Sun,May05,2024
ಕನ್ನಡ / English

ಕ್ರಿಕೆಟ್ ಆಟಗಾರರ ಆಹಾರಕ್ರಮದಲ್ಲಿ ಹಲಾಲ್ ಮಾಂಸಕ್ಕೆ ಮಾತ್ರ ಅವಕಾಶ : ಇಸ್ಲಾಮೀಕರಣಗೊಂಡಿದೆ ಬಿಸಿಸಿಐ? | ಜನತಾ ನ್ಯೂಸ್

23 Nov 2021
2946

ನವದೆಹಲಿ : ಭಾರತೀಯ ಕ್ರಿಕೆಟ್ ಆಟಗಾರರಿಗೆ "ಹಲಾಲ್" ಆಹಾರಕ್ರಮವನ್ನು ಅನುಸರಿಸಲು ಕೇಳಲಾಗಿದೆ, ಎಂದು ವರದಿಗಳು ಹೊರಬಿಳುತ್ತಿದ್ದಂತೆ ಜನರ ಭಾರಿ ಆಕ್ರೋಶಕ್ಕೆ ಕಾರಣವಾಗಿದೆ.

ಭಾರತ ಕ್ರಿಕೆಟ್ ತಂಡಕ್ಕೆ ಹೊಸದಾಗಿ ನೇಮಕಗೊಂಡ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಮತ್ತು ಟಿ20 ನಾಯಕ ರೋಹಿತ್ ಶರ್ಮಾ ಹೊಸ ಜೋಡಿ ತಮ್ಮ ಮೊದಲ ಸರಣಿಯನ್ನು ಗೆಲ್ಲುವಲ್ಲಿ ಯಶಸ್ವಿಯಾಗಿದ್ದಾರೆ.

ರವಿವಾರ ನಡೆದ ಮೂರನೇ ಪಂದ್ಯದಲ್ಲಿ, ನಾಯಕ ರೋಹಿತ್ ಮತ್ತೊಂದು ಮುಂದಾಳತ್ವ ವಹಿಸಿ ಅರ್ಧಶತಕವನ್ನು ಗಳಿಸಿದರು, ಹರ್ಷಲ್ ಪಟೇಲ್ ಮತ್ತು ದೀಪಕ್ ಚಹರ್ ಅವರ ಬೆಂಬಲ ತಂಡವು ಭವ್ಯವಾದ ಮೊತ್ತವನ್ನು ತಲುಪಲು ನೆರವಾಯಿತು. ಅತಿಥಿ ತಂಡ ಭಾರತೀಯ ಬೌಲರ್‌ಗಳನ್ನು ತೀವ್ರವಾಗಿ ಎದುರಿಸಿದರು ಆದರೆ ಭಾರತದ ಗುಣಮಟ್ಟದ ಬೌಲಿಂಗ್ ಒತ್ತಡವನ್ನು ಹೆಚ್ಚಿಸುವಲ್ಲಿ ಯಶಸ್ವಿಯಾಗಿದ್ದು ಮತ್ತು ಅಂತಿಮವಾಗಿ ಅವರು 73 ರನ್‌ಗಳ ಅಂತರದಲ್ಲಿ ಗೆಲುವನ್ನು ಖಾತ್ರಿ ಪಡಿಸಿದೆ.

ಇದೆಲ್ಲದರ ನಡುವೆ ಮತ್ತೊಂದು ಆಘಾತಕಾರಿ ಸುದ್ದಿಯೊಂದು ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಭಾರತೀಯ ಆಟಗಾರರಿಗೆ ಇಸ್ಲಾಮಿಕ್ ಮಾದರಿಯ "ಹಲಾಲ್" ಕಟ್ಟುನಿಟ್ಟಾದ ಆಹಾರಕ್ರಮವನ್ನು ಅನುಸರಿಸಲು ಕೇಳಲಾಗಿದ್ದು, ಎಂದು ವರದಿಗಳು ಹೊರಬಿಳುತ್ತಿದ್ದಂತೆ ಸಾಮಾಜಿಕ ಮಾಧ್ಯಮ ಗಳಲ್ಲಿ ಜನರ ಭಾರಿ ಆಕ್ರೋಶ ವ್ಯಕ್ತವಾಗಿದೆ.

ಕಟ್ಟುನಿಟ್ಟಾದ ಆಹಾರಕ್ರಮಗಳಲ್ಲಿ, ಆಟಗಾರರ ಕೊಬ್ಬು ನಿಯಂತ್ರಿಸುವ ನಿಟ್ಟಿನಲ್ಲಿ ಯಾವುದೇ ರೂಪದಲ್ಲಿ ಹಂದಿ ಅಥವಾ ಗೋಮಾಂಸವನ್ನು ತಿನ್ನಲು ಅನುಮತಿಸುವುದಿಲ್ಲ. ಆದರೆ, ಆಟಗಾರರಿಗೆ ಕೇವಲ "ಹಲಾಲ್" ಮಾಂಸವನ್ನು ಸೇವಿಸಲು ಅನುಮತಿಸಲಾಗಿದೆ ಮತ್ತು ಬೇರೇ ಯಾವುದೇ ರೀತಿಯ ಮಾಂಸಕ್ಕೆ ಅನುಮತಿ ನೀಡಿಲ್ಲ, ಈ ಸಂಗತಿ ಹೆಚ್ಚಿನ ಅಭಿಮಾನಿಗಳನ್ನು ಕೆರಳಿಸಿದೆ.

"ಭಾರತೀಯ ಕ್ರಿಕೆಟ್ ತಂಡದ ಹೊಸ ಆಹಾರಕ್ರಮದ ಪ್ರಕಾರ, ಆಟಗಾರರು ತಮ್ಮನ್ನು ತಾವು ಸದೃಢವಾಗಿ ಮತ್ತು ಆರೋಗ್ಯಕರವಾಗಿ ಇರಿಸಿಕೊಳ್ಳಲು ಯಾವುದೇ ರೂಪದಲ್ಲಿ ಮತ್ತು ವಿವಿಧ ರೂಪದಲ್ಲಿ ಹಂದಿಮಾಂಸ ಮತ್ತು ಗೋಮಾಂಸವನ್ನು ತಿನ್ನಲು ಅನುಮತಿಸಲಾಗುವುದಿಲ್ಲ. ಯಾರಾದರೂ ಮಾಂಸವನ್ನು ಹೊಂದಲು ಬಯಸಿದರೆ ಅದು ಹಲಾಲ್ ರೂಪದಲ್ಲಿ ಮಾತ್ರ ಇರಬೇಕು, ಆಟಗಾರರು ಇತರೆ ಯಾವುದೇ ರೀತಿಯ ಮಾಂಸವನ್ನು ತಿನ್ನಲು ಸಾಧ್ಯವಿಲ್ಲ", ಎಂದು ಸ್ಪೋರ್ಟ್ಸ್ ಟಾಕ್ ವರದಿ ಮಾಡಿದೆ.

ಸಾಮಾನ್ಯವಾಗಿ, ಪ್ರಾಣಿಯನ್ನು ಕಡಿಯುವಾಗ "ಹಲಾಲ್" ಮತ್ತು "ಜಟ್ಕಾ" ಎಂಬ ಎರಡು ವಿಧಾನಗಳಿವೆ. "ಹಲಾಲ್" ವಿಧಾನವೆಂದರೆ ಪ್ರಾಣಿಯ ಕುತ್ತಿಗೆಯನ್ನು ಅರ್ಧ ಕತ್ತರಿಸಿ ರಕ್ತಸ್ರಾವದಿಂದ ಒದ್ದಾಡಿ ಸಾಯುವಂತೆ ಮಾಡುವುದು. ಆದರೆ, "ಜಟ್ಕಾ" ಎಂದು ಕರೆಯಲ್ಪಡುವ ಇನ್ನೊಂದು ವಿಧಾನವೆಂದರೆ ಪ್ರಾಣಿಯನ್ನು ಒಂದೇ ಪ್ರಹಾರದಲ್ಲಿ ವಧೆ ಮಾಡುವುದು.

ಈಗ, "ಹಲಾಲ್" ಮಾಂಸವನ್ನು ತಿನ್ನುವುದನ್ನು ಹಿಂದೂ ಧರ್ಮ ಮತ್ತು ಸಿಖ್ ಧರ್ಮದಲ್ಲಿ ನಿಷೇಧಿಸಲಾಗಿದೆ, ಆದರೆ ಮುಸ್ಲಿಮರು ಹಲಾಲ್ ಮಾಂಸವನ್ನು ಮಾತ್ರ ತಿನ್ನುತ್ತಾರೆ ಮತ್ತು ಅವರಿಗೆ ಯಾವುದೇ ರೀತಿಯ ಮಾಂಸವನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ.

RELATED TOPICS:
English summary :Only Halal meat for cricket players : Is BCCI getting Islamic?

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

ನ್ಯೂಸ್ MORE NEWS...