Mon,May20,2024
ಕನ್ನಡ / English

8ದಿನಗಳಿಂದ ಸಾವು-ಬದುಕಿನ ನಡುವೆ ಹೋರಾಟ ನಡೆಸಿದ್ದ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಹುತಾತ್ಮ | ಜನತಾ ನ್ಯೂಸ್

15 Dec 2021
2004

ಬೆಂಗಳೂರು : ಒಂದು ವಾರದ ಬಳಿಕ ಭಾರತೀಯ ಸೇನೆಯಿಂದ ಮತ್ತೊಂದು ದುಃಖಕರ ಸುದ್ಧಿ ಬಂದಿದೆ. ಭಾರತೀಯ ವಾಯುಪಡೆಯ ಅಧಿಕೃತ ಟ್ವಿಟರ್ ಖಾತೆಯಲ್ಲಿ ವರುಣ್ ಸಿಂಗ್ ಸಾವಿನ ಬಗ್ಗೆ ಮಾಹಿತಿ ನೀಡಲಾಗಿದೆ.

ತಮಿಳುನಾಡಿನ ಕೂನೂರಿನಲ್ಲಿ ಸಂಭವಿಸಿದ ಹೆಲಿಕಾಪ್ಟರ್ ಅಪಘಾತದಲ್ಲಿ ಬದುಕುಳಿದ ಏಕೈಕ ಯೋಧರಾದ, ಭಾರತೀಯ ವಾಯುಸೇನೆಯ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಅವರು ಇಂದು ಹುತಾತ್ಮರಾದರು. ಬೆಂಗಳೂರಿನ ಕಮಾಂಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು 8 ದಿನಗಳ ಕಾಲ ಸತತವಾಗಿ ಸಾವು-ಬದುಕಿನ ನಡುವೆ ಹೋರಾಟ ನಡೆಸಿದ್ದರೂ, ತೀವ್ರವಾದ ಗಾಯಗಳಿಂದ ಅವರು ಕೊನೆಯುಸಿರೆಳೆದರು.

ಡಿಸೆಂಬರ್ 8 ರಂದು ತಮಿಳುನಾಡಿನ ಕೂನೂರಿನಲ್ಲಿ ಎಂಐ-17ವಿ5 ಹೆಲಿಕ್ಯಾಪ್ಟರ್ ಪತನಗೊಂಡಾಗ ಆ ಅಪಘಾತದಲ್ಲಿ ಸಿಡಿಎಸ್ ಬಿಪಿನ್ ರಾವತ್ ಮತ್ತು ಅವರ ಪತ್ನಿ ಮಧುಲಿಕಾ ರಾವತ್ ಸೇರಿದಂತೆ 13 ಜನರು ಸಾವನ್ನಪ್ಪಿದ್ದರು. ದೇಶವನ್ನೇ ಶೋಕದಲ್ಲಿ ಮುಳುಗಿಸಿದ ಈ ಭೀಕರ ಅಪಘಾತದಲ್ಲಿ ವರುಣ್ ಸಿಂಗ್ ಮಾತ್ರ ಬದುಕುಳಿಯಲು ಸಾಧ್ಯವಾಗಿತ್ತಾದರೂ, ಅಪಘಾತದಲ್ಲಿ ವರುಣ್ ಸಿಂಗ್ ಸುಮಾರು 45 ಪ್ರತಿಶತದಷ್ಟು ಸುಟ್ಟಿದ್ದರು.

ಅವರ ಪ್ರಾಥಮಿಕ ಚಿಕಿತ್ಸೆಯನ್ನು ವೆಲ್ಲಿಂಗ್ಟನ್‌ನ ಮಿಲಿಟರಿ ಆಸ್ಪತ್ರೆಯಲ್ಲಿ ಮಾಡಲಾಯಿತು. ಇನ್ನೂ ಹೆಚ್ಚಿನ ಚಿಕಿತ್ಸೆಗಾಗಿ, ಡಿಸೆಂಬರ್ 9ರಂದು, ಅವರನ್ನು ವೆಲ್ಲಿಂಗ್ಟನ್‌ನಿಂದ ಬೆಂಗಳೂರಿನ ಕಮಾಂಡ್ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು. ಇದಾದ ನಂತರವೂ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿತ್ತಾದರೂ, ಪರಿಸ್ಥಿತಿ ಗಂಭೀರವಾಗಿತ್ತು.

RELATED TOPICS:
English summary :Group captain Varun Singh martyred today after 8 days of battle of life and death

ಲೋಕಸಭೆ ಚುನಾವಣೆ ನಂತರ ಸಚಿವ ಸಂಪುಟ ಪುನಾರಚನೆ ಬಗ್ಗೆ ಯೋಚಿಸುತ್ತಿಲ್ಲ - ಸಿಎಂ ಸಿದ್ದರಾಮಯ್ಯ

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ನ್ಯೂಸ್ MORE NEWS...