ್ಟಿಯಲ್ಲಿ ಭಾಗಿಯಾಗಿದ್ದಾರೆ ಎಂದು ನಾನು ಮೊದಲೇ ಹೇಳಿದ್ದೆ. ಇಂದು ನವಾಬ್ ಮಲಿಕ್ ಅವರು ಸಚಿವ ಅಸ್ಲಾಂ ಶೇಖ್ ಅವರು ಕಾಶಿಫ್ ಖಾನ್ ನೊಂದಿಗೆ ಸಂಬಂಧ ಹೊಂದಿದ್ದಾರೆ ಮತ್ತು ಎನ್‌ಸಿಪಿ ನಾಯಕರು, ಮಂತ್ರಿಗಳ ಮಕ್ಕಳು ಡ್ರಗ್ ಪೆಡ್ಲರ್‌ಗಳೊಂದಿಗೆ ಸಂಪರ್ಕದಲ್ಲಿದ್ದಾರೆ ಎಂದು ಖಚಿತಪಡಿಸಿದ್ದಾರೆ, ಎಂದು ಬಿಜೆಪಿ ನಾಯಕ ಮೋಹಿತ್ ಕಾಂಬೋಜ್ ಗಂಭೀರ ಆರೋಪ ಮಾಡಿದ್ದಾರೆ. ಅವರು ಇಂದು ಮುಂಬೈನಲ್ಲಿ ಎಏನ್ಐ ನೊಂದಿಗೆ ಮಾತನಾಡುತ್ತಿದ್ದರು.

ಇದಕ್ಕೂ ಮೊದಲು ಮಾತನಾಡಿದ ಮಹಾರಾಷ್ಟ್ರ ಸಚಿವ ನವಾಬ್ ಮಲಿಕ್ ಪ್ರಕಾರ, ದಾಳಿಯ ಹಿಂದಿನ ಮಾಸ್ಟರ್‌ಮೈಂಡ್ ಬಿಜೆಪಿ ಮುಖಂಡ ಮೋಹಿತ್ ಭಾರತೀಯ, ಮೋಹಿತ್ ಕಾಂಬೋಜ್ ಎಂದೂ ಕರೆಯುತ್ತಾರೆ, ಅವರು ಸುಲಿಗೆ ಬೇಡಿಕೆಯಲ್ಲಿ ಎನ್‌ಸಿಬಿ ಮುಂಬೈ ವಲಯ ನಿರ್ದೇಶಕ ಸಮೀರ್ ವಾಂಖೆಡೆ ಅವರೊಂದಿಗೆ ಪಾಲುದಾರಿಕೆ ಹೊಂದಿದ್ದರು. ಪಾರ್ಟಿಯಲ್ಲಿ ಉಪಸ್ಥಿತರಿದ್ದ ವಾಂಖೆಡೆಯ(ಎನ್‌ಸಿಬಿ ಅಧಿಕಾರಿ) ಮತ್ತೊಬ್ಬ ಪಾಲುದಾರ ಕಾಶಿಫ್ ಖಾನ್ ಅವರು ಈ ಹಿಂದೆ ಮಹಾರಾಷ್ಟ್ರದ ಸಚಿವ ಅಸ್ಲಾಂ ಶೇಖ್ ಅವರನ್ನು ಕ್ರೂಸ್ ಪಾರ್ಟಿಗೆ ಹಾಜರಾಗುವಂತೆ ಒತ್ತಾಯಿಸಿದ್ದರು, ಎಂದು ಎನ್‌ಸಿಪಿ ನಾಯಕ ಆರೋಪಿಸಿದ್ದಾರೆ.

ಸುನೀಲ್ ಪಾಟೀಲ್ ಮತ್ತು ನವಾಬ್ ಮಲಿಕ್ ಕಳೆದ 20 ವರ್ಷಗಳಿಂದ ಸ್ನೇಹಿತರು. ಸುನೀಲ್ ಪಾಟೀಲ್ ಅವರು ಲಲಿತ್ ಹೊಟೇಲ್ ನಲ್ಲಿ ಪಾರ್ಟಿ ಮಾಡುವಾಗ ನವಾಬ್ ಕೂಡ ಅಲ್ಲಿಗೆ ಹೋಗುತ್ತಿದ್ದರು. ಇಂದು ನವಾಬ್ ಮಲಿಕ್ ಅವರೊಂದಿಗಿನ ಸಂಬಂಧವನ್ನು ದೃಢಪಡಿಸಿದ್ದಾರೆ ಮತ್ತು ಇದು ಸುನಿಲ್ ಪಾಟೀಲ್ ಜೊತೆಗೆ ಎನ್‌ಸಿಪಿ ಹೂಡಿರುವ ಪಿತೂರಿ, ಎಂದು ಮೋಹಿತ್ ಕಾಂಬೋಜ್ ಆರೋಪಿಸಿದ್ದಾರೆ.

RELATED TOPICS:
English summary :Cruise party : NCP min. children are in contact with drug peddlers - BJP

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ನ್ಯೂಸ್ MORE NEWS...