Fri,May10,2024
ಕನ್ನಡ / English

ರಾಜ್ಯದಲ್ಲಿ ಸದ್ಯಕ್ಕೆ ನೈಟ್ ಕರ್ಫ್ಯೂ ಜಾರಿ ಇಲ್ಲ: ಸಿಎಂ ಬೊಮ್ಮಾಯಿ | ಜನತಾ ನ್ಯೂಸ್

09 Dec 2021
1923

ಬೆಂಗಳೂರು : ನೈಟ್ ಕರ್ಫ್ಯೂ ಸದ್ಯಕ್ಕಿಲ್ಲ. ರಾಜ್ಯದಲ್ಲಿ ಒಂದು ವಾರದ ಪರಿಸ್ಥಿತಿ ಅವಲೋಕಿಸಿದ ಬಳಿಕ ಕೋವಿಡ್ ನಿಯಂತ್ರಣಕ್ಕೆ ಹೊಸ ಮಾರ್ಗಸೂಚಿಗಳನ್ನು ಜಾರಿಗೆ ತರಲು ನಿರ್ಧಾರ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಸಚಿವ ಸಂಪುಟ ಸಭೆ ಬಳಿಕ ಮಾತನಾಡಿದ ಮುಖ್ಯಮಂತ್ರಿಗಳು ನೈಟ್ ಕರ್ಫ್ಯೂ ಸದ್ಯಕ್ಕಿಲ್ಲ, ಒಂದು ವಾರದ ಬಳಿಕ ನಿರ್ಧಾರ ಮಾಡಲಾಗುವುದು. ನರ್ಸಿಂಗ್ ವಿದ್ಯಾರ್ಥಿಗಳಿಗೆ ಎರಡು ಡೋಸ್ ಕಡ್ಡಾಯ.

ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಮುಖ್ಯಸ್ಥ ಡಾ.ಸುದರ್ಶನ್ ಅವರ ಜೊತೆ ಚರ್ಚೆ ಮಾಡಿದ್ದೇವೆ. ಓಮಿಕ್ರಾನ್ ಕುರಿತು ವಿವರಣೆ ನೀಡಿದ್ದಾರೆ. ಜನರು ಗಾಬರಿಗೊಳ್ಳುವ ಅವಶ್ಯಕತೆ ಇಲ್ಲ. ಹಾಸ್ಟೆಲ್‌ಗಳಿಗೆ ಈಗಾಗಲೇ ಮಾರ್ಗಸೂಚಿ ಹೊರಡಿಸಿದ್ದೇವೆ.

ವಾರ್ಡನ್, ಅಡುಗೆಯವರಿಗೆ ಎರಡು ಡೋಸ್ ವ್ಯಾಕ್ಸಿನ್ ಹಾಕಿಸಿಕೊಂಡಿರಬೇಕು. ವ್ಯಾಕ್ಸಿನ್ ಡ್ರೈವ್ ಮಾಡುವ ಕುರಿತು ನಿರ್ಧಾರ ಕೈಗೊಳ್ಳಲಾಗಿದೆ. ಗಡಿ ಭಾಗದಲ್ಲಿ ಈಗಾಗಲೇ ಕಟ್ಟೆಚ್ಚರ ವಹಿಸಲಾಗಿದೆ ಎಂದರು.

ಗಡಿಭಾಗದ ಜಿಲ್ಲೆಗಳಲ್ಲಿ ಈಗಿರುವ ನಿಯಮಗಳ ಜೊತೆಗೆ ಇನ್ನಷ್ಟು ನಿಯಮಗಳನ್ನು ಜಾರಿ ಮಾಡುತ್ತೇವೆ. ಕೇರಳ ಮತ್ತು ಮಹಾರಾಷ್ಟ್ರದಿಂದ ರಾಜ್ಯಕ್ಕೆ ಬರುವವರಿಗೆ ಯಾವೆಲ್ಲ ನಿಯಮಗಳನ್ನು ಜಾರಿ ಮಾಡಿದ್ದೇವೋ ಅದು ಮುಂದುವರೆಯಲಿದೆ.

ಕರ್ನಾಟಕಕ್ಕೆ ಆಗಮಿಸುವವರಿಗೆ ಹಿಂದೆ ಮಾಡಿದ ನಿಯಮಗಳು ಅನ್ವಯವಾಗಲಿದೆ ಎಂದರು. ಕ್ರಿಸ್‌ಮಸ್ ಮತ್ತು ಹೊಸ ವರ್ಷ ಆಚರಣೆಗೆ ಯಾವೆಲ್ಲ ನಿಯಮಗಳನ್ನು ಜಾರಿ ಮಾಡಬೇಕು ಎಂಬುದರ ಬಗ್ಗೆ ಸಚಿವರು ಒಂದಿಷ್ಟು ಸಲಹೆಗಳನ್ನು ನೀಡಿದ್ದಾರೆ. ಅಂತಿಮವಾಗಿ ತಜ್ಞರು ನೀಡುವ ಸಲಹೆಗಳು ಮತ್ತು ಶಿಫಾರಸ್ಸಿನ ಮೇಲೆ ಸರ್ಕಾರ ಮುಂದುವರೆಯಲಿದೆ. ಕೋವಿಡ್ ನಿಯಂತ್ರಣಕ್ಕೆ ಏನೆಲ್ಲ ಕ್ರಮ ಕೈಗೊಳ್ಳಬೇಕೋ ಅವೆಲ್ಲವನ್ನೂ ತೆಗೆದುಕೊಳ್ಳುತ್ತೇವೆ ಎಂದರು.

RELATED TOPICS:
English summary :Basavaraj bommai

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ನ್ಯೂಸ್ MORE NEWS...