Sun,May19,2024
ಕನ್ನಡ / English

ಘರ್ ವಾಪಸಿ : ಹಿಂದೂ ಧರ್ಮ ಸ್ವಿಕರಿಸಿದ ವಕ್ಫ್ ಮಂಡಳಿಯ ಮಾಜಿ ಅಧ್ಯಕ್ಷ ವಾಸಿಂ ರಿಜ್ವಿ | ಜನತಾ ನ್ಯೂಸ್

06 Dec 2021
2993

ಲಕ್ನೋ : ಘರ್ ವಾಪಸಿ(ಮನೆಗೆ ಹಿಂತಿರುಗು) ಮಹತ್ತರ ಬೆಳವಣಿಗೆಯೊಂದರಲ್ಲಿ, ವಕ್ಫ್ ಮಂಡಳಿಯ ಮಾಜಿ ಅಧ್ಯಕ್ಷ ವಾಸಿಂ ರಿಜ್ವಿ ಇಂದು ಘಾಜಿಯಾಬಾದ್‌ನಲ್ಲಿ ಸನಾತನ ಧರ್ಮದ ಸಂಪೂರ್ಣ ಆಚರಣೆಗಳೊಂದಿಗೆ ಹಿಂದೂ ಧರ್ಮವನ್ನು ಸ್ವೀಕರಿಸಿದ್ದಾರೆ. ಮಾಹಿತಿಗಳ ಪ್ರಕಾರ ಅವರ ಹೊಸ ಹೆಸರು ಹರ್ಬೀರ್ ನಾರಾಯಣ ಸಿಂಗ್ ತ್ಯಾಗಿ ಎನ್ನಲಾಗಿದೆ.

ಹಿಂಸೆಯನ್ನು ಪ್ರಚೋದಿಸುತ್ತದೆ ಎಂದು ಮುಸ್ಲಿಂ ಧರ್ಮದ ವಿರುದ್ಧ ಧ್ವನಿ ಎತ್ತಿದ್ದ, ಉತ್ತರ ಪ್ರದೇಶ ಶಿಯಾ ಸೆಂಟ್ರಲ್ ವಕ್ಫ್ ಮಂಡಳಿಯ ಮಾಜಿ ಅಧ್ಯಕ್ಷ ವಾಸಿಂ ರಿಜ್ವಿ ಅವರು ಇಂದು ಇಸ್ಲಾಂ ಧರ್ಮವನ್ನು ತೊರೆದು ಔಪಚಾರಿಕವಾಗಿ ಹಿಂದೂ ಧರ್ಮಕ್ಕೆ ಮತಾಂತರಗೊಂಡಿದ್ದಾರೆ.

ವರದಿಗಳ ಪ್ರಕಾರ, ಸೋಮವಾರ ದಾಸ್ನಾ ದೇವಸ್ಥಾನದ ಮಹಂತ್ ನರಸಿಂಹ ಆನಂದ ಸರಾವತಿ ಅವರು ರಿಜ್ವಿಯನ್ನು ಔಪಚಾರಿಕವಾಗಿ ಹಿಂದೂ ಧರ್ಮಕ್ಕೆ ಪರಿವರ್ತಿಸಿದ್ದಾರೆ.

ಕಳೆದ ತಿಂಗಳು ರಿಜ್ವಿ ಅವರು ವೀಡಿಯೋ ರೆಕಾರ್ಡ್ ಮಾಡಿರುವ ಸಂದೇಶವನ್ನು ಬಿಡುಗಡೆ ಮಾಡಿದ್ದು, ನನ್ನನ್ನು ಹಿಂದೂ ವಿಧಿ ವಿಧಾನಗಳ ಪ್ರಕಾರ ಅಂತ್ಯಸಂಸ್ಕಾರ ಮಾಡಬೇಕೆ ಹೊರತು ಸಮಾಧಿ ಮಾಡಬಾರದು, ಎಂಬ ಆಶಯವನ್ನು ಅವರು ಈ ಹಿಂದೆ ವ್ಯಕ್ತಪಡಿಸಿದ್ದರು.

ವೀಡಿಯೊದಲ್ಲಿ ರಿಜ್ವಿ ಅವರು, ಪ್ರವಾದಿ ಮೊಹಮದ್ ಕುರಿತು ಬೆಳಕು ಚೆಲ್ಲುವ ಪುಸ್ತಕ ಬರೆದಕ್ಕಾಗಿ ತಮ್ಮ ಹತ್ಯೆಗೆ ಮುಸಲ್ಮಾನರು ಸಂಚು ರೂಪಿಸುತ್ತಿದ್ದಾರೆ. ನನ್ನ ತಲೆಗೆ ಬಹುಮಾನ ಇಡಲಾಗಿದೆ. ಅಷ್ಟೇ ಅಲ್ಲದೇ ಕಬರಸ್ತಾನ್ ದಲ್ಲಿ ನನಗೆ ಜಾಗ ನೀಡುವುದಿಲ್ಲ ಎಂದು ಹೇಳುತ್ತಿದ್ದಾರೆ. ಅದ್ದರಿಂದ, ನಾನು ಸತ್ತ ಬಳಿಕ, ಯಾವುದೇ ಹಿಂಸೆಗೆ ಪ್ರಚೋಧನೆ ನೀಡದೇ ನನ್ನನ್ನು ಹಿಂದೂ ವಿಧಿ ವಿಧಾನಗಳ ಪ್ರಕಾರ ಅಂತ್ಯಸಂಸ್ಕಾರ ಮಾಡಬೇಕೆ ಹೊರತು ಸಮಾಧಿ ಮಾಡಬಾರದು, ಎಂಬ ಆಶಯವನ್ನು ಅವರು ಈ ಹಿಂದೆ ವ್ಯಕ್ತಪಡಿಸಿದ್ದರು.

RELATED TOPICS:
English summary :Ghar vapsi : Former Waqf Board Chairman Wasim Rizvi to adopt Hinduism

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...