Sun,May05,2024
ಕನ್ನಡ / English

ಸ್ವದೇಶಿ ನಿರ್ಮಿತ ಎಲ್‌ಸಿಎಚ್, ಡ್ರೋನ್, ವಾರ್‌ಫೇರ್ ಗಳನ್ನು ಸೇನೆಗೆ ಹಸ್ತಾಂತರಿಸಿದ ಪ್ರಧಾನಿ ಮೋದಿ | ಜನತಾ ನ್ಯೂಸ್

19 Nov 2021
2323

ಲಕ್ನೋ : ರಾಷ್ಟ್ರ ರಕ್ಷಾ ಸಮರ್ಪಣ ಕಾರ್ಯಕ್ರಮದಲ್ಲಿ ಇಂದು ಪ್ರಧಾನಿ ನರೇಂದ್ರ ಮೋದಿ ಅವರು ಸ್ವದೇಶಿ ನಿರ್ಮಿತ ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್(ಎಚ್‌ಎಎಲ್) ತಯಾರಿಸಿದ ಲಘು ಯುದ್ಧ ಹೆಲಿಕಾಪ್ಟರ್(ಎಲ್‌ಸಿಎಚ್) ಅನ್ನು ಇಂದು ಭಾರತೀಯ ವಾಯುಪಡೆಯ(ಐಎಎಫ್) ಏರ್ ಚೀಫ್ ಮಾರ್ಷಲ್ ವಿ.ಆರ್.ಚೌಧರಿ ಅವರಿಗೆ ಹಸ್ತಾಂತರಿಸಿದ್ದಾರೆ. ಉತ್ತರ ಪ್ರದೇಶದ ಝಾನ್ಸಿಯಲ್ಲಿ ನಡೆದ ರಾಷ್ಟ್ರೀಯ ರಕ್ಷಾ ಸಮರ್ಪಣ್ ಪರ್ವ ಕಾರ್ಯಾಕ್ರಮದಲ್ಲಿ ಅವರು ದೇಶದ ಮೂರು ರಕ್ಷಣಾ ವಿಭಾಗಕ್ಕೆ ಅತ್ಯಾದುನಿಕ ಸ್ವದೇಶಿ ನಿರ್ಮಿತ ಬಲಗಳನ್ನು ಹಸ್ತಾಂತರಿಸಿದ್ದಾರೆ.

ಈ ಸಂದರ್ಭದಲ್ಲಿ ರಕ್ಷಣಾ ಮಂತ್ರಿ ರಾಜನಾಥ್ ಸಿಂಗ್, ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಹಾಗೂ ಇನ್ನಿತರರು ಉಪಸ್ಥಿತರಿದ್ದರು.

ಭಾರತೀಯ ಸ್ಟಾರ್ಟ್‌ಅಪ್‌ಗಳು ನಿರ್ಮಿಸಿದ ಡ್ರೋನ್‌ಗಳು ಮತ್ತು ಯುಎವಿಗಳನ್ನು ಭೂಸೈನ್ಯದ ಉಪಾಧ್ಯಕ್ಷ ಎಲ್‌ಟಿ.ಜನರಲ್ ಸಿ.ಪಿ.ಮೊಹಂತಿ ಅವರಿಗೆ ಹಸ್ತಾಂತರಿಸಿದ್ದಾರೆ.

ಹಾಗೂ ಡಿಆರ್‌ಡಿಒ ವಿನ್ಯಾಸಗೊಳಿಸಿದ ಮತ್ತು ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ತಯಾರಿಸಿದ ಸುಧಾರಿತ ಎಲೆಕ್ಟ್ರಾನಿಕ್ ವಾರ್‌ಫೇರ್ ಸೂಟ್‌ಗಳನ್ನು ಭಾರತೀಯ ನೌಕಾಪಡೆಯ ಮುಖ್ಯಸ್ಥ ಅಡ್ಮಿರಲ್ ಕರಂಬಿರ್ ಸಿಂಗ್ ಅವರಿಗೆ ಹಸ್ತಾಂತರಿಸಿದರು.

ಎಲ್‌ಸಿಎಚ್ ಹಸ್ತಾಂತರಿಸಿದ ಕುರಿತು ಎಚ್‌ಎಎಲ್ ಹೇಳಿಕೆ ನೀಡಿದ್ದು ಇದನ್ನು, "ಮೇಕ್-ಇನ್-ಇಂಡಿಯಾ ಕಾರ್ಯಕ್ರಮಕ್ಕೆ ಪ್ರಮುಖ ಉತ್ತೇಜನ" ಎಂದು ಸರ್ಕಾರಿ ಸ್ವಾಮ್ಯದ ಏರೋಸ್ಪೇಸ್ ಮತ್ತು ರಕ್ಷಣಾ ಸಂಸ್ಥೆಯು ಕರೆದಿದೆ.

ಎಲ್‌ಸಿಎಚ್ ಒಂದು ಸಮರ್ಪಿತ ಯುದ್ಧ ಹೆಲಿಕಾಪ್ಟರ್ ಆಗಿದ್ದು, ಭಾರತದಲ್ಲಿ ಮೊದಲ ಬಾರಿಗೆ ಸ್ಥಳೀಯವಾಗಿ ವಿನ್ಯಾಸಗೊಳಿಸಲಾಗಿದೆ ಮತ್ತು ಅಭಿವೃದ್ಧಿಪಡಿಸಲಾಗಿದೆ. ಸಶಸ್ತ್ರ ಪಡೆಗಳ ಅಗತ್ಯತೆಗಳನ್ನು ಪೂರೈಸುವ ಶಸ್ತ್ರಾಸ್ತ್ರಗಳು ಮತ್ತು ಇಂಧನದೊಂದಿಗೆ 16,400 ಅಡಿ (5000 ಮೀ) ಎತ್ತರದಲ್ಲಿ ಲ್ಯಾಂಡ್ ಮತ್ತು ಟೇಕ್-ಆಫ್ ಮಾಡಬಲ್ಲ ವಿಶ್ವದ ಏಕೈಕ ಅಟ್ಯಾಕ್ ಹೆಲಿಕಾಪ್ಟರ್ ಇದಾಗಿದೆ.

RELATED TOPICS:
English summary :PM Modi handedover LCH, Drone, Warfare to Indian defense

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

ನ್ಯೂಸ್ MORE NEWS...