Mon,May20,2024
ಕನ್ನಡ / English

ಪ್ಲಾಸ್ಟಿಕ್​​ ಗನ್​​ ​​ತೋರಿಸಿ ಲಕ್ಷಾಂತರ ಮೌಲ್ಯದ ಚಿನ್ನ ಕಿತ್ತುಕೊಂಡು ಹೋಗಿದ್ದ ಆರೋಪಿ ಅರೆಸ್ಟ್ | ಜನತಾ ನ್ಯೂಸ್

16 Dec 2021
1651

ಬೆಂಗಳೂರು : ಪ್ಲಾಸ್ಟಿಕ್​​ ಗನ್​​ ಹಿಡಿದು ಒಂಟಿ ಮಹಿಳೆ ಮನೆಗೆ ನುಗ್ಗಿ ಲಕ್ಷಾಂತರ ಮೌಲ್ಯದ ಚಿನ್ನದ ಸರ ಕಳ್ಳತನ ಮಾಡಿದ್ದ ಖದೀಮನನ್ನು ಗಂಗಮ್ಮನಗುಡಿ ಪೊಲೀಸರು ಬಂಧಿಸಿದ್ದಾರೆ.

ಲಿಂಗಪ್ಪ ಬಂಧಿತ ಅರೋಪಿ. ನಿನ್ನೆ ಗಂಗಮ್ಮನ ಗುಡಿಯ ಮನೆಯೊಂದಕ್ಕೆ ಅರೋಪಿ ನುಗ್ಗಿದ್ದ. ಕೈಯಲ್ಲಿ ನಕಲಿ ಗನ್ ಹಿಡಿದು ಬೆದರಿಸಿದ್ದ. ಬಳಿಕ ಮಹಿಳೆಯ ಐವತ್ತು ಗ್ರಾಂ ಚಿನ್ನದ ಸರ ಕಿತ್ತು ಪರಾರಿಯಾಗಿದ್ದ.

ಈತ ವೃತ್ತಿಯಲ್ಲಿ ಚಾಲಕನಾಗಿದ್ದು, ಕೌಟುಂಬಿಕ ಸಮಸ್ಯೆ ಹಿನ್ನೆಲೆಯಲ್ಲಿ ಒಂದು ಲಕ್ಷಕ್ಕೂ ಅಧಿಕ ರೂಗಳಷ್ಟು ಸಾಲ ಮಾಡಿಕೊಂಡಿದ್ದನು. ನಿನ್ನೆ ಮಧ್ಯಾಹ್ನ ಮನೆಯಲ್ಲಿ ಮಹಿಳೆ ಒಂಟಿಯಾಗಿರುವುದನ್ನು ಗಮನಿಸಿ ಮನೆಗೆ ನುಗ್ಗಿ ಪ್ಲಾಸ್ಟಿಕ್ ಗನ್​​ ತೋರಿಸಿ ಆಕೆಯ ಮಾಂಗಲ್ಯ ಸರವನ್ನು ಎಗರಿಸಿ ಪರಾರಿಯಾಗಿದ್ದ

ಈ ಬಗ್ಗೆ ಗಂಗಮ್ಮನಗುಡಿ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿತ್ತು. ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಆರೋಪಿಯಿಂದ 16 ಗ್ರಾಂ. ಮಾಂಗಲ್ಯ ಸರವನ್ನು ವಶಪಡಿಸಿಕೊಳ್ಳಲಾಗಿದೆ‌.

RELATED TOPICS:
English summary :Bangalore

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...