Sun,May05,2024
ಕನ್ನಡ / English

ಬೆಳಗಾವಿಯಿಂದ ವಾರಣಾಸಿಗೆ ತೆರಳಿದ ಸಿಎಂ ಬೊಮ್ಮಾಯಿ | ಜನತಾ ನ್ಯೂಸ್

13 Dec 2021
2178

ಬೆಂಗಳೂರು : ಬೆಳಗಾವಿಯ ಸುವರ್ಣಸೌಧದಲ್ಲಿ ಸೋಮವಾರದಿಂದ ಚಳಿಗಾಲದ ಅಧಿವೇಶನ ಆರಂಭವಾಗಿದ್ದು, ವಿಧಾನ ಮಂಡಲ ಅಧಿವೇಶನದಲ್ಲಿ ಭಾಗಿಯಾಗಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ವಿಶೇಷ ವಿಮಾನದ ಮೂಲಕ ವಾರಾಣಸಿಗೆ ತೆರಳಿದ್ದಾರೆ.

ಬೆಳಗಾವಿಯ ಸುವರ್ಣಸೌಧದಲ್ಲಿ ಮಾತನಾಡಿ ನಾನು ಇವತ್ತು ವಾರಾಣಸಿಗೆ ಹೋಗ್ತಿದ್ದೇನೆ. ವಾರಾಣಸಿಯಲ್ಲಿ ಎಲ್ಲಾ ಬಿಜೆಪಿ ಮುಖ್ಯಮಂತ್ರಿಗಳ ಸಮ್ಮೇಳನ ಇದೆ. ಅಲ್ಲಿ ಕೇಂದ್ರ ಮತ್ತು ರಾಜ್ಯ ಯೋಜನೆಗಳ ಬಗ್ಗೆ ಚರ್ಚೆಯಾಗಲಿದೆ. ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ನಡೆಯುತ್ತಿರುವ ಈ ಸಮ್ಮೇಳನದಲ್ಲಿ ಹಲವಾರು ಯೋಜನೆಗಳ ಬಗ್ಗೆ ಚರ್ಚೆ ಮಾಡುತ್ತೇನೆ. ಬಳಿಕ ನಾಳೆ ವಾಪಸ್ ಆಗುತ್ತೇನೆ ಎಂದು ಹೇಳಿದರು.

ಮುಖ್ಯಮಂತ್ರಿಗಳ ಸಭೆಯಲ್ಲಿ ಕೇಂದ್ರ ಹಾಗೂ ರಾಜ್ಯದ ಯೋಜನೆಗಳ ಬಗ್ಗೆ ಪ್ರಧಾನಿ ಮೋದಿ ನೇತೃತ್ವದಲ್ಲಿ ಚರ್ಚೆ ನಡೆಯಲಿದೆ. ಹಲವು ಯೋಜನೆಗಳನ್ನು ಪರಿಣಾಮಕಾರಿಯಾಗಿ ಹೇಗೆ ತೆಗೆದುಕೊಂಡು ಹೋಗಬೇಕು ಎಂಬುದರ ಬಗ್ಗೆ ಚರ್ಚೆಯಾಗಲಿದೆ ಎಂದರು.

ಮಂಗಳವಾರ ಮಧ್ಯಾಹ್ನ 3 ಗಂಟೆಗೆ ವಾರಾಣಸಿಯಿಂದ ಹೊರಡುವ ಅವರು 3.25ಕ್ಕೆ ಬಬತ್‍ಪುರದಲ್ಲಿರುವ ಲಾಲ್ ಬಹಾದುರ್ ಶಾಸ್ತ್ರಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಹೊರಟು ಸಂಜೆ 5.45ಕ್ಕೆ ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ.

RELATED TOPICS:
English summary :Basavaraj bommai

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

ನ್ಯೂಸ್ MORE NEWS...