Sat,May18,2024
ಕನ್ನಡ / English

ಓಮಿಕ್ರಾನ್ ಪತ್ತೆಯಾದ ಬೆಂಗಳೂರು ವೈದ್ಯನಿಗೆ 14 ದಿನದ ಕ್ವಾರಂಟೈನ್‌ ಬಳಿಕವೂ ಪಾಸಿಟಿವ್‌ | ಜನತಾ ನ್ಯೂಸ್

07 Dec 2021
2257

ಬೆಂಗಳೂರು : ಬೆಂಗಳೂರಿನ ಮೊದಲ ಪ್ರಕರಣ ಕೋವಿಡ್ ರೂಪಾಂತರಿ ಓಮಿಕ್ರಾನ್‌ನ ಮೊದಲ ಪ್ರಕರಣ ಬೆಂಗಳೂರಿನಲ್ಲಿ ಪತ್ತೆಯಾಗಿತ್ತು. ಇಂಡಿಯನ್ ಕಾಲೇಜ್ ಆಫ್‌ ಕಾರ್ಡಿಯಾಲಜಿ ಸಂಸ್ಥೆ ನಡೆಸಿದ್ದ ಕಾನ್ಫರೆನ್ಸ್​ನಲ್ಲಿ ಭಾಗಿಯಾಗಿದ್ದ 46 ವರ್ಷ ವಯಸ್ಸಿನ ವೈದ್ಯರೊಬ್ಬರಿಗೆ ಒಮಿಕ್ರಾನ್ ಸೋಂಕು ದೃಢಪಟ್ಟಿತ್ತು. ನಗರದ ಬೌರಿಂಗ್ ಆಸ್ಪತ್ರೆಯಲ್ಲಿ ಐಸೋಲೇಶನ್‌ನಲ್ಲಿಯೇ ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ.

15 ದಿನಗಳ ಬಳಿಕ ವೈದ್ಯರಿಗೆ ಮತ್ತೊಮ್ಮೆ ಕೋವಿಡ್ ಪರೀಕ್ಷೆಯನ್ನು ಮಾಡಲಾಗಿದೆ. ಸೋಮವಾರ ನಡೆಸಿದ ಪರೀಕ್ಷೆಯ ವರದಿ ಮತ್ತೆ ಪಾಸಿಟಿವ್ ಬಂದಿದೆ. ಆದ್ದರಿಂದ ಡಿಸ್ಚಾರ್ಜ್ ಮಾಡದೇ ಆಸ್ಪತ್ರೆಯಲ್ಲಿಯೇ ಚಿಕಿತ್ಸೆ ನೀಡಲಾಗುತ್ತಿದೆ.

ವೈದ್ಯರಿಗೆ ಕೋವಿಡ್ ಸೋಂಕು ತಗುಲಿದ ಬಳಿಕ ಅವರ ಪ್ರಾಥಮಿಕ ಮತ್ತು ಎರಡನೇ ಹಂತದ ಸಂಪರ್ಕದಲ್ಲಿದ್ದವರ ಕೋವಿಡ್ ಪರೀಕ್ಷೆ ಮಾಡಲಾಗಿತ್ತು. ಎಲ್ಲರ ವರದಿ ನೆಗೆಟಿವ್ ಬಂದಿದೆ. ಆದರೆ, ಜಿನೋಮ್ ಸೀಕ್ವೆನ್ಸಿಂಗ್‌ ವರದಿ ಬರುವವರೆಗೆ ಅವರು ಬೌರಿಂಗ್ ಆಸ್ಪತ್ರೆಯಲ್ಲಿ ಕ್ವಾರೈಂಟೈನ್ ಇರಲಿದ್ದಾರೆ.‌

ಇಂದು ಮತ್ತೊಮ್ಮೆ ಮೂರು ವೈದ್ಯರಿಗೆ ಪರೀಕ್ಷೆ ನಡೆಸಿ, ನೆಗೆಟಿವ್ ಬಂದು, ಜೀನೋಮ್ ಸೀಕ್ವೆನ್ಸಿಂಗ್‌ ವರದಿ ಕೈ ಸೇರಿ ಅಲ್ಲಿಯೂ ನೆಗಟಿವ್ ಬಂದರೆ ಆಸ್ಪತ್ರೆಯಿಂದ ಡಿಸ್ಜಾರ್ಜ್ ಮಾಡುವ ಸಾಧ್ಯತೆ ಇದೆ.

RELATED TOPICS:
English summary :Bangalore

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...