Sat,May04,2024
ಕನ್ನಡ / English

ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಇದ್ದ ಹೆಲಿಕಾಪ್ಟರ್ ಪತನ | ಜನತಾ ನ್ಯೂಸ್

08 Dec 2021
3001

ಚೆನ್ನೈ : ಹಿರಿಯ ಅಧಿಕಾರಿಗಳನ್ನೊಳಗೊಂಡಿದ್ದ ಸೇನಾ ಹೆಲಿಕಾಪ್ಟರ್ ತಮಿಳುನಾಡಿನಲ್ಲಿ ಪತನವಾಗಿರುವ ಸುದ್ದಿ ತಿಳಿದುಬಂದಿದೆ.

ಸೇನಾಪಡೆಗಳ ಮುಖ್ಯಸ್ಥ ಬಿಪಿನ್​​ ರಾವತ್​​ ಹಾಗೂ ಅವರ ಕುಟುಂಬದ ಸದಸ್ಯರು ಸೇರಿದಂತೆ ಅನೇಕರು ಪ್ರಯಾಣಿಸುತ್ತಿದ್ದ ಸೇನಾ ಹೆಲಿಕಾಪ್ಟರ್​ ತಮಿಳುನಾಡಿನ ಕನೂರಿನಲ್ಲಿ ಪತನಗೊಂಡಿದೆ. ಇದರಲ್ಲಿ ಒಟ್ಟು 14 ಜನರು ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಲು ತೆರಳುತ್ತಿದ್ದರು ಎಂದು ತಿಳಿದು ಬಂದಿದೆ.

janata

ಸಿಡಿಎಸ್ ಬಿಪಿನ್ ರಾವತ್ (Bipin Rawat) ಸೇರಿದಂತೆ 14 ಪ್ರಯಾಣಿಕರು ಹೆಲಿಕಾಪ್ಟರ್​​ನಲ್ಲಿದ್ದರು. ವೆಲ್ಲಿಂಗ್ಟನ್‌ನ ಸೇನಾ ಆಸ್ಪತ್ರೆಯಲ್ಲಿ ರಾವತ್‌ಗೆ ಅವರಿಗೆ ಚಿಕಿತ್ಸೆ ನೀಡುತ್ತಿದ್ದು ಅವರ ಸ್ಥಿತಿ ಚಿಂತಾಜನಕವಾಗಿದೆ. ಮೃತಪಟ್ಟವರ ಗುರುತು ಪತ್ತೆಗಾಗಿ ವೈದ್ಯರು ಡಿಎನ್​​ಎ ಪರೀಕ್ಷೆ ಮಾಡುತ್ತಿದ್ದಾರೆ. ಸ್ಥಳೀಯ ಪೊಲೀಸರ ಬೆಂಬಲದೊಂದಿಗೆ ಸೇನಾ ಸಿಬ್ಬಂದಿ ಅಪಘಾತದ ಸ್ಥಳವನ್ನು ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎನ್ನಲಾಗಿದೆ.

ಬಿಪಿನ್ ರಾವತ್ ಸೇರಿ 14 ಮಂದಿ ಪ್ರಯಾಣಿಸುತ್ತಿದ್ದವರ ಪೈಕಿ 11 ಮಂದಿ ಮೃತಪಟ್ಟಿದ್ದು, ಬಿಪಿನ್​ ರಾವತ್​ ಸೇರಿ ಮೂವರ ಸ್ಥಿತಿ ಚಿಂತಾಜನಕವಾಗಿದೆ ಎನ್ನಲಾಗಿದೆ.

ತಮಿಳುನಾಡಿನ ಕೂನೂರಿನಲ್ಲಿ ಸೇನಾ ಹೆಲಿಕಾಪ್ಟರ್​ ಪತನಗೊಂಡ ಬೆನ್ನಲ್ಲೇ ಭಾರತೀಯ ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಅವರ ನಿವಾಸಕ್ಕೆ ರಕ್ಷಣಾ ಸಚಿವ ರಾಜ​ನಾಥ್​ ಸಿಂಗ್​ ಭೇಟಿ ನೀಡಿದ್ದಾರೆ.

janata

RELATED TOPICS:
English summary :Gen Bipin Rawat chopper crash: IAF chopper with CDS Bipin Rawat, 13 others crashes in Tamil Nadu

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

ನ್ಯೂಸ್ MORE NEWS...