Fri,May10,2024
ಕನ್ನಡ / English

ದೆಹಲಿ ಗಡಿಗಳಲ್ಲಿ ಪಂಜಾಬ್, ಹರಿಯಾಣ ರೈತರ ಪ್ರತಿಭಟನೆ ಸ್ಥಗಿತ : ಮೊದಲಿನ ಸ್ಥಿತಿಗೆ ತೆರಳಲಿದೆ ರಸ್ತೆಗಳು | ಜನತಾ ನ್ಯೂಸ್

09 Dec 2021
2954

ನವದೆಹಲಿ : ರಾಷ್ಟ್ರ ರಾಜಧಾನಿ ದೆಹಲಿ ಗಡಿಗಳಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಪಂಜಾಬ್ ಹಾಗೂ ಹರಿಯಾಣ ರಾಜ್ಯದ ರೈತರು ಕೊನೆಗೂ ಪ್ರತಿಭಟನೆಯನ್ನು ಹಿಂಪಡೆದಿದ್ದಾರೆ. ನಾಳೆ ಸಂಜೆಯೊಳಗೆ ದೆಹಲಿ ಗಡಿಗಳು ಸಂಪೂರ್ಣವಾಗಿ ತೆರವಾಗುವ ಸಾಧ್ಯತೆ ಇದೆ. ಒಂದು ವರ್ಷಕ್ಕೂ ಹೆಚ್ಚು ಕಾಲಗಳಿಂದ ಪ್ರತಿಭಟನೆ ನಡೆಸಿದ್ದ ಪ್ರತಿಭಟನಾಕಾರರು ಜಾಗ ತೆರವು ಮಾಡುತ್ತಿರುವುದರಿಂದ, ನಿರ್ಬಂಧಿಸಿದ್ದ ಸ್ಥಳೀಯ ಸಾರ್ವಜನಿಕ ರಸ್ತೆಗಳ ತೆರವು ಸ್ಥಳೀಯ ಜನಸಾಮಾನ್ಯರ ಸಂಕಷ್ಟಕ್ಕೆ ಕೊನೆಗೂ ಅಂತ್ಯ ಹಾಡಲಿದೆ.

ಎಲ್ಲಾ ಮೂರು ಕೃಷಿ ಕಾನೂನುಗಳನ್ನು ಹಿಂತೆಗೆದುಕೊಳ್ಳುವ ಮತ್ತು ಬಾಕಿ ಉಳಿದಿರುವ ಬೇಡಿಕೆಗಳ ಕುರಿತು ಸರ್ಕಾರದ ಪ್ರಸ್ತಾಪದ ನಂತರ, ಇದೀಗ ಯುನೈಟೆಡ್ ಕಿಸಾನ್ ಮೋರ್ಚಾ ರೈತರ ಚಳವಳಿಯನ್ನು ಸ್ಥಗಿತಗೊಳಿಸುವುದಾಗಿ ಘೋಷಿಸಿದೆ. ಕಿಸಾನ್ ಮೋರ್ಚಾ ಆಂದೋಲನವನ್ನು ಕೊನೆಗೊಳಿಸುವುದಿಲ್ಲ, ಅದನ್ನು ಸ್ಥಗಿತಗೊಳಿಸಲಾಗಿದೆ ಎಂದು ಸ್ಪಷ್ಟಪಡಿಸಿದೆ.

ಒಂದು ವರ್ಷದಿಂದ ನಡೆಯುತ್ತಿದ್ದ ರೈತ ಚಳವಳಿಯನ್ನು ಮುಂದೂಡಲಾಗಿದೆ. ಆಂದೋಲನ ಇನ್ನೂ ಅಂತ್ಯಗೊಂಡಿಲ್ಲ ಎಂದು ಯುನೈಟೆಡ್ ಕಿಸಾನ್ ಮೋರ್ಚಾ ಹೇಳಿದೆ. ಪ್ರತಿ ತಿಂಗಳು ಪರಿಶೀಲನಾ ಸಭೆ ನಡೆಸಿ ನಂತರ ಮುಂದಿನ ಕಾರ್ಯತಂತ್ರದ ಬಗ್ಗೆ ಚರ್ಚೆ ನಡೆಸಲಾಗುವುದು, ಎಂದು ರೈತ ಮುಖಂಡ ಬಲವೀರ್ ರಾಜೇವಾಲ್ ತಿಳಿಸಿದರು.

ರೈತ ಮುಖಂಡ ಬಲವೀರ್ ರಾಜೇವಲ್ ಮಾತನಾಡಿ, ದೊಡ್ಡ ಗೆಲುವಿನೊಂದಿಗೆ ಸಾಗುತ್ತಿದ್ದೇವೆ. ದುರಹಂಕಾರಿ ಸರಕಾರದ ತಲೆಬಗ್ಗಿಸಿ ಹೋಗುತ್ತಿದ್ದೇವೆ. ಈ ಚಳವಳಿ ಇನ್ನೂ ಮುಗಿದಿಲ್ಲ, ಈಗ ಸ್ಥಗಿತಗೊಳಿಸಲಾಗಿದೆ ಎಂದರು. ಜನವರಿ 15ರಂದು ಯುನೈಟೆಡ್ ಕಿಸಾನ್ ಮೋರ್ಚಾದ ಮತ್ತೊಂದು ಸಭೆ ನಡೆಯಲಿದ್ದು, ಅದರಲ್ಲಿ ಪರಿಶೀಲನೆ ನಡೆಯಲಿದೆ. ಸರ್ಕಾರ ಎಡ ಅಥವಾ ಬಲಕ್ಕೆ ತಿರುಗಿದರೆ ಮತ್ತೆ ಚಳವಳಿ ಆರಂಭಿಸುವ ನಿರ್ಧಾರ ಕೈಗೊಳ್ಳಬಹುದು.

RELATED TOPICS:
English summary :Panjab, Hariyana farmer to stop protest at Delhi border : Roads back to normal conditions

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ನ್ಯೂಸ್ MORE NEWS...