Sun,May05,2024
ಕನ್ನಡ / English

ಸಿಆರ್‌ಪಿಎಫ್ ಸಹದ್ಯೋಗಿ ಯೋಧರ ಮೇಲೆ ಗುಂಡಿನ ದಾಳಿ ನಡೆಸಿದ ಯೋಧ : 4ಯೋಧರ ಸಾವು, 3ಗಾಯ | ಜನತಾ ನ್ಯೂಸ್

08 Nov 2021
2839

ಸುಕ್ಮಾ : ಒಬ್ಬ ಸಿಆರ್‌ಪಿಎಫ್ ಯೋಧ ತನ್ನ ಸೇವಾ ಆಯುಧವಾದ ಎಕೆ-47 ರೈಫಲ್‌ನಿಂದ ತನ್ನ ಸಹೋದ್ಯೋಗಿಗಳ ಮೇಲೆ ಗುಂಡು ಹಾರಿಸಿದ ಪರಿಣಾಮ ನಾಲ್ವರು ಜವಾನರು ಸಾವನ್ನಪ್ಪಿದ್ದಾರೆ ಮತ್ತು 3 ಮಂದಿ ಗಾಯಗೊಂಡ ಆಘಾತಕಾರಿ ಘಟನೆ ಛತ್ತೀಸ್‌ಗಢದ ಸುಕ್ಮಾ ಜಿಲ್ಲೆಯ ಮರೈಗುಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಸುಕ್ಮಾ ಜಿಲ್ಲೆಯಲ್ಲಿರುವ ಸಿಆರ್‌ಪಿಎಫ್ ಶಿಬಿರದ ಮೇಲೆ ಯೋಧರೊಬ್ಬರು ಗುಂಡಿನ ದಾಳಿ ನಡೆಸಿದ ಸಹೋದರ ಹತ್ಯೆ ಪ್ರಕರಣದಲ್ಲಿ ಸಿಆರ್‌ಪಿಎಫ್ 50 ಬಟಾಲಿಯನ್‌ನ ನಾಲ್ವರು ಜವಾನರು ಸಾವನ್ನಪ್ಪಿದ್ದಾರೆ ಮತ್ತು 3 ಮಂದಿ ಗಾಯಗೊಂಡಿದ್ದಾರೆ.

ಮುಂಜಾನೆ 3.30ರ ಸುಮಾರಿಗೆ ಸಿಆರ್‌ಪಿಎಫ್‌ನ 50ನೇ ಬೆಟಾಲಿಯನ್‌ನ ಶಿಬಿರದಲ್ಲಿ ಜವಾನನೊಬ್ಬ ಹಟಾತ್ ಗುಂಡಿನ ದಾಳಿ ನಡೆಸಿದ್ದಾನೆ ಎನ್ನಲಾಗಿದೆ. ಕೂಡಲೇ ಆ ಯೋಧನನ್ನು ಬಂಧಿಸಲಾಗಿದ್ದು, ಆತನ ವಿಚಾರಣೆ ನಡೆಸಲಾಗುತ್ತಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಗುಂಡಿನ ದಾಳಿಯಲ್ಲಿ ಗಾಯಗೊಂಡವರನ್ನು ತೆಲಂಗಾಣದ ಭದ್ರಾಚಲಂ ಏರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ, ಎಂದು ಮೂಲಗಳಿಂದ ತಿಳಿದುಬಂದಿದೆ.

RELATED TOPICS:
English summary :CRPF jawan open fires at collegues in camp : 4 jawan dead, 3 injured

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

ನ್ಯೂಸ್ MORE NEWS...