Tue,May07,2024
ಕನ್ನಡ / English

ಮೈಸೂರಿನ ಕರಾಮುವಿ : ಪ್ರಥಮ ವರ್ಷಕ್ಕೆ ಸ್ನಾತಕ/ಸ್ನಾತಕೋತ್ತರ ಕೋರ್ಸ್‍ ಗೆ ದಂಡ ಶುಲ್ಕವಿಲ್ಲದೆ ಪ್ರವೇಶ | ಜನತಾ ನ್ಯೂಸ್

28 Nov 2021
3155

ಬೆಂಗಳೂರು : ಮೈಸೂರಿನ ಕರಾಮುವಿಯು ಪ್ರಸಕ್ತ 2021-22ನೇ (ಜುಲೈ ಆವೃತ್ತಿ) ಶೈಕ್ಷಣಿಕ ಸಾಲಿನ ಪ್ರಥಮ ವರ್ಷಕ್ಕೆ ಸ್ನಾತಕ/ಸ್ನಾತಕೋತ್ತರ ಕೋರ್ಸ್‍ಗಳಾದ ಬಿ.ಎ/ಬಿ.ಕಾಂ., ಬಿ.ಬಿ.ಎ., ಬಿ.ಸಿ.ಎ., ಬಿ.ಎಸ್ಸಿ., ಬಿ.ಎಸ್ಸಿ.(ಐ.ಟಿ)., ಎಂ.ಎ/ಎಂ.ಸಿ.ಜೆ., ಎಂ.ಕಾಂ., ಬಿ.ಎಲ್.ಐ.ಎಸ್ಸಿ., ಎಂ.ಎಲ್.ಐ.ಎಸ್ಸಿ., ಎಂ.ಎಸ್ಸಿ. ಎಂ.ಬಿ.ಎ., ಪಿ.ಜಿ. ಡಿಪ್ಲೋಮಾ ಪ್ರೋಗ್ರಾಮ್ಸ್., ಡಿಪ್ಲೋಮಾ ಪ್ರೋಗ್ರಾಮ್ಸ್., ಸರ್ಟಿಫಿಕೇಟ್ ಪ್ರೋಗ್ರಾಮ್ಸ್‍ಗಳಿಗೆ ದಂಡ ಶುಲ್ಕವಿಲ್ಲದೆ 10/12/2021 ರ ವರೆಗೆ ಪ್ರವೇಶಾತಿ ಮಾಡಿಕೊಳ್ಳಲಾಗುತ್ತಿದೆ.

ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಸರ್ಕಾರಿ ರಜಾ ದಿನಗಳಾದ ಎರಡನೇ ಹಾಗೂ ನಾಲ್ಕನೇ ಶನಿವಾರ ಮತ್ತು ಭಾನುವಾರಗಳಂದು ಕಛೇರಿ ತೆರೆಯುವ ಮೂಲಕ ಪ್ರವೇಶಾತಿಯನ್ನು ಮಾಡಿಕೊಳ್ಳಲಾಗುತ್ತದೆ. ಕರಾಮುವಿಯ ಅಧಿಕೃತ ವೆಬ್‍ಸೈಟ್ www.ksoumysuru.ac.in ಮೂಲಕ ಈ ಮೇಲ್ಕಂಡ ಪದವಿಗಳಿಗೆ ಅನ್‍ಲೈನ್‍ನಲ್ಲಿ ಅರ್ಜಿ ಭರ್ತಿ ಮಾಡಿ ನಂತರ ಪ್ರಾದೇಶಿಕ ಕೇಂದ್ರಕ್ಕೆ ಖುದ್ದಾಗಿ ಭೇಟಿ ನೀಡಿ ಅನ್‍ಲೈನ್ ಮುಖಾಂತರ ಪ್ರವೇಶಾತಿ ಶುಲ್ಕ ಪಾವತಿಸಿ ಪ್ರವೇಶಾತಿ ಪಡೆಯಲು ಪ್ರಾದೇಶಿಕ ನಿರ್ದೇಶಕರಾದ ಡಾ. ಲೋಕೇಶ. ಆರ್ ರವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ವಿಶೇಷ ಸೂಚನೆ: ಬಿ.ಪಿ.ಎಲ್. ಕಾರ್ಡ್‍ಅನ್ನು ಹೊಂದಿರುವ ಮಹಿಳಾ ವಿದ್ಯಾರ್ಥಿಗಳಿಗೆ ಮತ್ತು ಡಿಫೆನ್ಸ್ ಹಾಗೂ ಎಕ್ಸ್ ಸರ್ವೀಸ್‍ವiನ್ ವಿದ್ಯಾರ್ಥಿಗಳಿಗೆ ಬೋಧನಾ ಶುಲ್ಕದಲ್ಲಿ ಶೇಕಡ 15ರಷ್ಟು ರಿಯಾಯಿತಿ ನೀಡಲಾಗುವುದು. ಪರಿಶಿಷ್ಟ ಜಾತಿ/ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳು ಅಗತ್ಯ ದಾಖಲೆಗಳನ್ನು ಒದಗಿಸಿದಲ್ಲಿ ಪ್ರವೇಶಾತಿ ಶುಲ್ಕದಲ್ಲಿ ವಿನಾಯಿತಿ ಪಡೆಯಬಹುದಾಗಿರುತ್ತದೆ.

ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ:- ಪ್ರಾದೇಶಿಕ ನಿರ್ದೇಶಕರು, ಕ.ರಾ.ಮು.ವಿ ಮಹಿಳಾ ಪ್ರಾದೇಶಿಕ ಕೇಂದ್ರ, ಸರ್ಕಾರಿ ಪದವಿ ಪೂರ್ವ ಬಾಲಕಿಯರ ಕಾಲೇಜು, 4ನೇ ಮುಖ್ಯರಸ್ತೆ, 13ನೇ ಅಡ್ಡರಸ್ತೆ, ಮಲ್ಲೇಶ್ವರಂ, ಬೆಂಗಳೂರು-03. ಕಛೇರಿ ದೂರವಾಣಿ ಸಂಖ್ಯೆ:- 080 23448811, 9844506629, 9620395584, 7760848564.

RELATED TOPICS:
English summary :KSOU Mysuru Started 2021-22 July Cycle Admission

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನ್ಯೂಸ್ MORE NEWS...