Thu,May09,2024
ಕನ್ನಡ / English

ಬಾಂಗ್ಲಾದೇಶದ ಗಡಿ ಬಳಿ 13ಕೋಟಿ ರೂಪಾಯಿ ಮೌಲ್ಯದ ಡ್ರಗ್ಸ್ ವಶಕ್ಕೆ ಪಡೆದ ಬಿಎಸ್ಎಫ್ | ಜನತಾ ನ್ಯೂಸ್

28 Nov 2021
3924

ನವದೆಹಲಿ : ಭಾರತೀಯ ಗಡಿ ರಕ್ಷಣಾ ಪಡೆ(ಬಿಎಸ್ಎಫ್) ಇಂದು ಬಾಂಗ್ಲಾದೇಶದ ಗಡಿಯ ಸಮೀಪ ಸುಮಾರು 13ಕೋಟಿ ರೂಪಾಯಿ ಮೌಲ್ಯದ ಸಿಂಥೆಟಿಕ್ ಡ್ರಗ್ಸ್ ಗಳಾದ ಯಾಬಾ ಮಾತ್ರೆಗಳನ್ನು ವಶಪಡಿಸಿಕೊಳ್ಳುವಲ್ಲಿ ಸಫಲವಾಗಿದೆ.

ಬಾಂಗ್ಲಾದೇಶದ ಗಡಿಗೆ ಸಮೀಪವಿರುವ ಅಸ್ಸಾಂನ ಕರೀಂಗಂಜ್ ಪ್ರದೇಶದಲ್ಲಿ ಅಸ್ಸಾಂ ರಾಜ್ಯ ಪೊಲೀಸರೊಂದಿಗೆ ಬಿಎಸ್ಎಫ್ ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ, ಸುಮಾರು 13ಕೋಟಿ ರೂಪಾಯಿ ಮೌಲ್ಯದ 2.60 ಲಕ್ಷ ಸಿಂಥೆಟಿಕ್ ಡ್ರಗ್ಸ್ ಗಳಾದ ಯಾಬಾ ಮಾತ್ರೆಗಳನ್ನು ವಶಕ್ಕೆ ಪಡೆದಿದ್ದು, ಒಬ್ಬ ಭಾರತೀಯನನ್ನು ಬಂಧಿಸಲಾಗಿದೆ, ಎಂದು ಮೂಲಗಳಿಂದ ತಿಳಿದುಬಂದಿದೆ.

RELATED TOPICS:
English summary :BSF recovers 13Cr worth drugs near Bangladesh border

ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ನ್ಯೂಸ್ MORE NEWS...