Fri,May10,2024
ಕನ್ನಡ / English

ಕೇರಳ ರಾಜ್ಯದ ಕುಲಪತಿ ಸ್ಥಾನವನ್ನು ವೈಯಕ್ತಿಕವಾಗಿ ವಹಿಸಿಕೊಳ್ಳುವಂತೆ ಸಿಎಂ ವಿಜಯನ್ ಗೆ ರಾಜ್ಯಪಾಲರ ಪತ್ರ | ಜನತಾ ನ್ಯೂಸ್

12 Dec 2021
2045

ತಿರುವನಂತಪುರಮ್ : ವಿಶ್ವವಿದ್ಯಾನಿಲಯಗಳ ಕಾಯಿದೆಗಳನ್ನು ತಿದ್ದುಪಡಿ ಮಾಡಿಕೊಳ್ಳಿ ಮತ್ತು ನೀವು ವೈಯಕ್ತಿಕವಾಗಿ ಕುಲಪತಿ ಸ್ಥಾನವನ್ನು ವಹಿಸಿಕೊಳ್ಳುವುದು ನನ್ನ ಸಲಹೆಯಾಗಿದೆ, ಇದರಿಂದ ನೀವು ರಾಜ್ಯಪಾಲರ ಮೇಲೆ ಅವಲಂಬಿತರಾಗದೆ ನಿಮ್ಮ ರಾಜಕೀಯ ಉದ್ದೇಶಗಳನ್ನು ನಿರ್ವಹಿಸಬಹುದು, ಎಂದು ಕೇರಳ ರಾಜ್ಯಪಾಲ ಎ.ಎಮ್.ಖಾನ್ ಅವರು ಕೇರಳ ಸಿಎಂ ಪಿಣರಾಯಿ ವಿಜಯನ್ ಅವರಿಗೆ ಪತ್ರ ಬರೆದಿದ್ದಾರೆ.

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿನ ರಾಜಕೀಯ ನೇಮಕಾತಿಗಳ ಕುರಿತು ತೀಕ್ಷ್ಣವಾಗಿ ಪ್ರತಿಕ್ರಿಯೆ ನೀಡಿರುವ ಕೇರಳ ರಾಜ್ಯಪಾಲರು ಕೇರಳ ಸಿಎಂಗೆ ಪತ್ರ ಬರೆದಿದ್ದಾರೆ.

"ನಿಯಮಗಳು ಮತ್ತು ಕಾರ್ಯವಿಧಾನಗಳ ಸಂಪೂರ್ಣ ಉಲ್ಲಂಘನೆ" ಮಾಡುವಂತೆ ತನ್ನ ಮೇಲೆ ಒತ್ತಡ ತರಲಾಗುತ್ತಿದೆ ಎಂದು ಆರೋಪಿಸಿ ಕೇರಳ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಅವರು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರಿಗೆ ಪತ್ರ ಬರೆದಿದ್ದು, ಕಾಯಿದೆ ತಿದ್ದುಪಡಿ ಮಾಡುವ ಮೂಲಕ ರಾಜ್ಯಪಾಲರನ್ನು ವಿಶ್ವವಿದ್ಯಾನಿಲಯಗಳ ಕುಲಪತಿ ಸ್ಥಾನದಿಂದ ಕೆಳಗಿಳಿಸುವಂತೆ ಬರೆದಿದ್ದಾರೆ ಮತ್ತು ವಿಜಯನ್ ಅವರೇ ಅಧಿಕಾರ ವಹಿಸಿಕೊಳ್ಳಬಹುದು, ಎಂದು ಹೇಳಿದ್ದಾರೆ.

ಇದೀಗ ಬಿಡುಗಡೆಯಾದ ಡಿಸೆಂಬರ್ 8ರಂದು ಕಠಿಣವಾದ ಪತ್ರದಲ್ಲಿ ಖಾನ್ ಅವರು ರಾಜ್ಯಪಾಲರನ್ನು ಅವಲಂಬಿಸದೆ ತಮ್ಮ ರಾಜಕೀಯ ಉದ್ದೇಶಗಳನ್ನು ಮುಂದುವರಿಸಬಹುದು, ಎಂದು ಹೇಳುವ ಮೂಲಕ ಸಂಬಂಧಿತ ಕಾಯಿದೆಗೆ ತಿದ್ದುಪಡಿ ಮಾಡುವಂತೆ ಸಿಎಂಗೆ ಕೇಳಿದ್ದಾರೆ. ವಿಶ್ವವಿದ್ಯಾನಿಲಯಗಳು ಸರ್ಕಾರದ ನೇರ ನಿಯಂತ್ರಣಕ್ಕೆ ಬಂದರೆ, ರಾಜಕೀಯ ಹಸ್ತಕ್ಷೇಪದ ಆರೋಪಗಳನ್ನು ಮಾಡಲು ಯಾರಿಗೂ ಅವಕಾಶವಿರುವುದಿಲ್ಲ, ಎಂದು ಅವರು ಹೇಳಿದರು.

RELATED TOPICS:
English summary :Kerala Governor writes to CM Vijayan to assume the position of Chancellor

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ನ್ಯೂಸ್ MORE NEWS...