Sat,Apr27,2024
ಕನ್ನಡ / English

ರಸ್ತೆ ಬದಿ ಕಸ ಬಿಸಾಡುವವರ ಮೇಲೆ, ಬ್ಲಾಕ್ ಸ್ಪಾಟ್ ಗಳ ಮೇಲೆ ಮಾರ್ಷಲ್ ಸೂಕ್ತ ಕ್ರಮಕ್ಕೆ ಮುಖ್ಯ ಆಯುಕ್ತರ ಸೂಚನೆ | ಜನತಾ ನ್ಯೂಸ್

09 Dec 2021
1413

ಬೆಂಗಳೂರು : ಬಿಬಿಎಂಪಿ ವ್ಯಾಪ್ತಿಯಲ್ಲಿ ಕಸ ವಿಲೇವಾರಿ, ಬೀದಿಗಳಲ್ಲಿ ಕಸ ಗುಡಿಸುವ, ಬ್ಲಾಕ್ ಸ್ಪಾಟ್(ಕಸ ಸುರಿಯುವ ಸ್ಥಳ)ಗಳನ್ನು ಕಡಿಮೆ ಮಾಡುವ ಸಂಬಂಧ ಸೂಕ್ತ ಕ್ರಮ ಕೈಗೊಳ್ಳಲು ಮುಖ್ಯ ಆಯುಕ್ತರಾದ ಗೌರವ್ ಗುಪ್ತ ರವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಘನತ್ಯಾಜ್ಯ ನಿರ್ವಹಣೆಗೆ ಸಂಬಂಧಿಸಿದಂತೆ ನಡೆದ ಪರಿಶೀಲನಾ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಕಸ ವಿಲೇವಾರಿ ಪದ್ದತಿಯನ್ನು ಸರಿಯಾದ ಅನುಕ್ರಮದಲ್ಲಿ ಪಾಲಿಸಬೇಕು. ಸಂಬಂಧಪಟ್ಟ ಅಧಿಕಾರಿಗಳು ನೆಲಮಟ್ಟದಲ್ಲಿ ಸರಿಯಾಗಿ ಕಾರ್ಯನಿರ್ವಹಿಸಬೇಕು. ಹಸಿ ಕಸ, ಒಣ ಕಸ ವಿಂಗಡಿಸಿಕೊಂಡುವ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದರು.

ಪೌರಕಾರ್ಮಿಕರಿಗೆ ಸುರಕ್ಷಾ ಸಮಾಗ್ರಿಗಳನ್ನು ನೀಡಿ, ಆರೋಗ್ಯದ ದೃಷ್ಟಿಯಿಂದ ಎಲ್ಲರೂ ಸುರಕ್ಷಾ ಸಾಮಗ್ರಿಗಳನ್ನು ಬಳಸುವ ತಿಳುವಳಿಕೆ ನೀಡಬೇಕು. ರಸ್ತೆ ಬದಿಗಳಲ್ಲಿ ಕಸ ಬಿಸಾಡದಂತೆ ಜನರಲ್ಲಿ ತಿಳುವಳಿಕೆ ಮೂಡಿಸಬೇಕು. ರಸ್ತೆ ಬದಿ ಬಿಸಾಡುವ ಅಥವಾ ಬ್ಲಾಕ್ ಸ್ಪಾಟ್ ಗಳಾಗಿರುವ ಸ್ಥಳಗಳ ಮೇಲೆ ಮಾರ್ಷಲ್ ಗಳು ನಿಗಾವಹಿಸಬೇಕು. ಆಟೋ ಟಿಪ್ಪರ್ ಗಳಿಗೆ ಕಸ ಕೊಡದೆ ಬಿಸಾಡುವಂತಹವರಿಗೆ ದಂಡ ವಿಧಿಸಿ ಮತ್ತೊಮ್ಮೆ ಕಸ ಎಸೆಯದಂತೆ ಬೆಳಗಿನ ಜಾವ ಬರುವ ಆಟೋ ಟಿಪ್ಪರ್ ಗೆ ಕಸ ನೀಡುವಂತೆ ಸೂಚಿಸಬೇಕು‌. ಇದೆಲ್ಲದರ ಮೇಲೆ ಸಂಬಂಧಪಟ್ಟ ಅಧಿಕಾರಿಗಳು ಮೇಲ್ವಿಚಾರಣೆ ಮಾಡುತ್ತಿರಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಸಭೆಯಲ್ಲಿ ವಿಶೇಷ ಆಯುಕ್ತರು(ಘನತ್ಯಾಜ್ಯ) ಡಾ. ಹರೀಶ್ ಕುಮಾರ್, ಎಲ್ಲಾ ವಲಯ ಆಯುಕ್ತರುಗಳು, ಘನತ್ಯಾಜ್ಯ ವಿಭಾಗದ ಜಂಟಿ ಆಯುಕ್ತರು ಸರ್ಫರಾಜ್ ಖಾನ್, ಎಲ್ಲಾ ವಲಯ ಅಧೀಕ್ಷಕ ಅಭಿಯಂತರರು, ಕಾರ್ಯಪಾಲಕ ಅಭಿಯಂತರರು, ಸಹಾಯ ಕಾರ್ಯಪಾಲಕ ಅಭಿಯಂತರರು ಹಾಗೂ ಇನ್ನಿತರೆ ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು.

RELATED TOPICS:
English summary :Chief commissioner directs marshals to take suitable action on road side waste black spot -

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ, ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ನ್ಯೂಸ್ MORE NEWS...