Sat,May04,2024
ಕನ್ನಡ / English

ಪದ್ಮ ಪ್ರಶಸ್ತಿ 2020 : ಅದ್ನಾನ್ ಸಾಮಿ, ಕಂಗನಾ, ಸಿಂಧು, ಕರಣ್ ಸೇರಿದಂತೆ ಹಲವರಿಗೆ ಗೌರವ ಪ್ರಧಾನ | ಜನತಾ ನ್ಯೂಸ್

08 Nov 2021
2865

ನವದೆಹಲಿ : ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿ ಅಧಿಕೃತ ಸಮಾರಂಭ ಇಂದು ನವೆಂಬರ್ 8ರಂದು ದೆಹಲಿಯ ರಾಷ್ಟ್ರಪತಿ ಭವನದಲ್ಲಿ ಪ್ರಾರಂಭವಾಯಿತು. ದೇಶದ ಅತ್ಯುನ್ನತ ಪ್ರಶಸ್ತಿ ಪಟ್ಟಿಯಲ್ಲಿ 7 ಪದ್ಮವಿಭೂಷಣ, 10 ಪದ್ಮಭೂಷಣ ಮತ್ತು 102 ಪದ್ಮಶ್ರೀ ಪ್ರಶಸ್ತಿಗಳನ್ನು ಒಳಗೊಂಡಿದ್ದವು.

ಭಾರತ ರತ್ನ, ಪದ್ಮ ವಿಭೂಷಣ ಮತ್ತು ಪದ್ಮಭೂಷಣ ನಂತರ ಪದ್ಮಶ್ರೀ ಭಾರತದಲ್ಲಿ ನಾಲ್ಕನೇ ಅತ್ಯುನ್ನತ ನಾಗರಿಕ ಪ್ರಶಸ್ತಿಯಾಗಿದೆ. ರಾಷ್ಟ್ರಪತಿ ಭವನದಲ್ಲಿ ನಡೆಯುವ ಸಮಾರಂಭದಲ್ಲಿ ಭಾರತದ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಪದ್ಮ ಪ್ರಶಸ್ತಿ ಪುರಸ್ಕೃತರನ್ನು ಗೌರವಿಸಿದ್ದಾರೆ. ಪ್ರಶಸ್ತಿ ಪುರಸ್ಕೃತರಲ್ಲಿ 29 ಮಹಿಳೆಯರು, 16 ಮರಣೋತ್ತರ ಪ್ರಶಸ್ತಿ ಪುರಸ್ಕೃತರು ಮತ್ತು 1 ಲಿಂಗಪರಿವರ್ತಿತರು ಪ್ರಶಸ್ತಿ ಪುರಸ್ಕೃತರು.

ಪದ್ಮ ಭೂಷಣ ಪ್ರಶಸ್ತಿಯನ್ನು ಒಲಿಂಪಿಯನ್ ಪಿ.ವಿ.ಸಿಂಧು ಸ್ವೀಕರಿಸಿದರೆ. ನಟಿ ಕಂಗನಾ ರಣಾವತ್, ಚಿತ್ರ ನಿರ್ಮಾಪಕ ಕರಣ್ ಜೋಹರ್, ನಿರ್ಮಾಪಕಿ ಏಕ್ತಾ ಕಪೂರ್, ಮಹಿಳಾ ಹಾಕಿ ತಂಡದ ನಾಯಕಿ ರಾಣಿ ರಾಂಪಾಲ್, ನಿರ್ಮಾಪಕ ಗಾಯಕರಾದ ಸುರೇಶ್ ವಾಡ್ಕರ್ ಮತ್ತು ಅದ್ನಾನ್ ಸಾಮಿ ಸೇರಿದಂತೆ ಅನೇಕರು ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರಿಂದ ಪದ್ಮ ಶ್ರೀ ಪ್ರಶಸ್ತಿಗಳನ್ನು ಸ್ವೀಕರಿಸಿದರು.

ಪದ್ಮ ಶ್ರೀ ಪ್ರುರಸ್ಕೃತರ ಸಾಲಿಗೆ ಐಸಿಎಂಆರ್ ನ ಮಾಜಿ ಮುಖ್ಯ ವಿಜ್ಞಾನಿ ಡಾ ರಾಮನ್ ಗಂಗಾಖೇಡ್ಕರ್, ಏರ್ ಮಾರ್ಷಲ್ ಡಾ ಪದ್ಮಾ ಬಂಡೋಪಾಧ್ಯಾಯ ಇತರರು ಕೂಡ ಸೇರಿದ್ದಾರೆ.

ಬಿಜೆಪಿಯ ದಿವಂಗತ ನಾಯಕರಾದ ಸುಷ್ಮಾ ಸ್ವರಾಜ್ ಮತ್ತು ಅರುಣ್ ಜೇಟ್ಲಿ ಮತ್ತು ದಿವಂಗತ ಗಾಯಕ ಎಸ್‌ಪಿ ಬಾಲಸುಬ್ರಮಣ್ಯಂ ಅವರಿಗೂ ಮರಣೋತ್ತರವಾಗಿ ಪ್ರಶಸ್ತಿ ಪ್ರದಾನ ಮಾಡಲಾಯಿತು

ಮಾಜಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರ ಪರವಾಗಿ ಅವರ ಪುತ್ರಿ ಬಾನ್ಸುರಿ ಸ್ವರಾಜ್ ಪದ್ಮವಿಭೂಷಣ ಪ್ರಶಸ್ತಿಯನ್ನು ಸ್ವೀಕರಿಸಿದರು.

ಪ್ರತಿಷ್ಠಿತ ನಾಗರಿಕ ಪದ್ಮವಿಭೂಷಣ ಪ್ರಶಸ್ತಿಗಳನ್ನು ಪಡೆದ ಇತರ ಪ್ರಮುಖ ಹೆಸರುಗಳೆಂದರೆ ಹಿಂದೂಸ್ತಾನಿ ಶಾಸ್ತ್ರೀಯ ಪ್ರತಿಪಾದಕ ಪಂಡಿತ್ ಛನ್ನುಲಾಲ್ ಮಿಶ್ರಾ ಆಗಿದ್ದಾರೆ.

RELATED TOPICS:
English summary :Padma award 2020 : Adnan Sami, Sindhu, Kangana, Karan and others confered

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

ನ್ಯೂಸ್ MORE NEWS...