Sun,May05,2024
ಕನ್ನಡ / English

ಕನ್ನಡ ಚಿತ್ರರಂಗದ ಹಿರಿಯ ನಟ ಎಸ್​.ಶಿವರಾಂ(84) ನಿಧನ | ಜನತಾ ನ್ಯೂಸ್

04 Dec 2021
3157

ಬೆಂಗಳೂರು : ಕನ್ನಡ ಚಿತ್ರರಂಗದ ಹಿರಿಯ ನಟ ಎಸ್​.ಶಿವರಾಂ ಅವರು ಕೊನೆಯ ಉಸಿರು ಎಳೆದಿದ್ದಾರೆ, ಅವರಿಗೆ 84 ವರ್ಷ ವಯಸ್ಸಾಗಿತ್ತು. ಕೆಲವು ದಿನಗಳ ಹಿಂದೆ ಆಸ್ಪತ್ರೆಗೆ ದಾಖಲಾದ ಅವರಿಗೆ ಐಸಿಯುವಿನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಇಂದು ಅವರು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ, ಎನ್ನಲಾಗಿದೆ.

ಕನ್ನಡ ಮೇರುನಟ ಡಾ.ರಾಜಕುಮಾರ್ ಸೇರಿದಂತೆ ಬಹುತೇಕ ಎಲ್ಲಾ ಸ್ಟಾರ್ ನಟರೊಂದಿಗೆ ತೆರೆ ಹಂಚಿಕೊಂಡಿದ್ದ ಶಿವರಾಂ ಅವರು ಕಿರುತೆರೆಯ ಹಲವು ಸೀರಿಯಲ್​ಗಳಲ್ಲಿ ತಮ್ಮ ಮನೋಜ್ಞ ಅಭಿನಯದಿಂದ ಕನ್ನಡಿಗರ ಮನಃ ಗೆದ್ದಿದ್ದರು.

ಚಿತ್ರರಂಗದಲ್ಲಿ ಅವರು ಶಿವರಾಮಣ್ಣ ಎಂದೇ ಪ್ರಸಿದ್ದಿ ಪಡೆದಿರುವ ಎಸ್.ಶಿವರಾಂ ಪೋಷಕ ನಟನಾಗಿ, ಹಾಸ್ಯನಟನಾಗಿ 6 ದಶಕಗಳ ಕಾಲ ನೂರಾರು ಚಿತ್ರಗಳಲ್ಲಿ ಅಭಿನಯಿಸಿದ್ದರು. ಹಾಗೆಯೇ, ಅವರು, ನಿರ್ದೇಶಕ, ನಿರ್ಮಾಪಕರಾಗಿಯೂ ಚಿತ್ರರಂಗಕ್ಕೆ ಕೊಡುಗೆ ನೀಡಿದ್ದರು.

ಸೋದರ ರಾಮನಾಥನ್ ಜತೆ ಸೇರಿ ‘ರಾಶಿ ಬ್ರದರ್ಸ್‌’ ಸಿನಿಮಾ ಸಂಸ್ಥೆ ಸ್ಥಾಪಿಸಿ ಹಲವು ಚಿತ್ರ ನಿರ್ಮಿಸಿದ್ದರು. ಚಿತ್ರರಂಗದ ದಿಗ್ಗಜ ನಿರ್ದೇಶಕ ಪುಟ್ಟಣ್ಣ ಕಣಗಾಲ್ ಜತೆಯೂ ಶಿವರಾಂ ಕೆಲಸ ಮಾಡಿದ್ದರು. ಹಲವು ದಿಗ್ಗಜ ನಟರೊಂದಿಗೆ ಶಿವರಾಂ ತೆರೆ ಹಂಚಿಕೊಂಡಿದ್ದರು.

ಕಳೆದ ಮಂಗಳವಾರ ರಾತ್ರಿ ಮನೆಯಲ್ಲಿ ಶಿವರಾಂ ಅವರು ಪೂಜೆ ಕೋಣೆಗೆ ಹೋದಾಗ ಜಾರಿ ಕೆಳಗೆ ಬಿದ್ದಿದ್ದಾರೆ. ಈ ವೇಳೆ ತಲೆಗೆ ಗಂಭೀರವಾಗಿ ಪೆಟ್ಟಾಗಿತ್ತು. ಆಸ್ಪತ್ರೆಗೆ ದಾಖಲಿಸಿದ ವೇಳೆ ಮಿದುಳಿನಲ್ಲಿ ರಕ್ತಸ್ರಾವವಾಗಿರುವುದು ಕಂಡು ಬಂದಿತ್ತು.

RELATED TOPICS:
English summary :Kannada film industry senior actor S.Shivaram no more

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

ನ್ಯೂಸ್ MORE NEWS...