Mon,May06,2024
ಕನ್ನಡ / English

ವಾಟ್ಸ್​​ಆ್ಯಪ್​​ ಸ್ಟೇಟಸ್​ನಲ್ಲಿ​ ಯುವತಿಯ ನಗ್ನ ಫೋಟೋ ಹರಿಯಬಿಟ್ಟ ಪ್ರೇಮಿ ವಿರುದ್ಧ ದೂರು ದಾಖಲು | ಜನತಾ ನ್ಯೂಸ್

17 Nov 2021
2502

ಹುಬ್ಬಳ್ಳಿ : ಪ್ರೇಮಿಯೊಬ್ಬ ಯುವತಿಯನ್ನು ಪ್ರೀತಿಸುವುದಾಗಿ ನಂಬಿಸಿ ನಗ್ನ ವೀಡಿಯೋ ಕಾಲ್ ಮಾಡಿದ್ದ. ನಗ್ನ ಫೋಟೋ ಎಡಿಟ್ ಮಾಡಿ ವಾಟ್ಸಪ್ ಸ್ಟೇಟಸ್‍ಗೆ ಇಡುವ ಮೂಲಕ ವಿಕೃತಿ ಮೆರೆದಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.

ಮಹಾರಾಷ್ಟ್ರದ ಶಿರಡಿ ಮೂಲದ ಶುಭಂ ಮಧುಕರ ಕೂಲೆ ವಿರುದ್ಧ ಸೈಬರ್‌ ಕೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನರ್ಸಿಂಗ್ ವ್ಯಾಸಂಗ ಮಾಡುತ್ತಿದ್ದ ಪ್ರೇಮಿ ಅದೇ ಕಾಲೇಜಿನ ಕಿರಿಯ ವಿದ್ಯಾರ್ಥಿನಿಯ ಸ್ನೇಹ ಸಂಪಾದಿಸಿದ್ದ. ಬಳಿಕ ಪ್ರೀತಿಸುವುದಾಗಿ ನಂಬಿಸಿ ವಾಟ್ಸಪ್‌ ನಂಬರ್ ಪಡೆದಿದ್ದಾನೆ. ಚಾಟಿಂಗ್ ಮೂಲಕ ಸಲುಗೆ ಬೆಳೆಸಿಕೊಂಡು ಮದುವೆಯಾಗುವುದಾಗಿ ನಂಬಿಸಿದ್ದ. ಯುವತಿಯ ನಗ್ನ ವೀಡಿಯೋ ಕಾಲ್ ರೆಕಾರ್ಡ್ ಮಾಡಿಕೊಂಡಿದ್ದ.

ವಾಟ್ಸ್​​ಆ್ಯಪ್​​ ಸ್ಟೇಟಸ್​ನಲ್ಲಿ​ ತನ್ನ ನಗ್ನ ಫೋಟೋಗಳನ್ನು ನೋಡಿ ಈ ಘಟನೆ ಬಗ್ಗೆ ಯುವತಿ ಸೈಬರ್ ಕ್ರೈಂ​ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

RELATED TOPICS:
English summary :Hubli

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ನ್ಯೂಸ್ MORE NEWS...