Sun,May05,2024
ಕನ್ನಡ / English

ಭದ್ರಾವತಿ ಖಾಸಗಿ ನರ್ಸಿಂಗ್ ಕಾಲೇಜಿನ 24 ವಿದ್ಯಾರ್ಥಿಗಳಿಗೆ ಕೊರೊನಾ! | ಜನತಾ ನ್ಯೂಸ್

09 Dec 2021
3296

ಶಿವಮೊಗ್ಗ : ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ನಿರ್ಮಲಾ ನರ್ಸಿಂಗ್ ಕಾಲೇಜಿನಲ್ಲಿ ಒಂದೇ ದಿನ 24 ನರ್ಸಿಂಗ್ ವಿದ್ಯಾರ್ಥಿಗಳಲ್ಲಿ ಕೋವಿಡ್‌ ಪತ್ತೆಯಾಗಿದೆ.

ಈ ಕಾಲೇಜಿನ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಶಿವಮೊಗ್ಗಕ್ಕೆ ಬಂದಿದ್ದರು ಎನ್ನಲಾಗಿದೆ. ಪರೀಕ್ಷೆ ಮುಗಿಸಿ ವಾಪಸ್ ಆದವರಲ್ಲಿ ಸಣ್ಣ ಮಟ್ಟಿನ ಜ್ವರ ಕಂಡು ಬಂದ ಹಿನ್ನೆಲೆಯಲ್ಲಿ ತಪಾಸಣೆ ನಡೆಸಿದಾಗ ಕೋವಿಡ್ ದೃಢಪಟ್ಟಿದೆ.

ನರ್ಸಿಂಗ್ ಹೋಂ ಜೊತೆಗೇ ಕಾಲೇಜು ಇರುವುದರಿಂದ ನರ್ಸಿಂಗ್ ಹೋಂ ಅನ್ನು ಸಹ ಸೀಲ್​​ಡೌನ್ ಮಾಡಿ ಸ್ಯಾನಿಟೈಸ್​​ ಮಾಡಲಾಗುತ್ತಿದೆ. ಹೀಗಾಗಿ ಇಂದು ನರ್ಸಿಂಗ್ ಹೋಂನಲ್ಲಿ ಒಪಿಡಿ ಸೇವೆ ಬಂದ್ ಮಾಡಲಾಗಿದೆ.

ಈ ಕುರಿತಂತೆ ಮಾಹಿತಿ ನೀಡಿರುವಂತ ಭದ್ರಾವತಿಯ ತಾಲೂಕು ಆರೋಗ್ಯ ಅಧಿಕಾರಿ ಡಾ.ಅಶೋಕ್ ಅವರು, ಭದ್ರಾವತಿ ನಗರದ ನಿರ್ಮಲಾ ನರ್ಸಿಂಗ್ ಕಾಲೇಜಿನ 24 ವಿದ್ಯಾರ್ಥಿಗಳಿಗೆ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿರೋದಾಗಿ ತಿಳಿಸಿದ್ದಾರೆ.

RELATED TOPICS:
English summary :Shivamogga

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

ನ್ಯೂಸ್ MORE NEWS...