Thu,May02,2024
ಕನ್ನಡ / English

ಕೋವಿಡ್-19 : ಬೆಂಗಳೂರಲ್ಲಿ 168, ರಾಜ್ಯಾದ್ಯಂತ 300 ಹೊಸ ಪ್ರಕರಣ; ಲಸಿಕಾಕರಣ 67,831 | ಜನತಾ ನ್ಯೂಸ್

20 Dec 2021
2584

ಬೆಂಗಳೂರು : ರಾಜ್ಯಾದ್ಯಂತ ಕೋವಿಡ್-19 ಪ್ರಕರಣಗಳು ನಿನ್ನೆ ರವಿವಾರ 300 ಹೊಸ ಕೊರೋನಾ ಪಾಸಿಟಿವ್ ಪ್ರಕರಣಗಳು ದೃಢಪಟ್ಟಿದೆ. ರಾಜಧಾನಿ ಬೆಂಗಳೂರು ನಗರದಲ್ಲಿ ಇಂದು 168 ಸಂಖ್ಯೆ ಪ್ರಕರಣಗಳು ದಾಖಲಾಗಿದೆ ಹಾಗೂ ಬೆಂಗಳೂರು ಗ್ರಾಮಾಂತರದಲ್ಲಿ 1 ಪಾಸಿಟಿವ್ ಪ್ರಕರಣ ದಾಖಲಾಗಿದೆ.

ನಿನ್ನೆ ರಾಜ್ಯಾದ್ಯಂತ 67,831 ಲಸಿಕಾಕರಣ ಮಾಡಲಾಗಿದ್ದು, ಇಲ್ಲಿಯವರೆಗಿನ ರಾಜ್ಯದ ಒಟ್ಟು ಲಸಿಕಾಕರಣದ ಸಂಖ್ಯೆ 8,27,29,177ಕ್ಕೆ ಏರಿದೆ. ಇದರಲ್ಲಿ ಬಿಬಿಎಂಪಿ ವ್ಯಾಪಿಯಲ್ಲಿ 20,726 ಲಸಿಕಾಕರಣ ಮಾಡಲಾಗಿದೆ.

ಹಾಗೆಯೆ, ಪ್ರಕರಣಗಳ ಸಂಖ್ಯೆಯಲ್ಲಿ ತುಮಕೂರುನಲ್ಲಿ 7, ಬಳ್ಳಾರಿಯಲ್ಲಿ 4, ಮೈಸೂರು ನಲ್ಲಿ 13, ದಕ್ಷಿಣ ಕನ್ನಡದಲ್ಲಿ 37, ಹಾಸನದಲ್ಲಿ 11, ಮಂಡ್ಯದಲ್ಲಿ 2, ಉಡುಪಿಯಲ್ಲಿ 2, ಶಿವಮೊಗ್ಗದಲ್ಲಿ 2, ಬೆಳಗಾವಿಯಲ್ಲಿ 6, ಕುಲಬುರಗಿಯಲ್ಲಿ 0, ಚಿತ್ರದುರ್ಗದಲ್ಲಿ 4, ಧಾರವಾಡದಲ್ಲಿ 2, ವಿಜಯಪುರದಲ್ಲಿ 0, ಚಿಕ್ಕಬಳ್ಳಾಪುರದಲ್ಲಿ 0, ದಾವಣಗೆರೆಯಲ್ಲಿ 0, ಕೋಲಾರದಲ್ಲಿ 9, ಚಾಮರಾಜನಗರದಲ್ಲಿ 1, ಕೊಡಗುನಲ್ಲಿ 10, ಬೀದರ್ ನಲ್ಲಿ 0, ಕೊಪ್ಪಳದಲ್ಲಿ 0, ರಾಮನಗರದಲ್ಲಿ 0 ಹಾಗೂ ಉತ್ತರ ಕನ್ನಡ 8 ಪ್ರಕರಣ ದಾಖಲಾಗಿದೆ.

ಈ ಮೂಲಕ ರಾಜ್ಯದ ಒಟ್ಟು ಸೋಂಕಿತರ ಸಂಖ್ಯೆ 30,02,427ಕ್ಕೆ ಏರಿಕೆಯಾಗಿವೆ. ಕಳೆದ 24 ಗಂಟೆಯಲ್ಲಿ 1 ಮಂದಿ ಕೋವಿಡ್ ಸೋಂಕಿತರು ಮೃತಪಟ್ಟಿದ್ದಾರೆ, ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ರಾಜ್ಯದಲ್ಲಿ ಕೋವಿಡ್-19 ಚೇತರಿಕೆ ಪ್ರಕರಣಗಳಲ್ಲಿ, ಬೆಂಗಳೂರು ನಗರದಲ್ಲಿ 148 ಜನ ಕೋವಿಡ್‌-19 ನಿಂದ ಗುಣಮುಖರಾಗಿದ್ದು ಸೇರಿದಂತೆ ರಾಜ್ಯಾಧ್ಯಂತ ಇಂದು 279 ಸೋಂಕಿತರು ಗುಣಮುಖರಾಗಿ ಬಿಡುಗಡೆಯಾಗಿದ್ದು, ಒಟ್ಟು 29,56,970 ಸೋಂಕಿತರು ಸಂಪೂರ್ಣವಾಗಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

ಕಳೆದ 24 ಗಂಟೆಗಳಲ್ಲಿ ಕೋವಿಡ್ ಸೋಂಕಿನಿಂದ ರಾಜ್ಯಾದ್ಯಂತ ದಾಖಲಾದ 1 ಸಾವುಗಳಲ್ಲಿ, ಬೆಂಗಳೂರು ನಗರದಲ್ಲಿ ಯಾವುದೇ ಸಾವು ಸಂಭವಿಸಿಲ್ಲ ಹಾಗೂ ರಾಜ್ಯಾದ್ಯಂತ ಒಟ್ಟು ಕೋವಿಡ್ ಸಾವಿನ ಸಂಖ್ಯೆ 38,288 ಆಗಿದೆ.

RELATED TOPICS:
English summary :COVID-19 statewide Today 300 new case & 168 in Bengaluru : 67,831 vaccination

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ, ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ನ್ಯೂಸ್ MORE NEWS...